ದಿವ್ಯ ಅನಿಕೇತನ

ಕವಿತೆ ದಿವ್ಯ ಅನಿಕೇತನ ನೂತನ ದೇಹ ಆತ್ಮಗಳು ಮಾತಾಡಿಕೊಂಡವುನನ್ನೊಳಗೆ ನೀನೊನಿನ್ನೊಳಗೆ ನಾನೊ? ಯಾರೊಳಗೆ ಯಾರಿದ್ದರೇನುಇದ್ದೂ ಇರದಂತೆ ಇರುವವರೆಷ್ಟಿಲ್ಲ !ರೇಷಿಮೆಯ ಸಣ್ಣ…

ಕವಿತೆ ಜಗ… ಸೋಜಿಗ ವಿದ್ಯಾಶ್ರೀ ಅಡೂರ್ ಯಾರು ಇಲ್ಲ ಎಂಬ ಭಾವಬಿಟ್ಟುಬಿಡಿರಿ ಎಲ್ಲ ಬೇಗದೇವನೊಬ್ಬ ಸಲಹುತಿಹನುಹೆಜ್ಜೆ ಹೆಜ್ಜೆಗೇ ಗೋಡೆ ಸಂಧಿಲಿರುವ…

ಕವಿತೆ ನತಭಾವ ಶಾಲಿನಿ ಆರ್ ಒಡಲಾಳದಲಿ ಒಡಮೂಡಿದತಪ್ತತೆಯ ಪ್ರಶ್ನೆಗಳ ಸುರಿಮಳೆ/ಉತ್ತರ ಹುಡುಕುವಿಕೆ ಬೈಗು ಜಾವದ ಸರಹದ್ದಿನ ಅಂಚಿನಲಿ ಈ ಇಳೆ//…

ಕವಿತೆ ಧ್ಯಾನಿಸುವ ಹೃದಯ ಡಾ.ಸುಜಾತಾ.ಸಿ ದೂರ ಸರಿದು ಸತಾಯಿಸಬೇಡಾದಾರಿ ಉದ್ದಕ್ಕೂ ನಾಲ್ಕಹೆಜ್ಜೆ ಇಟ್ಟು ನೋಡು ಬೆಳದಿಂಗಳ ನಡಿಗೆಗೆ ಕಾರ್ಮೊಡ ಕಟ್ಟಬೇಡಾಹಾಲ್ದೆನೆ…

ಹಾಯ್ಕುಗಳು ಭಾರತಿ ರವೀಂದ್ರ ಸ್ವರ್ಗ ತಾಯಿ ಸ್ವರೂಪ :ಅಕ್ಕನ ಮಡಿಲದು,ಇದುವೇ ಸ್ವರ್ಗ. ಮನ ಹಸಿದ ಹೊಟ್ಟೆ :ನಿದ್ರೆಗೆ ಜಾಗವೆಲ್ಲಿ,ಜಾಗ್ರತ ಮನ.…

ಕವಿತೆ ಗೆಜ್ಜೆನಾದ ಅಕ್ಷತಾ ಜಗದೀಶ್ ಸಾವಿರ ಸಾಲಿನ ಪದಗಳಲಿಅಡಗಿ ಕುಳಿತವಳು….ಯಾರಿಗೂ ಕಾಣದಂತೆನಾ ಬರೆವ ಕವನಗಳಲಿ ಮೂಡುತಿರುವಳು…….. ಕವನದ ಸಾಲುಗಳುಅವಳ ಗೆಜ್ಜೆಯನಾದದಹೆಜ್ಜೆಯ…

ಹಾಯ್ಕುಗಳು

ಹಾಯ್ಕುಗಳು ಜಯಶ್ರೀ ಭ.ಭಂಡಾರಿ ಬಂದರೆ ನೀನುಬಾಳಿಗೆ ಬೆಳಕಾಗಿಬಾಳುವೆನು ನಾ. ದೂರಾಗಿ ಹೋದೆ.ನಡುನೀರಲಿ ಬಿಟ್ಟು.ಪ್ರಿಯತಮೆಯ. ಅಲೆಗಳಲ್ಲಿಸಾಗರದಿ‌ ನಲಿವುತೀರದ ಮೋಹ. ಕಾಡಬೇಡ ‌ನೀಈ…

ಗಜಲ್

ಗಜಲ್ ವತ್ಸಲಾ ಶ್ರೀಶ ಕೊಡಗು ಕಲೆಯ ನೆಲೆಗೆ ಒಲವ ಬಳಸಿ ಸೆಳೆದೆಯಲ್ಲ ಗೆಳೆಯಹಲವು ಮಾತು ಗುನುಗಿ ದೂರ ನಿಂತೆಯಲ್ಲ‌ ಗೆಳೆಯ…

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ…

ಮಧ್ಯಕಾಲ

ಕವಿತೆ ಮಧ್ಯಕಾಲ ಸ್ಮಿತಾ ಭಟ್ ಈ ಶರತ್ ಕಾಲವೆಂದರೆನೆನಪಾಗುವುದುಮದುವೆಯಾಗಿ ವರ್ಷಗಳು ಸಂದಮಧ್ಯಕಾಲದ ಜೋಡಿ . ಇತ್ತ ಪ್ರೇಮವೂ ಇಲ್ಲಅತ್ತ ಪಕ್ವತೆಯೂ…