Category: ಕಾವ್ಯಯಾನ
ಕಾವ್ಯಯಾನ
ಫಿವಟ್ ಕವಿತೆ…
ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…!…
ಪಾತ್ರ
ಚಂದ್ರಿಕಾ ನಾಗರಾಜ್ ಬರೆಯುತ್ತಾರೆ-- ಹುಡುಕಬೇಡಿ ಹಾಗೊಂದು ವೇಳೆ ಸಿಕ್ಕರೆ ನಿಮ್ಮೊಳಗೆ ಹಿಡಿದಿಟ್ಟುಕೊಳ್ಳಿ
ಗೀತಗಾಮಿನಿ
ಪವಿತ್ರಾ ಬರೆಯುತ್ತಾರೆ- ಗಂಧ ತೇಯ್ವಂತೆ. ಮೈಹರಡಿ ಬಾನಿಗೆ ತಂಪತೀಡ್ವ ತರುಲತೆಗಳು.
ಗಾಯ
ಕವಿತೆ ಗಾಯ ಕಾತ್ಯಾಯಿನಿ ಕುಂಜಿಬೆಟ್ಟು ನಾನೇ ಒಂದು ಗಾಯ!ಆಳವಾಗುತ್ತಲೇ ಇರುತ್ತೇನೆಹೃದಯದ ತಳದವರೆಗೂ…!ನೋವಿನ ಹಲ್ಲಿಗೇ ನಾಲಗೆಯುಮತ್ತೆ ಮತ್ತೆ ತುಡಿಯುವಂತೆತಾನೇ ತಾನಾಗಿ ನೊಂದು…
ಅವಳೂ ಹಾಗೇ .
ಕವಿತೆ ಅವಳೂ ಹಾಗೇ . ಡಾ. ರೇಣುಕಾ ಅರುಣ ಕಠಾರಿ ಬೀಜ ಸಸಿಯಾಗುವ ಹಾಗೆ,ಸಸಿ ಮರವಾಗುವ ಹಾಗೆ,ಮರದಲಿ ಕಾಯಾಗಿ ಹಣ್ಣಾದ…
ಕ್ಷಮಿಸು ಮಗಳೇ,
ಕವಿತೆ ಕ್ಷಮಿಸು ಮಗಳೇ, ಬಾಲಾಜಿ ಕುಂಬಾರ ಕ್ಷಮಿಸು ಮಗಳೇ,ನಿನಗೆ ನಾಲಿಗೆ ಕತ್ತರಿಸಿದಾಗನಮಗೂ ನಾಲಿಗೆ ಮೇಲೆ ಗಾಯವಾಗಿದೆ,ಆದರೆ ಮಾತನಾಡಲು ಆಗಲಿಲ್ಲ.ಮಾತು ಮೌನವಾಗಿದೆ,…
ಸೌಹಾರ್ದ
ಕವಿತೆ ಸೌಹಾರ್ದ ರೇಷ್ಮಾ ಕಂದಕೂರು ಜಾತಿಮತದ ಭೇದಾಗ್ನಿ ಮನೆ ಮನಗಳಲಿ ಆಗ್ನಿಸ್ಪರ್ಷ ಗೈದಿದೆಪ್ರೀತಿ ವಿಶ್ವಾಸದ ದ್ವಂಸವಾಗುತ ನೀತಿ ನಿಯಮ ಸಾಯುತಿದೆ…
ಅವರೆಲ್ಲ ಎಲ್ಲಿ ಹೋದರು?
ಕವಿತೆ ಅವರೆಲ್ಲ ಎಲ್ಲಿ ಹೋದರು? ಜಯಶ್ರೀ ಭ.ಭಂಡಾರಿ. ಹದಿಹರೆಯದ ದಿನಗಳಲ್ಲಿನಮಲೆನಾಡಿನ ಮೂಲೆಯಅಜ್ಜಿಯ ನೆನಪುಸೌದೆ ಒಲೆ ಮೇಲೆಕಾದ ಹಂಡೆ ನೀರುತಲೆಗೆ ಮೈಗೆಎಣ್ಣೆ…