ಹಾಯ್ಕು

ಕವಿತೆಗಳು ಹಾಯ್ಕು ಭಾರತಿ ರವೀಂದ್ರ. 1) ನೆನಪುಮೊದಲ ಮಳೆನೆನಪುಗಳ ಧಾರೆಮನಸ್ಸು ಒದ್ದೆ. 2) ಸ್ವಾಗತಮೂಡಣ ದೊರೆಹಕ್ಕಿಗಳ ಸ್ವಾಗತಹೊಸ ಬದುಕು. 3)…

ಏನು ಬರೆಯಲಿ ……!

ಕವಿತೆ ಏನು ಬರೆಯಲಿ ……! ಅಕ್ಷತಾ ಜಗದೀಶ. ಬರೆಯೆಂದೊಡನೆ‌ ಏನುಬರೆಯಲಿ ನಾನುಕವನದ ಸಾಲುಗಳಿವುತಾವಾಗಿ‌ ಸಾಗುತಿಹವು… ಎಂದೂ ಕಾಣದ ಮೊಗವಜೊತೆಯಲಿ ಕಳೆಯದ…

ಲಂಕೇಶ-೭೮

ಲಂಕೇಶ-೭೮ ಸಿದ್ಧರಾಮ ಹೊನ್ಕಲ್ ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ ತಾನು ನಡೆದದ್ದು…

ಗಝಲ್

ಗಝಲ್ ರತ್ನರಾಯ ಮಲ್ಲ ಅಸಹಾಯಕತೆಯ ಬೇರಿಗೆ ನೀರೆರೆಯಬೇಡಿಮನಸ್ಸಿನ ಆತ್ಮವಿಶ್ವಾಸವನ್ನು ಚಿವುಟಬೇಡಿ ಕರುಣೆ-ಕನಿಕರದಿಂದ ಒಡಲ ಹಸಿವು ನೀಗದುಸಹಾನುಭೂತಿಯ ಜಾಲದಲ್ಲಿ ಸಿಲುಕಬೇಡಿ ಪಾಪ…

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಮಾತನಾಡುವದೇ ಬಿಟ್ಟಿರುವೆ ನುಡಿಗಳು ತಿರುಚಲಾಗುತ್ತಿದೆ |ಕೇಳಿಸಿಕೊಳ್ಳುವುದೇ ಬಿಟ್ಟಿರುವೆ ಸುಳ್ಳುಗಳು, ವಿಜೃಂಭಿಸಲಾಗುತ್ತಿದೆ || ನೋಡುವುದೇ ಬಿಟ್ಟಿರುವೆ…

ಬಿಂದಿಗೆ ಕಳೆದಿದೆ

ಕವಿತೆ ಬಿಂದಿಗೆ ಕಳೆದಿದೆ ಸುಮಾವೀಣಾ ನಂಬಿಕೆಯೆಂಬೋ ಬಿಂದಿಗೆ ಕಳೆದಿದೆಕಳ್ಳನ ಮನೆಗೆ ಮಹಾಕಳ್ಳ ಹೊಕ್ಕಂತೆ!ಅಪನಂಬಿಕೆಯ ಮೇಲೆ ಅವಿಶ್ವಾಸ ಹೊಕ್ಕಿದೆನಂಬಿಕೆ ಕಳೆದರೂ ಕಳೆಯಿತುಕಳೆದು…

ಗಝಲ್

ಗಝಲ್ ಪ್ರತಿಮಾ ಕೋಮಾರ ನೆನಪುಗಳನ್ನೆಲ್ಲ ಕಣ್ರೆಪ್ಪೆಯಲಿ ಸೆರೆಯಾಗಿಸಿದ್ದೇನೆ ಕುಕ್ಕಬೇಡ ನೋಡುನಿರೀಕ್ಷೆಗಳನ್ನೆಲ್ಲ ಅಟ್ಟ ಏರಿಸಿದ್ದೇನೆ ಇಳಿಸಬೇಡ ನೋಡು ಒಳಗುದಿಯ ಒಳಗೇ ಇಟ್ಟು…

ವಿರಹಿ ದಂಡೆ

ಪುಸ್ತಕ ಪರಿಚಯ ವಿರಹಿ ದಂಡೆ ವಿಪ್ರಯೋಗದಲ್ಲಿ ಅರಳಿದ ಶೃಂಗಾರ ಕವಿತೆಗಳು ವಿರಹಿ ದಂಡೆಕವನ ಸಂಕಲನಲೇಖಕ : ನಾಗರಾಜ ಹರಪನಹಳ್ಳಿಪ್ರಕಾಶನ: ನೌಟಂಕಿ.…

ಬದುಕುವೆ ರಾಜಹಕ್ಕಿಯಾಗಿ

ಕವಿತೆ ಬದುಕುವೆ ರಾಜಹಕ್ಕಿಯಾಗಿ ರಾಘವೇಂದ್ರ ದೇಶಪಾಂಡೆ ಈಡೇರುವವು ಆಸೆಗಳು ಸಾವಿರಾರುಈ ಭವದಲಿ…ಗಟ್ಟಿತನದ ಅಪೇಕ್ಷೆಯ ಆಶಯದಲಿನನ್ನೀ ಭಾವಪರವಶದಲಿ… ಹೊರಹೊಮ್ಮಿದವು ನಿರೀಕ್ಷೆಗಳುಕಮ್ಮಿಯೆನಿಸಿತಾದರೂ…ಪ್ರೀತಿಯ ಹುಟ್ಟು…

ಸೋಜಿಗವಲ್ಲ ಈ ಜಗವು

ಕವಿತೆ ಸೋಜಿಗವಲ್ಲ ಈ ಜಗವು ರೇಷ್ಮಾ ಕಂದಕೂರ. ಸೋಜಿಗವಲ್ಲ ಈ ಜಗವುಪೇಚಿಗೆ ಸಿಲುಕದಿರಿ ನಿರ್ಲಕ್ಷ್ಯ ತನದಿಉನ್ನತ ವಿಚಾರ ಧಾರೆ ಅನುಕರಿಸಿ…