Category: ಕಾವ್ಯಯಾನ
ಕಾವ್ಯಯಾನ
ಕೆಂಪು ತೋರಣ ಕಟ್ಟುತ್ತೇವೆ
ಕೆಂಪು ತೋರಣ ಕಟ್ಟುತ್ತೇವೆ ಅಲ್ಲಾಗಿರಿರಾಜ್ ಕನಕಗಿರಿ ಈಗ ನಾವುಕಿರು ದಾರಿಯಿಂದ ಹೆದ್ದಾರಿಗೆ ಬಂದಿದ್ದೇವೆ.ರಾಜಧಾನಿಯ ಸಾಹುಕಾರರ ಮನೆಯ,ಕುಂಡಲಿಯಲ್ಲಿ ಕೆಂಪು ಗುಲಾಬಿ ಬಾಡಿಹೋಗಿವೆಯಂತೆ.ಹೂ…
ಶವ ಬಾರದಿರಲಿ ಮನೆ ತನಕ
ಕವಿತೆ ಶವ ಬಾರದಿರಲಿ ಮನೆ ತನಕ ಎ. ಎಸ್. ಮಕಾನದಾರ ನಿನ್ನ ಮನೆಯ ಅಂಗಳ ತನಕವೂನನ್ನ ಶವದ ಡೋಲಿ ಬಾರದಿರಲಿ…
ಹಾಯ್ಕುಗಳು
ಹಾಯ್ಕುಗಳು ಭಾರತಿ ರವೀಂದ್ರ ಹೃದಯ ಕಣ್ಣೀರು ಕೊನೆ:ಹೃದಯವು ನಿಂತಿತುದುಃಖದ ಭಾರ. ಮನಸ್ಸು ಮನಸೇ ಜೋಕೆಕದ್ದಾರು ಆತ್ಮವನುಪ್ರೀತಿ ಹೆಸರು. ಅಮ್ಮ ತೊಗಲು…
ಕಾಡುವ ಕನಸುಗಳು
ಕವಿತೆ ಕಾಡುವ ಕನಸುಗಳು ರಶ್ಮಿ ಹೆಗಡೆ ಒಮ್ಮೊಮ್ಮೆ ಕಾಡುವ ರಂಗುರಂಗಾದ ಕನಸುಗಳುಬಣ್ಣದಲ್ಲಿ ಮಿಂದ ಮುಸ್ಸಂಜೆಯ ರವಿಯಂತೆಕಣ್ಣಿಗೆ ಇನ್ನೇನು ಚಂದ ಎನ್ನುವಷ್ಟರಲ್ಲಿಮುಳುಗಿ…
ಹೊಸ ಬಾಳಿಗೆ
ಕವಿತೆ ಹೊಸ ಬಾಳಿಗೆ ಶ್ವೇತಾ ಎಂ.ಯು.ಮಂಡ್ಯ ಹಳತು ಕಳೆದುಹೊಸ ವರ್ಷ ಮರಳಿಎಲ್ಲಿಂದಲೋ ಬಂದುಮತ್ತೆಲಿಗೋ ಸಾಗೋಈ ಬದುಕ ಹಾದಿಯಲಿಹೊಸ ಭರವಸೆಯ ಚಿಗುರಿಸಲಿ…
ಸಹಜ ಪ್ರೇಮ
ಕವಿತೆ ಸಹಜ ಪ್ರೇಮ ದೇವರಾಜ್ ಹುಣಸಿಕಟ್ಟಿ. ಅವಳದು ನನ್ನದು ಅಮರಪ್ರೇಮ ಅಲ್ಲವೇ ಅಲ್ಲ..ಕಾರಣ ಅವಳಿಗಾಗಿ ನಾನುಗೋರಿ ಕಟ್ಟಲಿಲ್ಲ..ವಿಷ ಉಣಿಸಲಿಲ್ಲ ಉಣ್ಣಲಿಲ್ಲ..ಇನ್ನು…
ಅಪ್ಪಣ್ಣನಿಗೊಂದು ಮನವಿ
ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ…
ಗಾಂಧಾರಿ ಸಂತಾನ
ಕವಿತೆ ಗಾಂಧಾರಿ ಸಂತಾನ ಕಾತ್ಯಾಯಿನಿ ಕುಂಜಿಬೆಟ್ಟು ಆ ಸೂಯ೯ ಹೆರುತ್ತಾನೆನೀಲಿ ನೀಲಿ ಮೋಡ ಪರದೆಗಳಹೆರಿಗೆ ಮನೆಯಲ್ಲಿನೀಳ ನೀಳ ಬೆಳಕು ಶಿಶುಗಳಕಣ್ಣುಗಳಿಗೆ…
ಕ್ರಿಸ್ತನಿಗೆ ಒಂದು ಪ್ರಶ್ನೆ
ಕ್ರಿಸ್ತನಿಗೆ ಒಂದು ಪ್ರಶ್ನೆ ಅಕ್ಷತಾ ರಾಜ್ ನೀನಂದು ನೋಡಿದೆಯೆಂದರು….ಯಾವ ಹೊಸರೂಪವಿತ್ತು ಬಾನಿನಲ್ಲಿ?ಹೊಳೆವ ನಕ್ಷತ್ರವೇ! ಅಥವಾ ಕಾರ್ಮುಗಿಲೇ!ಇದ್ಯಾವುದೂ ಅಲ್ಲವೆಂದರೆ ಉಲ್ಕೆ ಪ್ರವಾಹವೇ?ಯಾವುದೂ…