Category: ಕಾವ್ಯಯಾನ
ಕಾವ್ಯಯಾನ
ಕುಸುಮಾಂಜಲಿ
ಕವಿತೆ ಕುಸುಮಾಂಜಲಿ ಅಭಿಜ್ಞಾ ಪಿ ಎಮ್ ಗೌಡ ಕುಸುಮವು ನಗುತಿರೆನಸುಕಿನ ವೇಳೆಯುಮುಸುಕನು ತೆರೆಯುತ ನಲಿಯುತಿದೆಕಸವರ ವರ್ಣದಿಜಸದಲಿ ಬೀಗುತರಸಮಯ ಸೃಷ್ಟಿಸಿ ಜೀಕುತಿದೆ||…
ಹೈಕುಗಳು
ಹೈಕುಗಳು ಕೆ.ಸುನಂದಾ. ಬಾನಲ್ಲಿ ನಕ್ಕಶಶಿ ; ಕಂಡು ತಂಪಾಯ್ತುನೊಂದ ಮನಕ್ಕೆ* ತಳಮಳವತಾಳೆನಾ ; ಕೇಳು ಸಖಿಯಾರಿ ಸುಂದರಿ* ಅಡವಿಯಲ್ಲಿಬಿರಿದ ಮಲ್ಲೆ…
ಜೀವನ
ಕವಿತೆ ಜೀವನ ಭಾರತಿ ರವೀಂದ್ರ ನೋವು ನಲಿವುಗಳನೆರಳು ಬೆಳಕಿನ ಜೋಕಾಲಿ ಈ ಜೀವನ. ಹುಣ್ಣಿಮೆಯ ಕಂಡುಉಕ್ಕಿ ಬರುವ ಸಾಗರ ದಷ್ಟೇ…
ಕಾವ್ಯಯಾನ
ಮತ್ತೆ ನೆನಪಾಗುತ್ತಿದೆ ಚಂದ್ರು ಪಿ ಹಾಸನ್ ಮತ್ತೆ ನೆನಪಾಗುತ್ತಿದೆ, ನನ್ನ ಬಾಲ್ಯದೊಳುಕಳೆದ ದಿನಗಳು ಸುಂದರ ಆ ಮಧುರ ಕ್ಷಣಗಳುಕೆದಕಿದೆನು ನಾ…
ಅರಿವೇ ಗುರು
ಕವಿತೆ ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ..…