ಕಾವ್ಯಯಾನ

ಮನದಾಳದ ಬಯಕೆ ರತ್ನಾ ಬಡವನಹಳ್ಳಿ ಸದ್ದಿಲ್ಲದೆ ಸರಿದ ಸುಂದರ ದಿನಗಳು ಸುದ್ದಿ ಮಾಡಿದ್ದರಿಯದಿಹ ವಾರಗಳು ತಂಗಳೆನಿಸದ ತಿಳಿನೀರಂತಹ ತಿಂಗಳುಗಳು ಹರುಷದ ಸವಿ ಸಿಂಚನಗೈದ ವರುಷಗಳು ಮೆಲುಕು ಹಾಕಲು ಕಾಯಬಹುದು ನಾ ಮುಂದೊಂದು ದಿನ ಬುದ್ದಿಯಗರ್ಭದಲಿ

ಕಾವ್ಯಯಾನ

ಸಖಿ ಸತ್ಯಮಂಗಲ ಮಹಾದೇವ ಈ ಬೆಳಗಿನ ಏಕಾಂತ ಅದೇಕೊ ಮುದ ನೀಡಲಿಲ್ಲ ಸಖಿ ನಟ್ಟನಡುರಾತ್ರಿಯ ಕಡುಕತ್ತಲಲ್ಲಿ ನಿನ್ನ ಮೊಗವೊಂದೆ ಸಾಕು ಬೆಳದಿಂಗಳಂತೆ ಯಮುನಾ ತೀರದಲಲೆಯುತ ಒಂಟಿ ನಡಿಗೆಯ ಪ್ರಯಾಣ ಅದೆಷ್ಟು ನೀರಸ ಸಖಿ ಮಧುರ

ಗಜಲ್

ಯಾರಿಗೆ ಯಾರು ಸಂಗಾತಿ? ವಿನುತಾ ಹಂಚಿನಮನಿ ಬಾಳಿನ ಬಂಡಿ ಎಳೆಯುವ ಕನಸಿನ ಕುದುರೆಗಳೇ ಯೋಚಿಸಿ ಹೇಳಿ ನಾಲ್ಕು ದಿನದ ಬದುಕಿನಲಿ ಯಾರಿಗೆ ಯಾರು ಸಂಗಾತಿ ಹೇಳಿ ಮರಕೆ ಕೋಮಲ ಲತೆಯೇ ಸಂಗಾತಿ ಹೃದಯಕೆ ಮಧುರ

ಕಾವ್ಯಯಾನ

ಸಾವಿರದ ಸಾವಿರ ಕವಿತೆ ರವಿ ರಾಯಚೂರಕರ್ ಬಳಲಿ ಬೇಕೆಂದು ಬಿಕ್ಕಳಿಸಿ ಅತ್ತವನು ಎದೆಗಂಟಿ ನುಡಿ ನುಡಿದು ಆಸೆಯ ಗೋಪುರಕೆ ಹೊಸ ಕನಸುಗಳ ತುಂಬಿ ನೆಲಕಳಚಿ ಬಿದ್ದವನು ನೀನಲ್ಲವೇ ಹಸಿದು ಕುಳಿತಾಗ ಕುಟುಕಿ ಕಾಳನಿಟ್ಟು ನಿಟ್ಟುಸುರ

ಕಾವ್ಯಯಾನ

ಗಜಲ್ ಸಿದ್ಧರಾಮ ಹೊನ್ಕಲ್ ಇಂಥವರ ನೆನಪಾದಾಗಲೆಲ್ಲ ನಿಟ್ಟುಸಿರೊಂದು ತಾನೇ ತಾನಾಗಿ ಹೊರಬರುತ್ತದೆ ಸಾಕಿ ಕಂಡಾಗಲೆಲ್ಲ ಗಂಟಲು ಕಟ್ಟಿ ಮಾತೆ ಮಥಿಸಿ ಮೌನ ಹೆಪ್ಪುಗಟ್ಟುತ್ತದೆ ಸಾಕಿ ಯಾರ ತಪ್ಪಿಗೆ ಯಾರ ಆಯುಷ್ಯಕ್ಕೆ ಯಾರು ಹೊಣೆ ಪಾಪ!ವವರು

