Category: ಕಾವ್ಯಯಾನ
ಕಾವ್ಯಯಾನ
“ಅಂತರ್ಬಹಿರಂಗ”
ಕವಿತೆ “ಅಂತರ್ಬಹಿರಂಗ“ ಉದಯ ಧರ್ಮಸ್ಥಳ ನಿದ್ದೆಯ ಮುಂಜಾವಿನಲ್ಲಿಮುಂಜಾವಿನ ನಿದ್ದೆಯಲ್ಲಿಮಂಪರು ಭಾವಗಳೊಂದಷ್ಟುಮತಿಯ ತೋಪಿನಲ್ಲಿಗತಿ ಲಯದ ಸಾಲು ತುರುಕಿದ ಕಾಡತೂಸುಗಳಂತೆಶಬ್ದಗಳಲ್ಲದೆಮೌನ ಅಕ್ಷರದುಂಡೆಗಳು !…
ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ
ಕವಿತೆ ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ ಪ್ರೇಮಶೇಖರ ಹೀಗೇಎತ್ತಲಿಂದಲೋ ಹಾರುತ್ತಾಇತ್ತ ಬಂದ ಗುರುತಿಲ್ಲದ ಹಕ್ಕಿ,ಇಲ್ಲೇ ಕೂತಿದೆ ಬೆಳಗಿನಿಂದಲೂ. ಲಲಿತೆ ಕಾಳು…
ವಿರಾಗಿ ತ್ಯಾಗಿ
ಕವಿತೆ ವಿರಾಗಿ ತ್ಯಾಗಿ ಡಾಲಿ ಕೊಡನವಳ್ಳಿ ಚಕ್ರವರ್ತಿ ಭರತ…ನಿನಗಿಂತವಿರಾಗಿ ತ್ಯಾಗಿ ಬಾಹುಬಲಿಗೆಈ ಕನ್ನಡ ನೆಲ ತಲೆಬಾಗಿತಲೆ ಎತ್ತಿ ನೋಡಿದರೂ ನಿಲುಕದ…
ಸ್ವಾತಿಮುತ್ತು
ಕವಿತೆ ಸ್ವಾತಿಮುತ್ತು ಅಕ್ಷತಾ ಜಗದೀಶ. ಎನಿತು ಸುಂದರ ನೋಡುತಿಳಿನೀಲ ಮುಗಿಲು….ಮುತ್ತು ನೀಡುವಂತಿದೆಬಾನಂಚಿನ ಕಡಲು.. ಕಡಲಿಗು ಮುಗಿಲಿಗುಇದೆಂತಹ ಬಂಧ..ಅರಿಯಲಾರದಂತಹಅಂತರಂಗದ ಅನುಬಂಧ.. ಕಾಲಗಳು…
ಹರಿದ ಬಟ್ಟೆ….
ಹರಿದ ಬಟ್ಟೆ…. ಸುಜಾತ ಕಂದ್ರವಳ್ಳಿ ನನ್ನದು ಅರ್ಧಂಬರ್ಧ ಹರಿದ ಬಟ್ಟೆಆಧುನಿಕತೆಯನ್ನು ವೈಭವೀಕರಿಸಲೆಂದೇಹರಿದುಕೊಂಡ ಬಟ್ಟೆ….!ಹರಕಲು ಬಟ್ಟೆ ಎನ್ನಲಾರೆ….!ಆದರೂ ಹರಿದ ಬಟ್ಟೆ….! ಆಧುನಿಕತೆಯನ್ನು…
ಕಾವ್ಯಯಾನ
ಬತ್ತಿದೆದೆ ರೇಷ್ಮಾ ಕಂದಕೂರ ಬತ್ತಿದೆದೆಯಲಿ ಬಿತ್ತದಿರು ಕನಸುಸುತ್ತಲೆಲ್ಲ ಕವಿದ ಕತ್ತಲೆಮುತ್ತಿದೆ ಭರವಸೆಯ ಬೆಳಕನುಕುತ್ತಾಗಿದೆ ಕಿತ್ತು ತಿನ್ನುವ ಹುಳುವಿನಂತೆ ಸತ್ಯದ ಹೊನಲಿಗೂ…
ನಿರುತ್ತರ
ಕವಿತೆ ನಿರುತ್ತರ ಮಧುಸೂದನ ಮದ್ದೂರು ನಿನ್ನ ತುದಿ ಬೆರಳುಎದೆ ತಾಕಲುನೂರು ನವಿರು ಪುಳಕ ನಿನ್ನ ಮುಂಗುರುಳುಗಾಳಿ ಗಂಧ ತೀಡಲುಸಾವಿರದ ಸಂಭ್ರಮದ…
ದಂಡೆಯಲ್ಲಿ ಒಮ್ಮೆ ನಡೆದು..
ಕವಿತೆ ದಂಡೆಯಲ್ಲಿ ಒಮ್ಮೆ ನಡೆದು.. ಫಾಲ್ಗುಣ ಗೌಡ ಅಚವೆ ಕಾರವಾರದ ದಂಡೆಯೆಂದರೆ ನನಗೆಅದೆಂಥದೋ ಪ್ರೀತಿಸಂಜೆ ಮುಂಜಾವೆನ್ನದೇಸದಾ ಗಿಜುಗುಡುವ ಜನರುಈ ದಂಡೆಯಲ್ಲಿ…
ಗೋವು ಮತ್ತು ರೈತ
ಕವಿತೆ ಗೋವು ಮತ್ತು ರೈತ ಡಾ.ಶಿವಕುಮಾರ್ ಮಾಲಿಪಾಟೀಲ ಗೋವು ಪುಣ್ಯಕೋಟಿರೈತ ಪುಣ್ಯಾತ್ಮಗೋವು ತ್ಯಾಗಿರೈತ ಯೋಗಿ ಗೋವು ಬೀದಿಪಾಲಾಗಿದೆರೈತ ಗುಳೆ ಹೊರಟಿದ್ದಾನೆ…