tilaka nagaraj

ಮೌನ

ಕವಿತೆ ಮೌನ ತಿಲಕ ನಾಗರಾಜ್ ಹಿರಿಯಡಕ ನಾನು ಸುಮ್ಮನಿದ್ದೆನೀನೂ ಸುಮ್ಮನಾದೆ ನಿನ್ನೆದೆಯ ಭಾವಾಂತರಂಗದತುಡಿತಗಳ ಅರಿವತವಕ ನನ್ನೊಳಗಿತ್ತು… ದಿನ ಕಳೆಯುತ್ತಲೇ ಹೋಯಿತುಜಡಿದ…

ಇನ್ನೆಷ್ಟು ತ್ಯಾಗ ಮಾಡಬೇಕು.

ಕವಿತೆ ಇನ್ನೆಷ್ಟು ತ್ಯಾಗ ಮಾಡಬೇಕು. ಅನಿಲ ಕಾಮತ ಒಡಲಲ್ಲಿ ನಿನ್ನ ಕುಲದ ಕುಡಿಯನುಜತವಾಗಿಸಿಕೊಂಡಿರುವೆನಿನ್ನ ಕೆಣಕಿಸಿ ಜನರುಉಡಾಫೆಯ ನಗು ನಕ್ಕರುನಿನ್ನನ್ನು ನಾನು…

ಹನಿಗಳು

ಹನಿಗಳು ಭಾರತಿ ರವೀಂದ್ರ ಕೆಂಪಿನ ಮುತ್ತು ಬೆಳಗಿನಿಂದ ಕೆಂಪಾದಕೆನ್ನೆಯೊಂದಿಗೆ ನನ್ನವರಿಗೆ ಖುಷಿಯೇಖುಷಿ, ಬಿಡಿಸಿ ಹೇಳಲಿಹೇಗೆ? ಆ ಕೆಂಪಿಗೆಕಾರಣ ನಾನಲ್ಲಇಡೀ ರಾತ್ರಿ…

ದೀಪಾವಳಿ

ಕವಿತೆ ದೀಪಾವಳಿ ವಿದ್ಯಾಶ್ರೀ ಅಡೂರ್ ಮನಗಳ ನಡುವಿನ ತಮಗಳ ಕಳೆಯಲಿಬೆಳಕಿನ ಹಬ್ಬ ದೀಪಾವಳಿನೀಗದ ಬೆಳಕು ತುಂಬುತ ಬದುಕಲಿಕಳೆಯಲಿ ಕತ್ತಲ ಅಸುರನ…

ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ

ಕವಿತೆ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ನಾಗರಾಜ್ ಹರಪನಹಳ್ಳಿ ಯಾಕೆ ಪ್ರೀತಿ ಬಿತ್ತಿದೆ ನನ್ನೆದೆಯ ಹೊಲದಲ್ಲಿ ; ಅದಕೆ…

ಶುಭ ದೀಪಾವಳಿ

ಕವಿತೆ ಶುಭ ದೀಪಾವಳಿ ಮುರಳಿ ಹತ್ವಾರ್ ಒಣಗುವ ಮುನ್ನವೇ ಉದುರಿದ ಹಸಿ-ಹಸಿಯ ಎಲೆಗಳ ರಾಶಿ ಇಬ್ಬನಿಯ ತಬ್ಬಿದ ನೆಲವ ತುಂಬಿದೆ ಯಾವ ಹಸಿವಿನ ಹೊಟ್ಟೆಯ…

ವಿರಹ ತಾಪ

ಕವಿತೆ ವಿರಹ ತಾಪ ನಿ.ಶ್ರೀಶೈಲ ಹುಲ್ಲೂರು ತಿರುತಿರುಗಿ ಒರಗುತಿದೆಭಾವಲಹರಿಯ ಬುಗುರಿನಲಿವಿನಲು ಹಸಿಗಾಯಹೀಗೇಕೆ ಎದೆ ನಗರಿ ? ಎನಿತೆನಿತೊ ಆಸೆಗಳಹೊತ್ತ ಒಡಲಿನ…

ಅನುಬಂಧ

ಕವಿತೆ ಅನುಬಂಧ ಅಕ್ಷತಾ ಜಗದೀಶ ಆ ನೀಲಿ ‌ಆಗಸದಿ ಚಿತ್ತಾರ ಮೂಡಿಸಲೇನು…..ಮೌನದಲಿ ಅಡಗಿದ ಭಾವನೆಗಳಮಾತಿನಲ್ಲಿ ಬಹಿರಂಗ‌ ಪಡಿಸಲೇನು…. ಎಲ್ಲಾ ಆಸೆಗಳ…

ಸ್ವೀಕರಿಸುವೆಯಾ?

ಕವಿತೆ ಸ್ವೀಕರಿಸುವೆಯಾ? ಚಂದ್ರು ಪಿ ಹಾಸನ್ ಇಂದ್ರನ ಬನದಲ್ಲಿ ಅರಳಿದಓ ಅಂದದ ಚೆಂದದ ಹೂವೆಚಂದ್ರನ ಬರುವಿಕೆಗೆ ಕಾದಿರುವೆಯಾ? ಚಿಟ್ಟೆಗಳು ಒಟ್ಟೊಟ್ಟಾಗಿ…

ದೀಪಗಳ ಸಾಲು

ಕವಿತೆ ದೀಪಗಳ ಸಾಲು ಸುವಿಧಾ ಹಡಿನಬಾಳ ಹಚ್ಚೋಣ ಸುತ್ತೆಲ್ಲಾ ದೀಪಗಳ ಸಾಲುಹೊದೆಸೋಣ ಎಲ್ಲರಿಗೂ ಪ್ರೀತಿಯ ಶಾಲು ಬೆಳಕಿಂದೆ ಜಗವು ಬೆಳಗುತಿಹುದುಅನ್ಯಾಯ…