Category: ಕಾವ್ಯಯಾನ
ಕಾವ್ಯಯಾನ
ಯಾರಿಗೂ ನಾವು ಕಾಯುವುದಿಲ್ಲ
ಕವಿತೆ ಯಾರಿಗೂ ನಾವು ಕಾಯುವುದಿಲ್ಲ ನೂತನ ದೊ ಶೆಟ್ಟಿ ಕುಂಡದಿಂದೆದ್ದು ಚಿಗುರಿದ ಗಿಡದಲ್ಲಿಕಡುಕೆಂಪಾಗಿ ಜೀವ ತುಂಬಿಕೊಂಡಿತ್ತುಆ ಗುಲಾಬಿ ಹೂ ಎಳೆಯ…
ಕೊಡವಿ ( ಕನ್ಯೆ )
ಕವಿತೆ ಕೊಡವಿ ( ಕನ್ಯೆ ) ಭಾಮಿನಿ ಷಟ್ಪದಿ ಅಭಿಜ್ಞಾ ಪಿ ಎಮ್ ಗೌಡ ಕೊಡವಿ ಕಂಗಳ ಕಾಂತಿ ಹೆಚ್ಟುತಬಡವಿ…
ಹಾಯ್ಕುಗಳು
ಕವಿತೆ ಹಾಯ್ಕುಗಳು ಭಾರತಿ ರವೀಂದ್ರ 1) ಲಾಸ್ಯ ಬುವಿ ಮೊಗದಿಚಿಗುರೊಡೆದ ಲಾಸ್ಯಮೇಘ ಮಿಂಚಲು. 2) ಸಾಕ್ಷಿ ಕಣ್ಣಂಚು ಹನಿ :ಬಿಕ್ಕಲು,…
ಯಾರು ಬಂದರು
ಕವಿತೆ ಯಾರು ಬಂದರು ಡಾಲಿ ವಿಜಯ ಕುಮಾರ್.ಕೆ.ವಿ. ಯಾರು ಬಂದರು ಸಖಿಯೇಎಲ್ಲಿ ಹೋದರು…. ಬೆಳ್ಳಿ ಬೆಳಕು ಬರುವ ಮುನ್ನಮಲ್ಲೆ ಮುಡಿಸ…
ಅಭಿವ್ಯಕ್ತ
ಕವಿತೆ ಅಭಿವ್ಯಕ್ತ ವೀಣಾ ರಮೇಶ್ ನೀನು ಅನುಭವನಾನು ಅನುಭಾವವಾಗಿನೀನು ವ್ಯಕ್ತ,ನಾನು ಅಭಿವ್ಯಕ್ತವಾಗಿನನ್ನ ಏಕಾಂತದಲ್ಲೂನೀ ಕಾಂತವಾಗಿ ಮಾತು ಬೆತ್ತಲೆಯಾಗಿಮೌನ ಕತ್ತಲೆಯ ಪ್ರತಿಶೂನ್ಯದಲ್ಲೂ…
ಗಂಗಾವತಿ
ಕವಿತೆ ಗಂಗಾವತಿ ಜ್ಯೋತಿ ಬಳ್ಳಾರಿ ಗಂಗಾವತಿ ಎಂದರೆ,ಬರೀ ಊರಲ್ಲ,ದೇಶಕ್ಕೆ ಅನ್ನ ನೀಡುವ ನಾಡು,ನಮ್ಮ ಭತ್ತದ ನಾಡು. ಗಂಗಾವತಿ ಎಂದರೆ,ಬರೀ ಇತಿಹಾಸವಲ್ಲ,ರಾಮಾಯಣಕ್ಕೆ…
ತಮಟೆ ಬೇಕಾಗಿದೆ
ಕವಿತೆ ತಮಟೆ ಬೇಕಾಗಿದೆ ಎನ್.ರವಿಕುಮಾರ್ ಟೆಲೆಕ್ಸ್ ನನ್ನ ತಮಟೆ ಹರಿದು ಹೋಗಿದೆ ಎದೆಯಗಲ ಚರ್ಮ ಬೇಕಾಗಿದೆಸತ್ತ ದನದ್ದು…. ತಮಟೆ ಸದ್ದಿನೊಳಗೆದುಃಖ…
ಗುಪ್ತಗಾಮಿನಿ
ಕವಿತೆ ಗುಪ್ತಗಾಮಿನಿ ಸಂಗಮೇಶ್ವರ ಶಿ.ಕುಲಕರ್ಣಿ ನಿನಗೆ ನಾನ್ಯಾರು?ಕೇಳದಿರು ಹೇಳದಿರುಅಲ್ಲಿ ಕಾಡುವ ಒಗಟುಎದುರಾಗದಿರಲಿನಿನಗೆ ನನಗೆ ಇಬ್ಬರಿಗೂ…. ನನಗೆ ನೀನ್ಯಾರು?ಹೇಳುವೆ ಸಾರಿ ಸಾರಿಆತ್ಮದಲಿ…
ಮಾಗಿಯ ಪದ್ಯಗಳು
ಕವಿತೆ ಮಾಗಿಯ ಪದ್ಯಗಳು ಪ್ರೇಮಲೀಲಾ ಕಲ್ಕೆರೆ ಕೌದಿ ಕವುಚಿಕಂಬಳಿ ಹುಳುವಾದರೂಅಡಗಲೊಲ್ಲದ ಚಳಿ ಬೆಳಗಾಗ ಬರುವಚುರುಕು ಬಿಸಿಲಿನ ನೆನಪೇಬಿಸಿ ಹುಟ್ಟಿಸಬಲ್ಲದುಒಳಗೆ ಉರಿಮುಖದ…