ಮಿಗೆಯಗಲ ನಿಮ್ಮಗಲ

ಕವಿತೆ ಮಿಗೆಯಗಲ ನಿಮ್ಮಗಲ ನೂತನ ದೋಶೆಟ್ಟಿ ದೇಹವನೆ ದೇಗುಲ ಮಾಡಿಜಗ ಮುಗಿಲುಗಳಗಲ ನಿಂತಕಾಣಲಾರದ ಕೂಡಲಸಂಗನಕರಸ್ಥಲದಲ್ಲೆ ಕರೆಸಿಭಕ್ತಿ ದಾಸೋಹವನೆಗೈದಜಗದ ತಂದೆ ಸಕಲ…

ನೀ ಬರಲಾರೆಯಾ

ಕವಿತೆ ನೀ ಬರಲಾರೆಯಾ ವಿದ್ಯಾಶ್ರೀ ಅಡೂರ್ ಚಂದಿರನ ಬೆಳಕಿನಲಿ ತಂಪಮಳೆ ಸುರಿದಾಗನನ್ನ ಜತೆಗಿರಲು ನೀ ಬರಲಾರೆಯಾ ಇನ್ನು ಸನಿಹಕೆ ಸಾಗಿ…

ಅಂದುಕೊಳ್ಳುತ್ತಾಳೆ

ಕವಿತೆ ಅಂದುಕೊಳ್ಳುತ್ತಾಳೆ ಪ್ರೇಮಾ ಟಿ.ಎಂ.ಆರ್. ಏನೆಲ್ಲ ಮಾಡಬೇಕೆಂದುಕೊಳ್ಳುತ್ತಾಳೆ ಅವಳು ನಗಿಸಬೇಕು ನಗಬೇಕುನೋವುಗಳಿಗೆಲ್ಲ ಸಾಂತ್ವನವಾಗಬೇಕುಕಲ್ಲೆದೆಗಳ ಮೇಲೆ ನಿತ್ಯನೀರೆರೆದು ಮೆತ್ಗಾಗಿಸಿ ನಾದಬೇಕು ತನ್ನೊಳಗಿನ…

ಅಬಾಬಿ ಕಾವ್ಯ

ಕವಿತೆ ಅಬಾಬಿ ಕಾವ್ಯ ಹುಳಿಯಾರ್ ಷಬ್ಬೀರ್ 01 ತಸ್ಬಿ ಮುಟ್ಟಿದ ಕೈಹಳೆಯ ಕೋವಿಯನಳಿಕೆಯಲ್ಲಿನ ಗೂಡು ಬಿಚ್ಚಿತುಷಬ್ಬೀರ್…!ಆತ್ಮ ರಕ್ಷಣೆಗಾಗಿ. 02 ಸಾಮರಸ್ಯದ…

ಕವಿತೆ ಕಮಲೆ ಮಾಂತೇಶ ಬಂಜೇನಹಳ್ಳಿ ಕೆರೆಯ ಏರಿ ಮೇಲೆನಿನ್ನ ಕನಸುಗಳ ಬೆನ್ನೇರಿಕುಳಿತ ನಾ… ಅಲ್ಲೇ ಸನಿಹತಣ್ಣಗೆ ಸುಳಿದೋಗುವಾಗಕಾಣಲಿಲ್ಲವೇ? ಕೆರೆ ದಿಣ್ಣೇಲಿ…

ಹೊರಗಿನವ

ಕವಿತೆ ಹೊರಗಿನವ ಡಾ. ಅರಕಲಗೂಡು ನೀಲಕಂಠ ಮೂರ್ತಿ. ನಾನೀಗ ಹೊರಗಿನವಇದ್ದ ಹಾಗೆ.ಒಳಗೂ ಇಲ್ಲದವನುಹೊರಗೂ ಹೋಗದವನು–ಪೂರ್ತಿಆದರೂ…ನಾನೀಗ ಹೊರಗಿನವಇದ್ದಂತೆ. ಎಷ್ಟರಮಟ್ಟಿಗೆ ಹೊರಗಿನವನುಅಥವ ಎಷ್ಟು…

ಕಾವ್ಯಯಾನ

ಕವಿತೆ ನನ್ನ ನೋವು ಸಾತುಗೌಡ ಬಡಗೇರಿ ಕಣ್ಣೀರ ಹನಿಯೊಂದುಹೇಳುತ್ತಿದೆ ಹೊರಬಂದುನೊಂದ ಹೃದಯದ ತನ್ನ ವ್ಯಥೆಯ.ಸೂತ್ರವು ಹರಿದಂತಹಪಟದಂತೆ ಬಾಳಾಗಿಕಥೆಯಾಗಿ ಹೇಳುತ್ತಿದೆ ಬೆಂದು…

ಗಝಲ್

ಗಝಲ್ ಎ.ಹೇಮಗಂಗಾ ಮಧುಶಾಲೆಗಿನ್ನು ಮರಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲುನೆನಪ ಗೋರಿಯನಿನ್ನು ಅಗೆಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಏಕಾಂಗಿ ಜೀವದ ತಾಪ…

ಕಾಂಕ್ರೀಟ್ ಬೋಧಿ

ಕವಿತೆ ಕಾಂಕ್ರೀಟ್ ಬೋಧಿ ಪೂಜಾ ನಾರಾಯಣ ನಾಯಕ ಯಾವ ಹಕ್ಕಿ ಎಸೆಯಿತೋ, ನನ್ನ ಬೀಜವನಿಲ್ಲಿಅದರ ಪರಿಣಾಮವೇ ಬೆಳೆದೆನಾಯಿಲ್ಲಿಸಿಮೆಂಟ್ ಗಾರೆಯ ಬಿರುಕಿನಾ…

ಹೇಗೆ ಉಸಿರಾಗಲಿ

ಕವಿತೆ ಹೇಗೆ ಉಸಿರಾಗಲಿ ಲಕ್ಷ್ಮೀ ಪಾಟೀಲ್ ಹಾಡಿಗೆ ನಿಲುಕದ ಕವಿತೆಗಳಿವುಭಾವ ರಾಗದ ಕೊಂಡಿ ಎಲ್ಲಿ ಜೋಡಿಸಲಿಸತ್ತಂತೆ ಸುಪ್ತಬಿದ್ದಭಾವಗಳಿವುತಾಳ ಮೇಳ ಲಯಗಳಹೇಗೆ…