Category: ಕಾವ್ಯಯಾನ
ಕಾವ್ಯಯಾನ
ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?
ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು…
ಗುಲಾಬಿ ಮುಖ
ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು…
ಪ್ರೀತಿಯೆಂದರೆ
ಪ್ರೀತಿಯೆಂದರೆ ಅರುಣಾ ನರೇಂದ್ರ ಪ್ರೀತಿ ಎಂದರೆಬೇರೇನೂ ಅಲ್ಲಅದು ನಿನ್ನ ನೋಟಕಣ್ಣರೆಪ್ಪೆಗಳ ಹುಡುಕಾಟ ಪ್ರೀತಿ ಎಂದರೆನಾನು ನಿನ್ನ ನೀನು ನನ್ನತಿಳಿದುಕೊಳ್ಳುವುದುಸೆಳೆದುಕೊಳ್ಳುವುದು ಪ್ರೀತಿ…
ನನ್ನ-ಅವಳು
ನನ್ನ-ಅವಳು ಸಿದ್ಧರಾಮ ಕೂಡ್ಲಿಗಿ ನನ್ನ ಅವಳು ನನ್ನೆದೆಯೊಳಗಿನ ಪುಟ್ಟ ಹಣತೆ ನೋವು, ನಿರಾಸೆ, ದು:ಖಗಳಾದಾಗಲೆಲ್ಲ ಪಟ್ಟನೆ ಬೆಳಗಿ ಕತ್ತಲೆಯ ದೂಡುವ…