ಶಿಶಿರ

ಕವಿತೆ ಶಿಶಿರ ಎಂ.ಆರ್. ಅನಸೂಯ ನೆನಪಿಸುತ್ತಿಲ್ಲಶಿಶಿರದಇಬ್ಬನಿ ಹನಿಮುತ್ತಿನ ಮಣಿಯಕಾಡುತ್ತಿದೆಯಲ್ಲಇಬ್ಬನಿಯಹಿಮ ಕೊರೆವ ಚಳಿಯಲ್ಲೇರಾಜಧಾನಿಯ ಬಯಲಲ್ಲೇಕೂತ ರೈತನ ಪಾಡು !ಜತೆಯಲ್ಲೇಕಲ್ಲು ಮನದ ರಾಜನೂ…

ಸಂ ‘ಕ್ರಾಂತಿ’

ಕವಿತೆ ಸಂ ‘ಕ್ರಾಂತಿ’ ತೇಜಾವತಿ ಹೆ್ಚ್.ಡಿ. ಪುರಾಣದ ನೋಟದಲಿ,ವಿಜ್ಞಾನವು ಇಣುಕಿಸಂಪ್ರದಾಯ ಮಾತನಾಡಿ,ಕೃತಜ್ಞತೆ ಕೈಹಿಡಿದನವ ಬದುಕಿನ ಸಂ’ಕ್ರಾಂತಿ’ಎಳ್ಳು-ಬೆಲ್ಲದೊಂದಿಗೆ ಕರಣದಲಿ ಕಳೆದುಹೋದಹೊಸ ಹುರುಪಿನ…

ಪಥ

ತಿರುಗುವುದು ಚಕ್ರದಂದದಿ ಹಾಗೇ ದುಃಖ ದುಮ್ಮಾನಗಳು ನಿಲ್ಲಲಾರವು ಸ್ಥಿರವಾಗಿ

ಹಾಯ್ಕುಗಳು

ತೊಟ್ಟಿಲು ಕಟ್ಟಿ : ಬಾನಿಗೆ, ಲಾಲಿಹಾಡು, ಹಕ್ಕಿ ಹೇಳಿದೆ.

ಏಕತಾರಿಯ ಸಂಚಾರಿ ಸ್ವರಗಳು

ಕಾತ್ಯಾಯಿನಿ ಕುಂಜಿಬೆಟ್ಟು ಬರೆಯುತ್ತಾರೆ ಹೊರ ದಾರಿಯಲ್ಲಿ ನೀನು ನಡೆದು ದೂರ ಹೋಗಿ ಬಿಡು ನಿನ್ನದೇ ಕನಸುಗಳ ಊರಿಗೆ ಕಡಲಾಚೆಯ ಆ…

ಇಬ್ಬನಿಯ ಸೆರಗು

ಶಾಂತಲಾಮಧು ಕವಿತೆ ಕ್ಷಣಿಕಬದುಕಿನ ನೆನಹು ಇಬ್ಬನೀಯ ಸೆರಗು

ಸಂಕ್ರಾಂತಿ ಕಾವ್ಯ ಸುಗ್ಗಿ ಕನ್ನಡಿ ಟಿ ಎಸ್ ಶ್ರವಣ ಕುಮಾರಿ ಅಜ್ಜನ ಮನೆಯಲ್ಲಿದ್ದ ಕನ್ನಡಿ ಅವರಜ್ಜ ತಂದದ್ದಂತೆ;ಅಜ್ಜನಜ್ಜ ಆ ಮನೆಕಟ್ಟಿದಾಗ…

ಶಪಥ

ಸಂಕ್ರಾಂತಿಗೆ ಸುಧಾರಾಣಿಯವರ ವಿಶೇಷ ಕವಿತೆ ಶಪಥ ಹೊಸ ವರುಷಕೆ ಒಂದುಶಪಥವಿದೆ ಸಾಕಿಮತ್ತೆಂದೂ ಎದಿರುಗೊಳ್ಳುವುದಿಲ್ಲಹನಿ ಪ್ರೀತಿಗಾಗಿಅಂಗಲಾಚುವುದೂ ಇಲ್ಲನೀ ಸಾಗಿದ ದಾರಿಯಲ್ಲಿಸಾವಿರ ಬಾರಿ…

ಸಂಕ್ರಾಂತಿಕಾವ್ಯ ಸುಗ್ಗಿ ಉರಿಯುವ ಬದಲು ಬೆಳಗಬೇಕು ಸಂಗೀತ ರವಿರಾಜ್ ಸಮಾಜ ಅಭಯದ ಮುಖವಾಡ ಹಾಕಿನಲುಗಿಸುತ್ತಿದೆ ಗಳಿಸಿದ ಸ್ವಾತಂತ್ರ್ಯ ವನ್ನೇ….ಜಾತಿ ವರ್ಗಗಳಿಗೆ…

ಸಂಕ್ರಾಂತಿ ಕಾವ್ಯ ಸುಗ್ಗಿ ಸಂ-ಕ್ರಾಂತಿ! ಚೈತ್ರ ಶಿವಯೋಗಿಮಠ ಆಂತರ್ಯದಲ್ಲಿ ಭುಗಿಲೆದ್ದಿದ್ದರೂಅಸಮಾಧಾನ, ಅಶಾಂತಿಶಮನ ಮಾಡಲಿ ಅದೆಲ್ಲವಎಳ್ಳು-ಬೆಲ್ಲ ತಿನ್ನಿಸುವ ಸಂಕ್ರಾಂತಿ! ಮನದೊಳಗೆ ನಡೆದಿದ್ದರೂಭಾವನೆಗಳ…