Category: ಕಾವ್ಯಯಾನ
ಕಾವ್ಯಯಾನ
ಹಾಯ್ಕುಗಳು
ಹಾಯ್ಕುಗಳು ಜಯಶ್ರೀ ಭ.ಭಂಡಾರಿ ಬಂದರೆ ನೀನುಬಾಳಿಗೆ ಬೆಳಕಾಗಿಬಾಳುವೆನು ನಾ. ದೂರಾಗಿ ಹೋದೆ.ನಡುನೀರಲಿ ಬಿಟ್ಟು.ಪ್ರಿಯತಮೆಯ. ಅಲೆಗಳಲ್ಲಿಸಾಗರದಿ ನಲಿವುತೀರದ ಮೋಹ. ಕಾಡಬೇಡ ನೀಈ…
ಮಧ್ಯಕಾಲ
ಕವಿತೆ ಮಧ್ಯಕಾಲ ಸ್ಮಿತಾ ಭಟ್ ಈ ಶರತ್ ಕಾಲವೆಂದರೆನೆನಪಾಗುವುದುಮದುವೆಯಾಗಿ ವರ್ಷಗಳು ಸಂದಮಧ್ಯಕಾಲದ ಜೋಡಿ . ಇತ್ತ ಪ್ರೇಮವೂ ಇಲ್ಲಅತ್ತ ಪಕ್ವತೆಯೂ…
ಹಾಯ್ಕು
ಕವಿತೆಗಳು ಹಾಯ್ಕು ಭಾರತಿ ರವೀಂದ್ರ. 1) ನೆನಪುಮೊದಲ ಮಳೆನೆನಪುಗಳ ಧಾರೆಮನಸ್ಸು ಒದ್ದೆ. 2) ಸ್ವಾಗತಮೂಡಣ ದೊರೆಹಕ್ಕಿಗಳ ಸ್ವಾಗತಹೊಸ ಬದುಕು. 3)…
ಏನು ಬರೆಯಲಿ ……!
ಕವಿತೆ ಏನು ಬರೆಯಲಿ ……! ಅಕ್ಷತಾ ಜಗದೀಶ. ಬರೆಯೆಂದೊಡನೆ ಏನುಬರೆಯಲಿ ನಾನುಕವನದ ಸಾಲುಗಳಿವುತಾವಾಗಿ ಸಾಗುತಿಹವು… ಎಂದೂ ಕಾಣದ ಮೊಗವಜೊತೆಯಲಿ ಕಳೆಯದ…
ಬಿಂದಿಗೆ ಕಳೆದಿದೆ
ಕವಿತೆ ಬಿಂದಿಗೆ ಕಳೆದಿದೆ ಸುಮಾವೀಣಾ ನಂಬಿಕೆಯೆಂಬೋ ಬಿಂದಿಗೆ ಕಳೆದಿದೆಕಳ್ಳನ ಮನೆಗೆ ಮಹಾಕಳ್ಳ ಹೊಕ್ಕಂತೆ!ಅಪನಂಬಿಕೆಯ ಮೇಲೆ ಅವಿಶ್ವಾಸ ಹೊಕ್ಕಿದೆನಂಬಿಕೆ ಕಳೆದರೂ ಕಳೆಯಿತುಕಳೆದು…