Category: ಕಾವ್ಯಯಾನ
ಕಾವ್ಯಯಾನ
ಸಹಜ ಪ್ರೇಮ
ಕವಿತೆ ಸಹಜ ಪ್ರೇಮ ದೇವರಾಜ್ ಹುಣಸಿಕಟ್ಟಿ. ಅವಳದು ನನ್ನದು ಅಮರಪ್ರೇಮ ಅಲ್ಲವೇ ಅಲ್ಲ..ಕಾರಣ ಅವಳಿಗಾಗಿ ನಾನುಗೋರಿ ಕಟ್ಟಲಿಲ್ಲ..ವಿಷ ಉಣಿಸಲಿಲ್ಲ ಉಣ್ಣಲಿಲ್ಲ..ಇನ್ನು…
ಅಪ್ಪಣ್ಣನಿಗೊಂದು ಮನವಿ
ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ…
ಗಾಂಧಾರಿ ಸಂತಾನ
ಕವಿತೆ ಗಾಂಧಾರಿ ಸಂತಾನ ಕಾತ್ಯಾಯಿನಿ ಕುಂಜಿಬೆಟ್ಟು ಆ ಸೂಯ೯ ಹೆರುತ್ತಾನೆನೀಲಿ ನೀಲಿ ಮೋಡ ಪರದೆಗಳಹೆರಿಗೆ ಮನೆಯಲ್ಲಿನೀಳ ನೀಳ ಬೆಳಕು ಶಿಶುಗಳಕಣ್ಣುಗಳಿಗೆ…
ಕ್ರಿಸ್ತನಿಗೆ ಒಂದು ಪ್ರಶ್ನೆ
ಕ್ರಿಸ್ತನಿಗೆ ಒಂದು ಪ್ರಶ್ನೆ ಅಕ್ಷತಾ ರಾಜ್ ನೀನಂದು ನೋಡಿದೆಯೆಂದರು….ಯಾವ ಹೊಸರೂಪವಿತ್ತು ಬಾನಿನಲ್ಲಿ?ಹೊಳೆವ ನಕ್ಷತ್ರವೇ! ಅಥವಾ ಕಾರ್ಮುಗಿಲೇ!ಇದ್ಯಾವುದೂ ಅಲ್ಲವೆಂದರೆ ಉಲ್ಕೆ ಪ್ರವಾಹವೇ?ಯಾವುದೂ…
ಮುಗುಳು
ಮುಗುಳು ವೀಣಾ ರಮೇಶ್ ಇರುಳ ಸೆರಗೊಳಗೆತಿಳಿಮೌನ ಸುರಿದುಬಿಗುಮಾನ ಕಳೆದುಬೆರೆತು ಗಂಧದೊಳಗೆಈ ಮನವದು ಬಿರಿದುನಿನ್ನ ಸನಿಹದಲಿಮೌನವದು ಘಾಸಿ ಬಯಲು ಅಲಯದಲಿಹಕ್ಕಿ ಹಾರುತಿದೆನಿನ್ನನೆನಪುಗಳ…
ಹಾಯ್ಕು
ಹಾಯ್ಚಳಿ! ಶಾಲಿನಿ ಆರ್. ೧)ಚಳಿ ಸುಳಿಗೆ ಶಿಲೆಯಾದಳವಳು ಕರಗದಂತೆ ೨)ಬೆಚ್ಚಿಸದಿರು ಬೆಚ್ಚಗಿಡು ನೆನಪಾ ಕೊನೆ ಚಳಿಗೆ ೩)ಮಂಜಿನ ಹನಿ ಕರಗಲರಿಯದು …
ಯುಗ ಯುಗದ ಸೀತೆಯರು
ಯುಗ ಯುಗದ ಸೀತೆಯರು ರೇಶ್ಮಾಗುಳೇದಗುಡ್ಡಾಕರ್ ಇದು ಚರಿತ್ರೆಯ ಅವತಾರವಲ್ಲನಿತ್ಯವು ಉದ್ಭವಿಸುವಉದ್ವೇಗಗಳಿಗೆ ಇತಿಹಾಸಮರುಕಳಿಸುತ್ತಲೇತನ್ನ ಇರವ ಸಾಧಿಸುತ್ತದೆಯಲ್ಲ … ರಾಮನಿಲ್ಲದ ಸೀತೆಯರಿಗೆಕಮ್ಮಿ ಇಲ್ಲ…
ಇಬ್ಬನಿಯ ಹನಿಗಳು
ಇಬ್ಬನಿಯ ಹನಿಗಳು ನಾಗರಾಜ ಹರಪನಹಳ್ಳಿ. -1-ರಂಗೇರಿತು ಕೆನ್ನೆನೀ ಬಂದಸುಳಿವು ಸಿಕ್ಕಿರಬೇಕುಒಲವಿಗೆ -2-ಎಲೆ ಅಲುಗುತ್ತಿಲ್ಲಕತ್ತಲ ಆವರಣಭೂಮಿಒಬ್ಬಂಟಿಯಾಗಿದೆ -3-ಹೆಜ್ಜೆಗಳಿಗೆಎದೆಗೊಟ್ಟಿದೆದಾರಿಒಲವಿಲ್ಲದ ಬದುಕುಮೌನ ಇರುಳು -4-ಹಕ್ಕಿಗಳ…