Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ರೊಕ್ಕದಿ ದಕ್ಕದೊಡವೆ ಅವಳು ನಿನ್ನ ಹೆತ್ತು ಹೊತ್ತವಳು ಹೆಣ್ಣುವಾತ್ಸಲ್ಯದಿ ಸಲಹಿದವಳು ಹೆಣ್ಣುಅವಳ ಮೇಲೆ ಹಸಿದ ಪಿಶಾಚಿಗಳ ಕಣ್ಣುಕಾಮದಬ್ಬರದಿ ಸಿಲುಕಿ ಆದಾಳೋ…
ಕದಳಿಯ ಅಕ್ಕ
ಕವಿತೆ ಕದಳಿಯ ಅಕ್ಕ ಜ್ಯೋತಿ ಬಳ್ಳಾರಿ ಶಿವಮೊಗ್ಗ ಜಿಲ್ಲೆಯಉಡುತಡಿಯಲಿ ಹುಟ್ಟಿತು,ಒಂದು ಕನ್ನಡದ ಕಂದಮ್ಮಅವಳಿಂದ ಜಗಕ್ಕೆಲ್ಲಆನಂದ ನೋಡಮ್ಮ. ನಿರ್ಮಲಶೆಟ್ಟಿ ಸುಮತಿದಂಪತಿಗಳ ಅಕ್ಕರೆಯ…
ನೀ ಬಂದ ಘಳಿಗೆ
ಕವಿತೆ ನೀ ಬಂದ ಘಳಿಗೆ ಅನ್ನಪೂರ್ಣಾ ಬೆಜಪ್ಪೆ ಮಲಗು ಮಲಗೆನ್ನ ಕಂದಮಲಗೆನ್ನ ಹೆಗಲಿನಲಿಕಾಯುವೆನು ಅನವರತ ಭಯಬೇಡ ಮಗುವೆಸವಿಯುತಿರು ಪ್ರತಿ ಕ್ಷಣವನಲುಗದೆಯೆ…
ತಲ ಷಟ್ಪದಿಯಲ್ಲೊಂದು ಶಿಶುಗೀತೆ
ಪುಟ್ಟನ ಮನೆ ತೇಜಾವತಿ ಹೆಚ್.ಡಿ. ಒಮ್ಮೆ ಪುಟ್ಟಅಮ್ಮನೊಡನೆಸಾಗರ ನೋಡಲೋದರಾಶಿ ರಾಶಿಉಸುಕು ಕಂಡುಕುಣಿದು ಕುಣಿದು ಹಿಗ್ಗಿದ || ಪುಟ್ಟ ನುಣುಪುಉಸುಕಿನಲ್ಲಿಚಂದ ಮನೆಯ…
ಗಜಲ್
ಗಜಲ್ ಕೆ.ಸುನಂದಾ ನಿನ್ನ ಕಂಡ ಕ್ಷಣದಿಂದ ಆನಂದದ ಭಾಷ್ಪಗಳು ಸುರಿಯುತಿದೆ ಗೆಳೆಯಆಡಿದ ಮಾತುಗಳೆಲ್ಲ ಮಧುರ ಸಂಗೀತದಂತೆ ಸೆಳೆಯುತಿದೆ ಗೆಳೆಯ ಅದೆಷ್ಟೋ…
ಬಂಡಾರ ಬಳೆದ ಹಣಿ
ಕವಿತೆ ಬಂಡಾರ ಬಳೆದ ಹಣಿ ಡಾ.ಸುಜಾತಾ ಸಿ. ಬಂಡಾರ ಬಳೆದ ಹಣಿಬಾಯಿತುಂಬ ಎಲೆ ಅಡಿಕೆಜೋತು ಬಿದ್ದ ಗುಳಿ ಕೆನ್ಯೆಜಿಡ್ಡು ಗಟ್ಟಿದ…
ನೀಲ ಮೋಹ.
ಕವಿತೆ ನೀಲ ಮೋಹ. ನಂದಿನಿ ವಿಶ್ವನಾಥ ಹೆದ್ದುರ್ಗ ಪ್ರೀತಿ ನೆರೆನುಗ್ಗಿದಾಗೆಲ್ಲಾನಾನವನ ನಿನ್ನ ಹೆಸರಲ್ಲೇಕರೆಯುವೆ,ಬಲ್ಲೆಯಾ?ನನ್ನ ಉತ್ಕಟತೆಗೆ ಒದಗುತ್ತಿ ನೀನುಆಗಾಗ ಚಲುವ.ನವುರಾಗಿ ನಿನ್ನ…