ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ…

ಸಿಂ(ಹ)ಪತಿ

ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ…

ಒಂದು ಸಾಂದರ್ಭಿಕ ಚಿತ್ರ

ಕವಿತೆ ಒಂದು ಸಾಂದರ್ಭಿಕ ಚಿತ್ರ ಬಸವರಾಜ ಹೂಗಾರ ಕರಿಕಲ್ಲಿನ ಮೇಲೆಚಂದದ ನಾಮಫಲಕಚಿಕ್ಕ ಗೇಟುಎರಡು ಕುರ್ಚಿ ಹಾಕುವಷ್ಟೇ ವರಾಂಡಇಣುಕಿ ನೋಡಿದರೆದೊಡ್ಡ ಪಡಸಾಲೆಎರಡು…

ಕಾವ್ಯ ಲೋಕದ ರವಿತೇಜ

ಕವಿತೆ ಕಾವ್ಯ ಲೋಕದ ರವಿತೇಜ ಶಿವರಂಜಿನಿ ,ಎಂಆರ್ ಶಿವಣ್ಣ ಸಾರಸ್ವತ ಅಂಗಳದಲಿಮಂದಹಾಸ ಬೀರುತಅರಳಿದಸುಂದರ ಹೂನೀವು ತಾನೆ ?ಕಾವ್ಯ ಸುಮದಿ ಘಮ…

ಬಾಳ ಬೆಳಕೇ..

ಕವಿತೆ ಬಾಳ ಬೆಳಕೇ.. ವೀಣಾ ಪಿ. ‌ ಸುಧೆಗಡಲ ಸೊಗದೊಡಲಸವಿ ಆತ್ಮ ಚೇತನದಹಾಲು ಗಲ್ಲದಹದ ಭಾವವೇ.ಹೊಳೆವ ನಕ್ಷತ್ರದಮಿನುಗು ಕಣ್ಗಳ ಮಿಂಚೇ..ಮುಗ್ಧತೆಯು…

ಕವಚದಲ್ಲಿ ಭದ್ರ

ಕವಿತೆ ಕವಚದಲ್ಲಿ ಭದ್ರ ತಮ್ಮಣ್ಣ ಬೀಗಾರ ಕವಚದಲ್ಲಿ ಭದ್ರ…ಅದು ಯಾವಾಗ ಹೋಗುತ್ತದೆಅಥವಾ ಹೋಗುವುದಿಲ್ಲವೆಂದುಹೇಳುವುದು ಹೇಗೆ…ನನಗಂತೂ ಬಂದಿದೆ ಕಾಯಿಲೆಮರದ ಬೇರು ಕೊಳೆಯುವಷ್ಟುಮಳೆಯಾದರೆ…

ನೀವು-ನಾವು

ಕವಿತೆ ನೀವು-ನಾವು ಸಿ.ಎಚ್.ಮಧುಕುಮಾರ ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನಿಮ್ಮನ್ನು ಕೇಳುವಂತಿಲ್ಲ;ಏಕೆಂದರೆ ನೀವು ಸಿಟ್ಟುಗೊಳ್ಳುವಿರಿ. ಇಲ್ಲಿ ನೀವೇನು ಮಾಡುತ್ತಿದ್ದೀರಿ ಎಂದುನೀವು ನಮ್ಮನ್ನು…

ಮೊಬೈಲಾಯಣ

ಕವಿತೆ ಮೊಬೈಲಾಯಣ ಪೂರ್ಣಿಮಾ ಸುರೇಶ್ ಹಳೆಯದು,ಉಪಯೋಗಕ್ಕೆ ಬಾರದು ಎಂದು ಸರಿಸಿಟ್ಟಮೂಲೆ ಸೇರಿದ ಮೊಬೈಲ್ಇಂದು ಅಚಾನಕ್ ಸಿಕ್ಕಿದೆ ಗಾತ್ರದಲ್ಲಿ ಚಿಕ್ಕದುಅಡ್ಡಡ್ಡ ತರಚಿದ…

ನೋವಮೌನ-ಅನಾಥನಲಿವು

ಕವಿತೆ ನೋವಮೌನ-ಅನಾಥನಲಿವು ಮಮತ ಅರಸೀಕೆರೆ ಸುಡುವ ಆಲೋಚನೆಗಳ ಹೊರೆಭಾರದಲ್ಲಿ ಮಗ್ಗುಲು ಬದಲಾಯಿಸಿದ ಅವಳ ನಿಟ್ಟುಸಿರು ಅತ್ಯಾಚಾರದ ಕನಸು ಕಂಡು ದಡಕ್ಕನೆ…

ಕಾಡುವ ಕವಿತೆಗೆ

ಕವಿತೆ ಕಾಡುವ ಕವಿತೆಗೆ ಅಬ್ಳಿ,ಹೆಗಡೆ ಹೊತ್ತಿಲ್ಲ ಗೊತ್ತಿಲ್ಲಕಾಡುವಾ ಕವಿತೆ.ಬೇಕೆಂದು ಕರೆದಾಗನೀನೆಲ್ಲಿ ಅವಿತೆ..?ಬಂದಿಲ್ಲಿ ಅಕ್ಕರೆಯಸಕ್ಕರೆಯ ನೀಡು.ನನ್ನೆದೆಯ ಅಕ್ಕರದಿನೀ…ನಾಟ್ಯವಾಡು.ಕಂಕುಳಲಿ ಕೈಯ್ಯಿಟ್ಟುಗಿಲಗಿಚ್ಚಿಯಾಡಿ.ನೋವಲ್ಲು ನಗಿಸುತ್ತಮಾಡುವೆಯೆ ಮೋಡಿ.ತುಂಟಾಟವಾಡುತಲಿಕಳೆದೆನ್ನ…