ದ್ವಿಪದಿಗಳು

ಕವಿತೆ ದ್ವಿಪದಿಗಳು ವಿ.ಹರಿನಾಥ ಬಾಬು ಹೊರಗೆ ಚಿಟ್ಟೆ ಹಾರುವುದ ನೋಡಿದೆಮೊನ್ನೆಯಿಂದ ಹೃದಯವೇಕೋ ಖಾಲಿ ಖಾಲಿ ಮೋಡಗಳು ಇದ್ದ ಮಳೆಯೆಲ್ಲಾ ಸುರಿಸಿ…

ದುಃಖ

ಕವಿತೆ ದುಃಖ ಚಂದ್ರಿಕಾ ನಾಗರಾಜ್ ಹಿರಿಯಡಕ ಅಯ್ಯೋಒಡೆದು ಬಿಡುಹೆಪ್ಪು ಗಟ್ಟಿರುವ ದುಃಖವ ಎಷ್ಟುಹೊತ್ತು ಹೊರಲಿಉಬ್ಬಿರುವ ಗಂಟಲ ಎಷ್ಟೆಂದು ಸಮಾಧಾನಿಸಲಿಅಡರಿರುವ ಕತ್ತಲಬೆಳಕೆಂದು…

ಹಸಿವು

ಕವಿತೆ ಹಸಿವು  ಗಂಗಾಧರ ಬಿ ಎಲ್ ನಿಟ್ಟೂರ್ ಹಸಿದು ಬಸವಳಿದವರಿಗೆ  ಪ್ರಾಣ ಹೋಗುವ ಸಂಕಟ ಉಳ್ಳವರಿಗೆ ಬರೀ ಚೆಲ್ಲಾಟ ಅನ್ನ…

ಮತ್ತೆ ಹುಟ್ಟಲಿ ದುರ್ಗಿ…

ಕವಿತೆ ಮತ್ತೆ ಹುಟ್ಟಲಿ ದುರ್ಗಿ… ಮಹಿಷನ ಪೂಜಿಸಿದರೇನಂತೆತ್ರಿಲೋಕ ದಹಿಸೆಂದು ಅವನು ಹೇಳಲಿಲ್ಲಬ್ರಹ್ಮನಿಂದ ವರಪಡೆದರೇನಂತೆಅಬಲೆಯ ಬಲಾತ್ಕರಿಸೆಂದು ಅವನು ಹರಸಲಿಲ್ಲಹುಣ್ಣಿಮೆಯೋ ಮಹಾಲಯವೋಮಹಿಷಾಸುರನ ಕ್ರೌರ್ಯಕ್ಕೆ…

ಇಲ್ಲೆ ಎಲ್ಲಾ..

ಕವಿತೆ ಇಲ್ಲೆ ಎಲ್ಲಾ.. ಜ್ಯೋತಿ ಡಿ.ಬೊಮ್ಮಾ ಬಿಡು ಮನವೆ ಕೊರಗುವದುನಿನಗಾರಿಲ್ಲ ಇಲ್ಲಿ ಆಪ್ತ ನಿನಗೆ ನೀನೆ ಶತ್ರು ನಿನಗೆ ನೀನೆ…

ನಡುವೆ ಸುಳಿಯುವ ಆತ್ಮ!

ಕವಿತೆ ನಡುವೆ ಸುಳಿಯುವ ಆತ್ಮ! ನಡುವೆ ಸುಳಿಯುವ ಆತ್ಮಗಂಡೂ ಅಲ್ಲ ಹೆಣ್ಣೂ ಅಲ್ಲ!ಜೇಡರ ದಾಸಿಮಯ್ಯ ನೆನಪಾದ…ಗೋಡೆಯಲ್ಲಿದ್ದ ಗೌಳಿಹಲ್ಲಿ ಲೊಚಲೊಚ ಲೊಚ್ಚಲೊಚಗುಟ್ಟಿತುಪಚಪಚ…

ನೆನಪಾಗುತ್ತಾರೆ

ಕವಿತೆ ನೆನಪಾಗುತ್ತಾರೆ ಡಾ.ಯ.ಮಾ.ಯಾಕೊಳ್ಳಿ ನೆನಪಾಗುತ್ತಾರೆಈ ಇವರುಬಿಸಿಲು ತಾವುಂಡು ಬೆಳದಿಂಗಳಬೆಳೆಯ ಬೆಳೆದವರುಕತ್ತಲೆಯ ಗಾಡಾಂಧಕಾರದೊಳಗೆಯುಬೆಳಕು ಪಂಜನು ಹಿಡಿದುಬೆಳಗ ಹಂಚಿದವರು ಕರುಣೆ ಪ್ರೀತಿ‌ ಮಾತ್ರಇಲ್ಲಿ…

ಗಝಲ್

ಗಝಲ್ ರತ್ನ ರಾಯಮಲ್ಲ . ಬದಲಾಗುವ ಋತುಮಾನಗಳಲ್ಲಿ ನೀನೇ ನನ್ನ ವಸಂತನಿನಗಾಗಿ ಮನೆ-ಮಠಗಳನ್ನು ತೊರೆದ ನಾನೇ ನಿನ್ನ ಸಂತ ಶಶಿಗೂ…

ಗಝಲ್

ಗಝಲ್ ಎ . ಹೇಮಗಂಗಾ ಕಲ್ಲುಮುಳ್ಳುಗಳ ಹಾದಿಯಲ್ಲಿ ನಡೆಯುತ್ತಲೇ ಇದ್ದೇನೆ ನಾನೇಕೆ ಹೀಗೆಕಷ್ಟ ಕಾರ್ಪಣ್ಯಗಳಲ್ಲಿ ಮುಳುಗುತ್ತಲೇ ಇದ್ದೇನೆ ನಾನೇಕೆ ಹೀಗೆ…

ಗಝಲ್

ಗಝಲ್ ರೇಷ್ಮಾ ಕಂದಕೂರ ಮಾತು ಮೌನಗಳ ನಡುವಿನ ಸಮರಕೆ ಕೊನೆಯಿಲ್ಲಸಹನೆಯ ಹೆಸರಿಗೆ ಕಿಂಚಿತ್ತೂ ಬೆಲೆಯಿಲ್ಲ ರೋಗಗ್ರಸ್ತ ಮನಸಿಗೆ ಉಪಶಮನದ ಅವಶ್ಯಕತೆ…