ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ. ನಲ್ಲ ಮನದಂಗಳ :ನಲ್ಲನ ಹೆಸರಿನ,ಹಸೆ ಮೂಡಿದೆ. ಲಜ್ಜೆ ಹಸೆಗೂ ಲಜ್ಜೆಅವನ ನೆನಪಲ್ಲಿ,ನಲ್ಲೆ ನಗಲು. ದುಂಬಿ ಹೂವಿನಮಲು.ದುಂಬಿಗೆ…

ಕವಿತೆ, ಬುದ್ಧ ಮತ್ತು ನಾನು

ಕವಿತೆ ಕವಿತೆ, ಬುದ್ಧ ಮತ್ತು ನಾನು ಟಿ.ಪಿ.ಉಮೇಶ್ ಬುದ್ಧ ಕವಿತೆಯನ್ನು ಬರೆಯಲಿಲ್ಲಬದುಕೆಲ್ಲವನ್ನೂ ಕವಿತೆಯಾಗಿಸಿದಜಗದೆಲ್ಲ ಕವಿತೆಗಳನ್ನು ಬದುಕಿಸಿದಕವಿತೆಗಳಿಗೆ ಬುದ್ಧನೆಂದು ಒಲಿಯಲಿಲ್ಲಕವಿತೆಗಳೇ ಬುದ್ಧನ…

ಮಗಳೆ ನಿನಗಾಗಿ

ಕವಿತೆ ಮಗಳೆ ನಿನಗಾಗಿ ಶಾಲಿನಿ ಆರ್. ಎದೆಗೆ ಹಾಲ ಬಿತ್ತಿಒಡಲ ಗುಡಿಯಕದವ  ತಟ್ಟಿಬಳಿಗೆ ಕರೆದುಅಂತರಂಗದಾಧುನಿಗೆ ಬೆಸೆದ  ನೀ’ಬಾಳಗೀತೆ ಮುನ್ನುಡಿ, ಪಡೆದ…

ತೆರೆದಿಟ್ಟ ದೀಪ

ಕಥೆ ತೆರೆದಿಟ್ಟ ದೀಪ ಯಮುನಾ.ಕಂಬಾರ ಅದು ಮಧ್ಯಾಹ್ನದ ಸಮಯ. ಸೂರ್ಯ ತನ್ನ ಕಿರಣಗಳನ್ನು ಭಗವತಿಯ ಮುಂದಿನ ಗಿಡದ ಮೇಲೆ ಚೆ…

ಕ್ಷಮಿಸು ಪ್ಲೀಸ್..

ಕವಿತೆ ಕ್ಷಮಿಸು ಪ್ಲೀಸ್.. ಮಧುಸೂದನ ಮದ್ದೂರು. ನೋವಿನಾಳದ ಕಿಸರು ಗಾಯಕೆ ನಿನ್ನನೆನಪುಗಳನೊಣಗಳ ದಾಳಿಝೇಂಕಾರಒಳಗೊಳಗೇಯಾತನೆ ವೇದನೆ ಒಬ್ಬನೇ ಇದ್ದೇನೆಹಾಯಿಯಲಿಸುತ್ತಲೂ ಅಳುವಿನಉಪ್ಪುಪ್ಪು ಕಡಲುನನ್ನುಳುವಿನ…

ಗುಂಗು

ಕವಿತೆ ಗುಂಗು ಮಾಲತಿ ಶಶಿಧರ್ ನಿನ್ನ ತೋಳಿನ ಚೌಕಟ್ಟುಬಿಟ್ಟು ಬಂದ ಮೇಲೂ ನನ್ನಕೊರಳು ಕೆನ್ನೆಗಳ ಮೂಲೆಯಲ್ಲಿನಿನ್ನ ಪರಿಮಳದ ಭಾಸ. ಬೆಚ್ಚಗಿನ…

ಮುನ್ನುಡಿ ಬರೆಯುವೆ

ಕವಿತೆ ಮುನ್ನುಡಿ ಬರೆಯುವೆ ನಾಗರಾಜ್ ಹರಪನಹಳ್ಳಿ ಸೂರ್ಯ ದಿಕ್ಕು ಬದಲಿಸುತ್ತಾನೆಂತೆನಾನು ? ಪ್ರಕೃತಿ ಮೈಮುರಿದು ಮಗ್ಗಲು ಬದಲಿಸುತ್ತಿದೆನಾನು?ನಾನೇನು ಮಾಡಲಿ ??…

ಕಾಫಿಯಾನ ಗಜಲ್

ಕಾಫಿಯಾನ ಗಜಲ್ ಅಮೃತ ಎಂ ಡಿ ಅಪ್ಯಾಯಮಾನ ಒಲವ ಹಂಚುವ ಸರದಿ ನನ್ನದುಅಭೂತಪೂರ್ವ ಸಾನಿಧ್ಯ ನೀಡುವ ಗುಣ ನಿನ್ನದು ತುಸು…

ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಎದೆಯೊಳಗೆ ನೂರು ಮುಳ್ಳುಗಳಿದ್ದರು ಮೊಗದಲ್ಲಿ ನಗೆಹೂ ಸುರಿದವಳು ನೀನಲ್ಲವೆ ಮನದೊಳಗೆ ನೂರು ಕಂಬನಿಗಳಿದ್ದರೂ ಕಣ್ಣಲ್ಲಿ ಬೆಳದಿಂಗಳ…

ಯಾವುದೀ ನಕ್ಷತ್ರ?

ಕವಿತೆ ಯಾವುದೀ ನಕ್ಷತ್ರ? ಮಾಲತಿ ಶಶಿಧರ್ ಕವಿಗೆ ಏಕಾಂತ ಸಿಕ್ಕರೆ ಸಾಕುಚಂದ್ರ ನೇರವಾಗಿ ಎದೆಗೆನೆಗೆದುಬಿಡುವನುನನ್ನ ಏಕಾಂತದ ಅಂಗಳಕೆನಕ್ಷತ್ರವೊಂದು ಜಾರಿಬಿದ್ದಿದೆಇಂದ್ರಲೋಕದ ಸ್ವತ್ತೋಇಲ್ಲ…