ನವನವೋನ್ಮೇಶಶಾಲಿನಿ !

ಕವಿತೆ ನವನವೋನ್ಮೇಶಶಾಲಿನಿ ! ಕಾತ್ಯಾಯಿನಿ ಕುಂಜಿಬೆಟ್ಟು ಕವನ ಹುಟ್ಟುತ್ತಿಲ್ಲನವಮಾಸ ಉರುಳಿದರೂಹೆರದೆ ಹೊಟ್ಟೆಯೇ ಮೈ ಆಗಿರುವ ತುಂಬುಬಸಿರಿಯ ಹಾಗೆ ಅಂಗಾತಏದುಸಿರಲಿ ಅವಡುಗಚ್ಚಿ…

ಒಳ್ಳೆಯ ದಿನವೆಂದರೆ…

ವಿಲಿಯಂ ಬ್ಲೇಕ್ ನ Holy Thursday ಅನುವಾದ: ವಿಠ್ಠಲ ದಳವಾಯಿ ಕಂಪಿಸುವ ದನಿಯು ಹಾಡೇ?ಅದು ಸಂತಸದ ಪದವಾಗಿ ಬದಲಾದೀತೆ?ಬಹುಪಾಲು ಮಕ್ಕಳು…

ಗಜಲ್

ಗಜಲ್ ರತ್ನರಾಯ ಮಲ್ಲ ಇಲ್ಲಿ ಚುನಾವಣೆಯ ಹಸಿವು ಹೆಚ್ಚಾಗುತಿದೆಮುಖಂಡರುಗಳ ಓಡಾಟವು ಹೆಚ್ಚಾಗುತಿದೆ ಗಲ್ಲಿ-ಗಲ್ಲಿಗಳಲ್ಲಿ ಓಟು-ನೋಟಿನದ್ದೆ ಮಾತುಮನೆ-ಮನಗಳಲ್ಲಿ ಮತ್ಸರವು ಹೆಚ್ಚಾಗುತಿದೆ ಶಾಂತಿಗಾಗಿ…

ಗಜಲ್

ಗಜಲ್ ಶುಭಲಕ್ಷ್ಮಿ ಆರ್ ನಾಯಕ ಇತರರ ಅಲ್ಲ ಸಲ್ಲದ ನುಡಿಗೆ ನೋಯದಿರು ಗೆಳತಿಪರರು ಆಡುವ ಬಿರುನುಡಿಗಳಿಗೆ ಅಂಜದಿರು ಗೆಳತಿ ನಿನ್ನಾತ್ಮ…

ಅಪ್ಪನ ಕೊನೇ ಪತ್ರ.!

ಕವಿತೆ ಅಪ್ಪನ ಕೊನೇ ಪತ್ರ.! ಅಲ್ಲಾಗಿರಿರಾಜ್ ಕನಕಗಿರಿ ಬರುವ ಹೊಸ್ತಿಲು ಹುಣ್ಣಿಮೆಗೆರಕ್ತ ಹೆಪ್ಪುಗಟ್ಟುವ ಚಳಿ ಗಾಳಿ. ಒಂದು ವೇಳೆ ನಾನು…

ನೀಳ್ಗೆರೆ

ಕವಿತೆ ನೀಳ್ಗೆರೆ ಅಕ್ಷತಾ ರಾಜ್ ಯಾಕೆ ಹೀಗೆ ನಮ್ಮ ನಡುವೆ ಕಾಣದಿಹ ತೆಳ್ಗೊಡೆನಾನೋ !ನೀನೋ! ಉಸುರುತಿಹುದು ನೀಳ್ಗೆರೆ || ಊರು…

ಗಜಲ್

ಗಜಲ್ ವಿನುತಾ ಹಂಚಿನಮನಿ ಹುಟ್ಟಿನಿಂದ ಚಟ್ಟದ ವರೆಗೆ ಹೆಣ್ಣಿಗೆ ಅಸ್ತಿತ್ವಕ್ಕಾಗಿ ಹೋರಾಟಸಿಕ್ಕ ಬದುಕ ಭವಸಾಗರದಲಿ ಈಜಿ ದಾಟುವದಕ್ಕಾಗಿ ಹೋರಾಟ ತಾಯಿಯ…

ಪ್ರೇಮವ್ಯೋಮಯಾನ…!

ಕವಿತೆ ಪ್ರೇಮವ್ಯೋಮಯಾನ…! ಡಾ. ಅರಕಲಗೂಡು ನೀಲಕಂಠ ಮೂರ್ತಿ. ಡಾ. ಅರಕಲಗೂಡು ನೀಲ ಚಂದ್ರನ ಗುರುತು ಹಿಡಿಯುವುದೇ ಹಾಗೆಗುರುತ್ವ ಹಗುರುಮೇಲ್ಮೈ ಭೂಮಿಗಿಂತ…

ಗಜಲ್‌

ಗಜಲ್ ಪ್ರಭಾವತಿ ಎಸ್ ದೇಸಾಯಿ ಬಳ್ಳಿಯಂತೆ ಬಳಕುತ ಗೆಜ್ಜೆ ಸದ್ದಲಿ ಜಗ ಗೆಲ್ಲುವ ಆಸೆಕಣ್ಣ ನೋಟದಲಿ ಹೂ ಬಾಣ ಹೂಡಿ…

ಹೊಸ‌ ದಿಗಂತ

ಕವಿತೆ ಹೊಸ‌ ದಿಗಂತ ಅಕ್ಷತಾ ಜಗದೀಶ ಚುಮ್ಮು ಚುಮ್ಮು‌ ನಸುಕಿನಲಿಮುಂಜಾನೆಯ ನಡಿಗೆ..ತಾ ಬರುವ ಸೂಚನೆ ನೀಡುತದಿನಕರ ಮೂಡುವ ಘಳಿಗೆ..ಹಕ್ಕಿಗಳ ಮಧುರ…