ಅನಿರ್ಬಂಧ

ಆದರೆ…ಮಗೂ ಅನ್ಯರು ಯಾರೂ ಒಳ ಪ್ರವೇಶಿಸಲೇ ಇಲ್ಲ..!

ಜೀಕು ಜೋಕಾಲಿ

ಜೀಕು ಜೋಕಾಲಿ ಕೆ.ಸುನಂದಾ ಸಾಗುತಿರಲೀ ಪಯಣ ನಿಲ್ಲದೇ ಬಾಳಲಿಏಳು ಬೀಳುಗಳೆನಿತು ಬಂದರೂ ಬರಲಿಕಾರ್ಮೋಡ ಕರಗುತ ಸರಿಯಲೇಬೇಕುಹಸನಾದ ಹೊಂಬೆಳಕು ಸೂಸಲೇಬೇಕು ಬದುಕೊಂದು…

ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಮನದ ದುಗುಡ ಕಳೆಯಲಿಕ್ಕೆ ಇರುವುದೊಂದು ಕಿಟಕಿ ಜಗದ ತಮವ ತೊಡೆಯಲಿಕ್ಕೆ ಇರುವುದೊಂದು ಕಿಟಕಿ – ಅರಿವ…

ಆಗು ಅನಿಕೇತನ…!!

ಆಗು ಅನಿಕೇತನ…!! ಡಾ.ಉದಯ ಧರ್ಮಸ್ಥಳ ಆಹಾ…ಮನುಜ ಮತಿಯೇ…!ಏನೆಂಬೆ ನಿನ್ನ ನಿರ್ಣಯಗಳಿಗೆ…!ಬಡವನಿಗೆ ಮಗನಾಗಿ ಬಂದರೆ ಪ್ರಾರಬ್ದವೆಂಬೆ…ಸಿರಿಮನೆಯ ಸಂತಾನ ಅದೃಷ್ಟವೆಂಬೆ…!ಗೊಡ್ಡು ಪಾಪಿಯವಳಂತೆ ಹೆರದ…

ಕರುನಾಡು (ಭೋಗಷಟ್ಪದಿ)

ಕರುನಾಡು (ಭೋಗಷಟ್ಪದಿ) ಶುಭಲಕ್ಷ್ಮಿ ಆರ್ ನಾಯಕ (ಮೂರು ಮಾತ್ರೆಯ ಗಣಗಳು) ಎನಿತು ಅಂದ ನಮ್ಮ ನಾಡುಎನಿತು ಮಧುರ ನಮ್ಮ ನುಡಿಯುವೈಭವದ…

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ಹೇಳಬೇಕಾದ ಮಾತೆಲ್ಲವನು ಹೇಳಿಯಾಯಿತು ಮತ್ತೇನು ಮಾಡಲಿಕೇಳಬೇಕಾದ ಮಾತೆಲ್ಲ ಮತ್ತೆ ಕೇಳಿಯಾಯಿತು ಮತ್ತೇನು ಮಾಡಲಿ ತಿಳಿಯದವರಿಗೆ ತಿಳಿಸಬಹುದು…

ಕಾವ್ಯಯಾನ

ರೊಕ್ಕದಿ ದಕ್ಕದೊಡವೆ ಅವಳು ನಿನ್ನ ಹೆತ್ತು ಹೊತ್ತವಳು ಹೆಣ್ಣುವಾತ್ಸಲ್ಯದಿ ಸಲಹಿದವಳು ಹೆಣ್ಣುಅವಳ ಮೇಲೆ ಹಸಿದ ಪಿಶಾಚಿಗಳ ಕಣ್ಣುಕಾಮದಬ್ಬರದಿ ಸಿಲುಕಿ ಆದಾಳೋ…

ಗಜಲ್

ಗಜಲ್ ಶ್ರೀ ಲಕ್ಷ್ಮಿ ಅದ್ಯಪಾಡಿ ನಿನ್ನ ಉಸಿರ ರಾಗಕ್ಕಾಗಿ ಹುಡುಕಾಡುತ್ತಿರುವೆನಿನ್ನ ಒಲವ ಪಿಸುನುಡಿಗಾಗಿ ಹುಡುಕಾಡುತ್ತಿರುವೆ.. ಕದ್ದು ನೋಡುವ ಸಾವಿರಾರು ಕಣ್ಣುಗಳ…

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ನಿನ್ನ ನೋಟ ಬಲು ಹಿತ ನೀಡಿದೆ ನೀ ಕಾಡಿಸುತ್ತ ಕೂಡಬೇಡದಿನಗಳು ದೀರ್ಘವಾಗಿಹವು ಆ ಮಾತನೇ ನೀ…

ಕದಳಿಯ ಅಕ್ಕ

ಕವಿತೆ ಕದಳಿಯ ಅಕ್ಕ ಜ್ಯೋತಿ ಬಳ್ಳಾರಿ ಶಿವಮೊಗ್ಗ ಜಿಲ್ಲೆಯಉಡುತಡಿಯಲಿ ಹುಟ್ಟಿತು,ಒಂದು ಕನ್ನಡದ ಕಂದಮ್ಮಅವಳಿಂದ ಜಗಕ್ಕೆಲ್ಲಆನಂದ ನೋಡಮ್ಮ. ನಿರ್ಮಲಶೆಟ್ಟಿ ಸುಮತಿದಂಪತಿಗಳ ಅಕ್ಕರೆಯ…