Category: ಕಾವ್ಯಯಾನ
ಕಾವ್ಯಯಾನ
ಹಾಯ್ಕುಗಳು
ಹಾಯ್ಕುಗಳು ಭಾರತಿ ರವೀಂದ್ರ 1) ಹೂಗಳು ಬಣ್ಣದ ಲೋಕ :ಹೂಗಳು ಹಲವಾರು,ದೃಷ್ಟಿ ಹೀನತೆ. 2) ವಿರಹ ವಿರಹ ತಾಪ :ಮೂಡಣದ…
ಅನಾಮಿಕಾ
ಕವಿತೆ ಅನಾಮಿಕಾ ಮೋಹನ್ ಗೌಡ ಹೆಗ್ರೆ. ಅವಳು ಮಲಗಿದ್ದಾಳೆಕಣ್ಣಿನಲ್ಲಿ ಕನಸಿನ ಹಸಿವ ತುಂಬಿಒಡಲಿನಲಿ ಮತ್ಯಾವುದೋ ಹಸಿವ ನುಂಗಿಅವಳ ದೇಹದೊಡನೆ ದುಡ್ಡು…
ನಿನಗಿಂತ ದೊಡ್ಡವರು…..
ಕವಿತೆ ನಿನಗಿಂತ ದೊಡ್ಡವರು….. ಯಮುನಾ.ಕಂಬಾರ ತುಟಿ ಬಿಚ್ಚದೇ ಬಾಯ್ಮುಚ್ಚಿಕೊಂಡುತೆಪ್ಪಗೆ ಮೌನದಲಿ,ಒಮ್ಮೆ ದುಃಖ ಒಮ್ಮೆ ಸುಖ ಅಟ್ಟಿಸಿಕೊಂಡುಕಾಲ ಹಾಕುವ ಕಾರಣಿಕಳೇ….!!. ಕ್ರೌರ್ಯ…
ಬೆಳಗಬೇಕಾದರೆ..!
ಕವಿತೆ ಬೆಳಗಬೇಕಾದರೆ..! ಸುಮನಸ್ವಿನಿ. ಎಂ ನೋವ ನುಂಗಲು ಹಿಂಜರಿಯದೇಘರ್ಷಿಸಿಕೊಳ್ಳಬೇಕುಬೆಳಕ ಹೊತ್ತಿಸಬೇಕಾದರೆ… ಸುಟ್ಟುಕೊಳ್ಳುವ ಅಂಜಿಕೆಯಿಲ್ಲದೇನಿರ್ಭಯ ಗೀರಿಕೊಳ್ಳಬೇಕುಬೆಳಗಬೇಕಾದರೆ… ಕರಗಿಹೋಗಲು ಕಳವಳಗೊಳದೇಪ್ರಾಂಜಲ ದಹಿಸಬೇಕುಪ್ರಜ್ವಲಿಸಬೇಕಾದರೆ… ಬೂದಿಯಾಗಲು…
ಮಾರುವೇಷ
ಕವಿತೆ ಮಾರುವೇಷ ಪ್ರೊ. ಚಂದ್ರಶೇಖರ ಹೆಗಡೆ ಪಾತಾಳದಿಂದೆದ್ದು ಭೋಂಕನೆಬೇಟೆಯಾಡುವ ವಿಧಿಯೇಶ್ವಾನದಲ್ಲಡಗಿ ಹೊಟ್ಟೆ ಹೊರೆವಹಂಗಿನರಮನೆಯ ವಾಸವೇಕೆ ?ವಾಹನದೊಳಗಿಳಿದು ಬಲಿ ಬೇಡುವಭಿಕ್ಷಾಟನೆಯ ಡಾಂಭಿಕತೆಯೇಕೆ…
ಶಾಯರಿ
ಶಾಯರಿ ಭಾರತಿ ರವೀಂದ್ರ ಕಾಡಿಗೆ ಕಣ್ಣುಗಳನ್ನಮುದ್ದಿಸಲಿ ಹ್ಯಾಗೆ ಹೇಳು, ನನ್ನೊಡತಿಕರಿ ಮೋಡ ಕೋಪಿಸಿಕೊಂಡುಸುರದಾವ ಪ್ರವಾಹ ಬಂದಾಂಗ. ಬಂದರ ಬರಲೇಳುಸಾವಿರ ಸಂಕಟಗಳಸುರಿ…
ನೀವು ಎದೆಗೆ ಗುಂಡು ಹೊಡೆದರೆ.
ಕವಿತೆ ನೀವು ಎದೆಗೆ ಗುಂಡು ಹೊಡೆದರೆ ಅಲ್ಲಾಗಿರಿರಾಜ್ ಕನಕಗಿರಿ ನೀವು ಜಲ ಫಿರಂಗಿಸಿಡಿಸಬಹುದು ನಮ್ಮ ಮೈ ಮೇಲೆ.ನಾವು ಮುಂಗಾರು ಮಳೆಯ…
ಮೌನದಲಿ ಕವಿತೆಯಾದವಳು
ಕವಿತೆ ಮೌನದಲಿ ಕವಿತೆಯಾದವಳು ವಿದ್ಯಾಶ್ರೀ ಅಡೂರ್ ಕವಿತೆಯಾದಳು ಆಕೆ ತಿಳಿದವರು ತಿಳಿದ ತರಹುಡುಕ ಹೋಗಲು ಬಗೆಯ ಬೇಗೆ ಬೆಂಬತ್ತಿತುಟಿತುದಿಯ ಕಿರುನಗೆಯ…
ಹಾಯ್ಕುಗಳು
ಹಾಯ್ಕುಗಳು ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗಹಗಹಿಸಿದೆನರನರವು ನಿತ್ರಾಣವೈಧ್ಯನ ಬಾಣ ಹಾಳಾದ ಗೋರಿಕೂಗಿ ಕರೆದಿದೆ ಕವಿಯಕಾವ್ಯ ಗೀಚಲು. ಗೋರಿಯ ಮೇಲೆಕೊನೆಯ ದಿನ-ಹಚ್ಚಿದಕಣ್ಣೀರ…
ಕುಸುಮಾಂಜಲಿ
ಕವಿತೆ ಕುಸುಮಾಂಜಲಿ ಅಭಿಜ್ಞಾ ಪಿ ಎಮ್ ಗೌಡ ಕುಸುಮವು ನಗುತಿರೆನಸುಕಿನ ವೇಳೆಯುಮುಸುಕನು ತೆರೆಯುತ ನಲಿಯುತಿದೆಕಸವರ ವರ್ಣದಿಜಸದಲಿ ಬೀಗುತರಸಮಯ ಸೃಷ್ಟಿಸಿ ಜೀಕುತಿದೆ||…