Category: ಕಾವ್ಯಯಾನ
ಕಾವ್ಯಯಾನ
ಕನ್ನಡದ ದಿವ್ಯೋತ್ಸವ
ಕವಿತೆ ಕನ್ನಡದ ದಿವ್ಯೋತ್ಸವ ವೀಣಾ. ಎನ್. ರಾವ್ ಕನ್ನಡದಾ ಮನಗಳೆ ಎದ್ದು ನಿಲ್ಲಿಹರಿಸೋಣ ಅಮೃತದ ಸುಧೆಯನ್ನಿಲ್ಲಿಸಿರಿಗನ್ನಡದ ಶರಧಿಯೊಳಗಿನ ಮಾಧುರ್ಯಸವಿದು ನೋಡಲು…
ತಕ್ಕಡಿ ಸರಿದೂಗಿಸಿ
ಕವಿತೆ ತಕ್ಕಡಿ ಸರಿದೂಗಿಸಿ ನೂತನ ದೋಶೆಟ್ಟಿ ಬೀದಿಯಲ್ಲಿ ಅವಳ ಹೆಣ್ತನಕಳೆದು ಹೋದಾಗಹುಡುಕಲು ಹಗಲು ರಾತ್ರಿಯೆನ್ನದೆಬೀದಿಗಿಳಿದರು ಎಲ್ಲ ತಕ್ಕಡಿ ಹಿಡಿದು ನಾನೂ…
ಪೂರ್ವಿಕರ ಸಾಧನೆ
ಕವಿತೆ ಪೂರ್ವಿಕರ ಸಾಧನೆ ಮಾಲಾ ಕಮಲಾಪುರ್ ಮಾನ ಮುಚ್ಚಲೆಂದು ಗೇಣು ಬಟ್ಟೆಜ್ಞಾನಕ್ಕೇನೂ ಕಮ್ಮಿ ಇಲ್ಲ ಎನ್ನುವ ಸಾಧನೆಮುಷ್ಠಿ ಅನ್ನದಲ್ಲಿಯೂ ನಾಲ್ಕು…
ನಮ್ಮ ಮನೆ
ಕವಿತೆ ನಮ್ಮ ಮನೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅರಮನೆಯಂತಿಲ್ಲ ಈ ನನ್ನ ಮನೆಮಧ್ಯಮವರ್ಗದಅತೀ ಸಾಮಾನ್ಯ ಅನುಕೂಲದಸಣ್ಣದೊಂದು ಸೂರು ಅಷ್ಟೆ!ಹಜಾರವಿದೆಅದೂ…
ವಿಪ್ಲವ
ಕವಿತೆ ವಿಪ್ಲವ ಚಂದ್ರಪ್ರಭ ಬಿ. ಇಂದೇಕೊ ಅವ್ವ ನೆನಪಾಗುತ್ತಿದ್ದಾಳೆ…ಅಪ್ಪನ ಬನಿಯನ್ನುತಮ್ಮನ ಚಡ್ಡಿತನ್ನ ಲಂಗವನ್ನುಢಾಳಾಗಿ ಬಿಸಿಲಿಗೆಎಲ್ಲೆಂದರಲ್ಲಿ ಒಣಗಲು ಹಾಕುತ್ತಿದ್ದ ಅವ್ವನನ್ನ ಕಂಚುಕವನ್ನು…
ನಾ..ದಶಮುಖ
ಕವಿತೆ ನಾ..ದಶಮುಖ ಅಬ್ಳಿ,ಹೆಗಡೆ ನನ್ನ ಮುಖ ನಾನೇ ಇನ್ನೂ ಓದದ ಓದಬೇಕೆಂದರೂ ಓದಲಾಗದ,ಹಳೆಯ ಪುಟ್ಟ ಪುಸ್ತಕ ತೆರೆಯದೇ.. ಎಷ್ಟೋ…
ಸಾವಿನಂಗಡಿಯಲ್ಲಿ
ಕವಿತೆ ಸಾವಿನಂಗಡಿಯಲ್ಲಿ ಅಬ್ಳಿ,ಹೆಗಡೆ ಈಗ..ಇದೊಂದು ಭ್ರಹತ್ ಅಂಗಡಿ ಜಗದ ಮೂಲೆ,ಮೂಲೆಗೂ ಕೋಟಿ,ಕೋಟಿ ಶಾಖೆಗಳ ತೆರೆದು ಕುಳಿತಿದ್ದಾನೆ ಯಜಮಾನ ನಗುತ್ತಾ ಎಲ್ಲ…