Category: ಕಾವ್ಯಯಾನ
ಕಾವ್ಯಯಾನ
ಮಣ್ಣಿಗೆ ವಿದಾಯ ಹೇಳುತ್ತೇವೆ!
ಕವಿತೆ ಮಣ್ಣಿಗೆ ವಿದಾಯ ಹೇಳುತ್ತೇವೆ! ಅಲ್ಲಾಗಿರಿರಾಜ್ ಕನಕಗಿರಿ ಗುಟ್ಕಾ- ತಂಬಾಕು ಬೀರ್ – ಬ್ರಾಂಡಿಮಾರುವವರು ದೇಶವಾಳುತ್ತಿದ್ದಾರೆ.ಅವರ ವಸ್ತುವಿಗೆ ಅವರೇ ಬೆಲೆ…
ಎದೆಯಲ್ಲಿ ಅಡಗಿದ ಬೆಳಕು
ಕವಿತೆ ಎದೆಯಲ್ಲಿ ಅಡಗಿದ ಬೆಳಕು ಡಾ ರೇಣುಕಾ ಅರುಣ ಕಠಾರಿ ನನಗೆ ನಾನಾಗುವಾಸೆನಿನ್ನನೂ ಒಳಗೊಂಡು ನೋವಿನ ನಡುವೆಯೂನನ್ನೆದೆಯಲಿ ಹೂವರಳಿಸಿನಕ್ಷತ್ರ ಪುಂಜಗಳ…
ಪಾತ್ರೆಗಳು ಪಾತ್ರವಾದಾಗ
ಕವಿತೆ ಪಾತ್ರೆಗಳು ಪಾತ್ರವಾದಾಗ ಶಾಲಿನಿ ಆರ್. ಬೇಳೆ ಬೇಯಿಸೋಕೆಪಾತ್ರೆ ಬೇಕೆ ಬೇಕು!ಹೊಟ್ಟೆ ತುಂಬಿಸೋಕೆಮನದ ಅಗಣಿತಭಾವಗಳತಣಿಸೋಕೆ? ಹುಟ್ಟಿದ ಹಸಿವಿಗೆತಿನುವ ಹಂಬಲಕೆರುಚಿ ನೋಡೋಕೆಕಾದ…
ಜೀಕು ಜೋಕಾಲಿ
ಜೀಕು ಜೋಕಾಲಿ ಕೆ.ಸುನಂದಾ ಸಾಗುತಿರಲೀ ಪಯಣ ನಿಲ್ಲದೇ ಬಾಳಲಿಏಳು ಬೀಳುಗಳೆನಿತು ಬಂದರೂ ಬರಲಿಕಾರ್ಮೋಡ ಕರಗುತ ಸರಿಯಲೇಬೇಕುಹಸನಾದ ಹೊಂಬೆಳಕು ಸೂಸಲೇಬೇಕು ಬದುಕೊಂದು…
ಆಗು ಅನಿಕೇತನ…!!
ಆಗು ಅನಿಕೇತನ…!! ಡಾ.ಉದಯ ಧರ್ಮಸ್ಥಳ ಆಹಾ…ಮನುಜ ಮತಿಯೇ…!ಏನೆಂಬೆ ನಿನ್ನ ನಿರ್ಣಯಗಳಿಗೆ…!ಬಡವನಿಗೆ ಮಗನಾಗಿ ಬಂದರೆ ಪ್ರಾರಬ್ದವೆಂಬೆ…ಸಿರಿಮನೆಯ ಸಂತಾನ ಅದೃಷ್ಟವೆಂಬೆ…!ಗೊಡ್ಡು ಪಾಪಿಯವಳಂತೆ ಹೆರದ…
ಕರುನಾಡು (ಭೋಗಷಟ್ಪದಿ)
ಕರುನಾಡು (ಭೋಗಷಟ್ಪದಿ) ಶುಭಲಕ್ಷ್ಮಿ ಆರ್ ನಾಯಕ (ಮೂರು ಮಾತ್ರೆಯ ಗಣಗಳು) ಎನಿತು ಅಂದ ನಮ್ಮ ನಾಡುಎನಿತು ಮಧುರ ನಮ್ಮ ನುಡಿಯುವೈಭವದ…