ಸಾಧ್ಯವಾದರೆ ಕಲಿ

ಕವಿತೆ ಸಾಧ್ಯವಾದರೆ ಕಲಿ ಪ್ರತಿಮಾ ಕೋಮಾರ ಈರಾಪುರ ಹೌದು ನಾನು ಬರೀ ಇರುವೆನನ್ನಾಕಾರ,ಗಾತ್ರ,ಬಣ್ಣನೋಡಿನನ್ನೆಳೆಯದಿರು ಮನವೆನನ್ನ ಹೊಸಕದಿರುಸಾಧ್ಯವಾದರೆ ಕಲಿನನ್ನ ಸಂಘ ಜೀವನತುಸುವಾದರೂಹಂಚಿ…

ಹೂ ಬೆಳಗು

ಕವಿತೆ ಹೂ ಬೆಳಗು ಫಾಲ್ಗುಣ ಗೌಡ ಅಚವೆ ಸರಿಯುವ ಕತ್ತಲನ್ನು ಮರದಎಲೆಗಳ ನಡುವೆ ಕುಳಿತ ಹಕ್ಕಿಗಳುತದೇಕ ಚಿತ್ತದಿಂದ ನೋಡುತ್ತಿವೆ ಆಗಷ್ಟೇ…

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಪ್ರೀತಿಯ ಆಳ ಹರವು ತಿಳಿದಿಲ್ಲ ಸಾವೇ ದೂರವಿರುಕಡಲು ಈಜಿ ದೇಹವು ದಣಿದಿಲ್ಲ ಸಾವೇ ದೂರವಿರು…

ಅನ್ನದಗಳುಗಳ ಲೆಕ್ಕ..

ಕವಿತೆ ಅನ್ನದಗಳುಗಳ ಲೆಕ್ಕ.. ವಸುಂದರಾ ಕದಲೂರು ಕೈ ಚಾಚಿತು ಒಡಲ ಹಸಿವು, ಅನ್ನದತಟ್ಟೆ ಹಿಡಿದು ಮುಷ್ಠಿ ತುತ್ತಿಗೆ…ಕೈ ಬಿಚ್ಚಿ ಹಾಕಿದರು…

ಹನಿಗಳು

ಕವಿತೆ ಹನಿಗಳು ನಾಗರಾಜ. ಹರಪನಹಳ್ಳಿ -1-ಮೌನವಾಗಿ ಬಿದ್ದ ದಂಡೆಯಲ್ಲಿಒಂಟಿಯಾಗಿಧ್ಯಾನಿಸುತ್ತಿದೆ ದೋಣಿಬದುಕಿನ ಯಾತ್ರೆ ಮುಗಿಸಿ -2-ಕಡಲ ಅಲೆಗಳ ಸದ್ದುಕೇಳಿಯೂ ಕೇಳದಂತೆಬಿದ್ದಿರುವ ದಂಡೆಯ…

ನೆನಪು

ಕವಿತೆ ನೆನಪು ಡಾ. ರೇಣುಕಾ ಅರುಣ ಕಠಾರಿ ಮಾಸಿ ಹೋದ ಕಾಗದಅದರ ಮೇಲೆ ಅಪ್ಪ ಬರೆದಿದ್ದ ಅಕ್ಷರಮಡಿಕೆಗಳ ತವರೂರೆ ಆಗಿ…

ಎರಡು ಮೊಲೆ ಕರುಳ ಸೆಲೆ

ಕವಿತೆ ಎರಡು ಮೊಲೆ ಕರುಳ ಸೆಲೆ ವಿಶಾಲಾ ಆರಾಧ್ಯ ಮನುಜ ಕುಲವ ಕತ್ತಲಿಂದ ಬೆಳಕಿಗಿತ್ತತೊಡೆಯ ಸೆಲೆಯ ಮಾಯೀ ಕಣಾನವಮಾಸ ಏನೆಂದು…

ಮನ -ಮಸಣದಲ್ಲಿ ಶಾಲೆ

ಕವಿತೆ ಮನ -ಮಸಣದಲ್ಲಿ ಶಾಲೆ ಕಾವ್ಯ ಎಸ್. ಮನ- ಮಸಣ ಅಕ್ಷರಗಳ ವ್ಯತ್ಯಾಸದಲ್ಲಿ ಹುಟ್ಟುವ ಹಳೆಯದಾದರೂ ಹೊಸ ನಂಟು ಮಕ್ಕಳಿಲ್ಲದ…

ಅವ್ವ

ಕವಿತೆ ಅವ್ವ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅವ್ವಮೂವತ್ತು ಮಳೆಗಾಲಮತ್ತಷ್ಟೇ ಬೇಸಿಗೆ ಬಿಸಿಲುಕೆಲವೊಮ್ಮೆ ಬೆಂಕಿಯುಗುಳುಎಲ್ಲ ಸವೆಸಿದ್ದಾಯ್ತು ನೀ ಇಲ್ಲದೆ! ಅಂದು…

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಅದ್ಯಾವ ಗಳಿಗೆಯಲಿ ನನ್ನಿಂದ ದೂರವಾದೆ ಗೆಳತಿಮನದೊಳು ಭಾವನೆಗಳ ಬಿತ್ತಿ ಮರೆಯಾದೆ ಗೆಳತಿ ಹೃದಯದಿ ಪ್ರೀತಿ ಬಸಿದು…