Category: ಕಾವ್ಯಯಾನ
ಕಾವ್ಯಯಾನ
ರುಬಾಯಿಗಳು
ರುಬಾಯಿಗಳು ಪ.ನಾ.ಹಳ್ಳಿ.ಹರೀಶ್ ಕುಮಾರ್ ೧. ಮಂಕುತಿಮ್ಮನಾಗು ಕೂಡಿಡುವುದು ಬಿಡು ಜಿಪುಣನೆಂಬ ಹೆಸರು ತಪ್ಪೀತು.ಓದಿ ಜ್ಞಾನಿಯಾಗು, ಅಜ್ಞಾನಿಯೆಂಬ ಹಣೆಪಟ್ಟಿ ತಪ್ಪೀತು.ಎಲ್ಲರೊಡನೆ ಒಂದಾಗಿ…
ಕೆಂಡದ ಕೋಡಿ
ಕೆಂಡದ ಕೋಡಿ ವಿಶಾಲಾ ಆರಾಧ್ಯ ಬೆಳದಿಂಗಳಿನ ರಂಗೋಲಿಯಲೂಚಿತ್ತದಲಿ ನೆತ್ತರಿನ ಚಿತ್ರಗಳು ಮೂಡಿಕತ್ತಲ ಗರ್ಭಕ್ಕಿಳಿದು ಬಸಿರಾಗುತ್ತವೆಸೂಜಿಯ ಮೊನೆಯಲ್ಲಿ ಹುಟ್ಟಿದಮತ್ಸರದ ಕನಸುಗಳುದ್ವೇಷದ ಕೋರೆಹಲ್ಲಿನೊಡನೆಕತ್ತಿಯ…
ಹೇ ರಾಮ್
ಕವಿತೆ ಹೇ ರಾಮ್ ನೂತನ ದೋಶೆಟ್ಟಿ ಸುತ್ತ ಕ್ಲಿಕ್ಕಿಸುವ ಕ್ಯಾಮರಾ ಕಣ್ಣುಗಳುಚಿತ್ರಪಟದಲ್ಲಿ ಸೆರೆಯಾದದ್ದೇನೋ ಹೌದು ಇದು ಯಾರ ಸಮಾಧಿ?ಪ್ರಶ್ನೆಗೆ ಅಪ್ಪನ…
ಎದೆ ಮಾತು
ಕವಿತೆ ಎದೆ ಮಾತು ನೀ.ಶ್ರೀಶೈಲ ಹುಲ್ಲೂರು ಕಣ್ಣ ಕೊಳದಲದೋನಮ್ಮೊಲವ ಬಾತುಅವುಗಳೇ ಹೇಳುತಿವೆನನ್ನೆದೆಯ ಮಾತು ಬಾನ ಸಾಗರದಲ್ಲಿನೀ ಹೊಳೆವ ತಾರೆಬೆಳದಿಂಗಳಮಲಿನಲಿನಿರುಕಿಸುವೆ ಬಾರೆ…
ಮಧುವಣಗಿತ್ತಿ
ಕವಿತೆ ಮಧುವಣಗಿತ್ತಿ ಎಚ್ ಕೆ ನಟರಾಜ ಆಕೆಗೆ ದಿನವೂಸಿಂಗರೀಸುವುದೇ ಕೆಲಸಅಕ್ಷರಗಳಿಗೆ ಉಡುಗೆ ತೊಡಿಸಿಅಲಂಕರಿಸಿ ಬಿಳಿ ಹಾಳೆಯ ಮೇಲೇ ಚಿತ್ತಾರಬಿಡಿಸಿ ಶಾಯಿಯ…
ನಾವು ಆಧುನಿಕ ಗಾಂಧಾರಿಯರು
ಕವಿತೆ ನಾವು ಆಧುನಿಕ ಗಾಂಧಾರಿಯರು ಲಕ್ಷ್ಮೀ ಪಾಟೀಲ್ ನೀನು ಅಪಾರವಾದ ಆತ್ಮವಿಶ್ವಾಸತುಂಬಿ ತುಳುಕುವಹೆಣ್ಣೆಂದುಆಗಾಗ ಹೇಳಿನನ್ನನ್ನು ಬಲೂನಿನಂತೆಉಬ್ಬಿಸಿದಾತಖರೇಖರೇಆತ್ಮವಿಶ್ವಾಸದಲ್ಲೇಬದುಕಲು ನಿಂತಾಗ ಬಲೂನಿನ ಹವಾ…
ದೇವರ ಲೀಲೆ
ಕವಿತೆ ದೇವರ ಲೀಲೆ ಬಾಪು ಖಾಡೆ ನೀಲಿಯ ಹಾಳೆಗೆ ಚಿತ್ರವ ಬರೆದುಮೇಲಕೆ ಎಸೆದಿರುವೆಶಿವನೇ ಮೇಲಕೆ ಎಸೆದಿರುವೆಮೂಡಣ ರವಿಗೂ ಹುಣ್ಣಿಮೆ ಶಶಿಗೂಸ್ನೇಹವ…
ಏಕೆ ಹೀಗೆ ಈ ಬಿರುಕುಗಳು?
ಕವಿತೆ ಏಕೆ ಹೀಗೆ ಈ ಬಿರುಕುಗಳು? ಮಮತಾಶ0ಕರ್ ಕಳಚಿಕೊಳ್ಳುವುದೇಕೆ ಒಂದೊಂದೇ ಕೊಂಡಿಗಳು?ಯಾವಬಾದರಾಯಣ ಸ0ಬಂಧಗಳೋಬೆಸೆದುಕೊಂಡಿದ್ದವುಈಗ ಬೆಸುಗೆ ಬಿಟ್ಟುಕೊಳ್ಳತೊಡಗಿದೆ ಬಿರುಕು ದೊಡ್ಡದಾಗುತ್ತಾ ಹೋದಂತೆದೂರಾಗುತ್ತ…
ಮುಂಗಾರಿನ ಮಳೆಯಲಿ
ಕವಿತೆ ಮುಂಗಾರಿನ ಮಳೆಯಲಿ ಜಯಶ್ರೀ ಭ.ಭಂಡಾರಿ. ಬೆಳಗಿನಿಂದ ಕಂಬ ನಿಂತಂಗ ನಿಂತ ಕಾಯ್ತಿದಿನಿನೀ ಬರುವ ದಾರಿಗೆ ಎವೆಯಿಕ್ಕದೆ ನೋಡ್ತಿದಿನಿಮುಂಗಾರು ಮಳೆಯ…