Category: ಕಾವ್ಯಯಾನ
ಕಾವ್ಯಯಾನ
ಮತ್ಲಾ ಗಜಲ್
ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು…
ಕನ್ನಡಮ್ಮನ ಬೆಡಗು
ಕವಿತೆ ಕನ್ನಡಮ್ಮನ ಬೆಡಗು ವೀಣಾ ರಮೇಶ್ ಕರುನಾಡು ನನ್ನದುಕನ್ನಡವದೇ ಸಾಕುನನಗೆ ಬಿರುದುಸಂಸ್ಕೃತಿಯ ತವರಿದುಹಸಿರು ಸಿರಿಯಶೃಂಗಾರದಲಿ ಬಿರಿದು ಧೀರ ಶರಧಿಯ ಬಗೆದುಕವಿಶ್ರೇಷ್ಠ…
ವಿವೇಕ ವಾಣಿ
ಕವಿತೆ ವಿವೇಕ ವಾಣಿ ಬಾಗೇಪಲ್ಲಿ ಕೃಷ್ಣಮೂರ್ತಿ ಬೆಳಕು ಮೂಡುವಮುನ್ನ ನಡಿಗೆಗೆ ಹೊರಟೆಬಿಳುಪಿಗೆ ಪರಿಕಲಿತ ಸೌಂದರ್ಯದ ಆಕಾಶ ಮಲ್ಲಿಗೆ ಹೂ ಕಂಡೆ…
ಮೋಹದ ಕಡಲಲ್ಲಿ…
ಕವಿತೆ ಮೋಹದ ಕಡಲಲ್ಲಿ… ಜಯಲಕ್ಷ್ಮೀ ಎನ್ ಎಸ್ ಕೋಳಗುಂದ ಅಂಗ ಸಂಗವ ಜರೆದುಅರಿವೆ ಹಂಗನು ತೊರೆದುಬೆತ್ತಲಾದ ಅಕ್ಕಯ್ಯನಿಗೂಆತ್ಮ ಸಂಗಾತದ ಮೋಹ..!…
ಅವ್ಯಕ್ತ
ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು…
ಪ್ರಕೃತಿ
ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ…
ನಕ್ಷತ್ರ ನೆಲಹಾಸು
ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು…
ಗಝಲ್
ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು…
ಬಾಲ್ಯ
ಕವಿತೆ ಬಾಲ್ಯ ತಿಲಕ ನಾಗರಾಜ್ ಹಿರಿಯಡಕ ಅರೆ! ಎಷ್ಟು ಚೆನ್ನಾಗಿತ್ತಲ್ಲ?ಅಲ್ಲಿ ಯಾವ ನೋವಿನಹಂಗಿರಲಿಲ್ಲ….ಚಿಂತೆಗಳ ಬರೆಯಿರಲಿಲ್ಲಮುದವೀಯುತ್ತಿದ್ದವಲ್ಲಕಾಡು ಮೇಡುಗಳ ಅಲೆದಾಟಗದ್ದೆ ಬಯಲುಗಳ ಓಡಾಟ…ಲಗೋರಿ…