ಕಾವ್ಯಯಾನ

ಗಜಲ್ ದೀಪಾಜಿ ಎದೆಯ ಮೇಲಿನ ಹಚ್ಚೆಗೆ ಅಗ್ಗಿಷ್ಟಿಕೆಯ ಕೆಂಡಹಚ್ಚಿ ಉಜ್ಜಿಕೊಂಡವನಲ್ಲವೇ ನೀನು ಎದೆ ಒಳಗಿನ ಇವಳನ್ನ ತೆಗೆದು ಹಾಕಲೆತ್ನಿಸಿ ಸೋತವನಲ್ಲವೇ ನೀನು ಹಿಡಿದು ತಂದ ಕೆಂಗುಲಾಬಿ ಕೆಳಗಿನ ಮುಳ್ಳ ಎಣಸ ತೊಡಗಿದ್ದ ಕುಸುಮಪ್ರೇಮಿ ಅಂತದೆ

ಕಾವ್ಯಯಾನ

ಗಜಲ್ ಡಾ.ಗೋವಿಂದ ಹೆಗಡೆ ಮದಿರೆಬಟ್ಟಲು ಖಾಲಿಯಾಗಿದ್ದಕ್ಕೆ ಅವಳು ಅಳುತ್ತಿದ್ದಾಳೆಎಲ್ಲಿ ಹೇಗೆ ಯಾವಾಗ ಸೋರಿಹೋಯಿತೆಂದು ಹುಡುಕುತ್ತಿದ್ದಾಳೆ ಜನ್ಮ ಜನ್ಮಾಂತರಕ್ಕೂ ತುಂಬಿರುವುದೆಂದು ಎಣಿಕೆಯಿತ್ತುಇಷ್ಟು ಬೇಗ ಎಲ್ಲ ಖಾಲಿ ಆಗಿದ್ದನ್ನು ನಂಬದಂತಿದ್ದಾಳೆ ಕನಸುಗಣ್ಣುಗಳಲ್ಲಿ ಎಷ್ಟೊಂದು ಸುರೆಯ ಸಂಗ್ರಹವಿತ್ತುಪತ್ತೆಯೇ ಇರದೆ

ಕಾವ್ಯಯಾನ

ಸಾವಿನ ಸಾಂಗತ್ಯದಲ್ಲಿ ಮಧುಸೂದನ ಮದ್ದೂರು ಸಾವೆಂಬ ಸೂತಕದ ಹಕ್ಕಿ ರಕ್ಕೆ ಬಿಚ್ಚಿ ಹಾರುತ್ತಿದೆ ಯಾವ ಜೀವಗಳೆಂಬೋ ಹಣ್ಣ ಕಚ್ಚಿ ತಿಂದು ರಕ್ಕೆ ಪಟಪಟಿಸಿ ಗಗನದ ಚಿಕ್ಕೆಯಾಗಲಿದೆಯೋ ಬಲ್ಲವರು ಯಾರು ? ಸಾವೆಂಬ ಮಾಂತ್ರಿಕನ ಮಂತ್ರಬೂದಿಯ

ಕಾವ್ಯಯಾನ

ರೆಕ್ಕೆ ಮುರಿದ ಹಕ್ಕಿ ಕನಸು ಬಿದಲೋಟಿ ರಂಗನಾಥ್ ದುಃಖ ಬಚ್ಚಿಟ್ಟುಕೊಂಡು ನಗುವ ಸೂಸುವ ನಿನ್ನ ಅಂತರಂಗದ ನುಡಿಯೇ ನೋವುಗಳು ಜಾರುತ್ತಿವೆ ನಿನ್ನ ತುಟಿ ಸೀಳುಗಳ ಮೇಲೆ… ಕಣ್ಣಪದರುಗಳಲ್ಲಿ ತೇಲುವ ಕಣ್ಣೀರು ನಿಜಕ್ಕೂ ಎದೆಯಲ್ಲಡಗಿದ ಕಥೆ

ಮಕ್ಕಳದಿನದ ಸಂಭ್ರಮ

ಮಕ್ಕಳ ಕವಿತೆಗಳು ಸಂತೆಬೆನ್ನೂರು ಫೈಜ್ನಾಟ್ರಾಜ್ ನಮ್ಮ ಚಂದ್ರ ನಮ್ಮ ಚಂದ್ರ ಬಾನಿಗೊಬ್ಬ ಚಂದಿರ ದೇಶಕ್ಕೊಬ್ಬ ಚಂದಿರ ಅವನೇ ಸುಭಾಸ್ ಚಂದಿರ//ಬಾ// ಶಕ್ತಿ ಕೊಡಿ ರಕ್ತ ಕೊಡಿ ಸ್ವತಂತ್ರ ಕೊಡುವೆ ಎಂದನು ಸ್ವಾರ್ಥ ಬಿಡಿ ನಿಸ್ವಾರ್ಥ