Category: ಕಾವ್ಯಯಾನ
ಕಾವ್ಯಯಾನ
ಬಿಕ್ಕಳಿಸಿದ ಅವ್ವ
ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು…
ನೀನೊಂದು ಕಾವ್ಯ
ಕವಿತೆ ನೀನೊಂದು ಕಾವ್ಯ ಆನಂದ ಆರ್.ಗೌಡ ತಾಳೇಬೈಲ್ ನೀನೊಂದು ಕಾವ್ಯಭಾವ ಮನದ ಧರೆಯಲಿನಿನ್ನ ನಡಿಗೆಯೊಳಗಿನ ಮಿಲನತೆನಿಗೂಢ ಬೆಳಕು ಬೀರಿದೆ ನಗುವಿನ…
ಕಪ್ಪುಬಿಳುಪಿನ ಚಿತ್ರ
ಕವಿತೆ ಕಪ್ಪುಬಿಳುಪಿನ ಚಿತ್ರ ಬಿದಲೋಟಿ ರಂಗನಾಥ್ ಅವಳಿಗಾಗಿ ಕಾದ ಭರವಸೆಯ ದೀಪಹೊಯ್ಲಾಡುತ್ತಿರುವಾಗಲೇಇರುವೆಯೊಂದು ಕೂತು ಮೂತಿ ತೀಡಿಮುಂಗೈ ಮೇಲಿನ ಗುರುತ ನೋಡಿ…
ಸಾಕು ಬಳುಬಳಿ…
ಕವಿತೆ ಸಾಕು ಬಳುಬಳಿ… ಕೃಷ್ಣಮೂರ್ತಿ ಕುಲಕರ್ಣಿ ಸಾಲು ದೀಪ ಉರಿಯುವಾಗಒಂದಕಂಟಿದೆ ಸೊಡರುಮಕ್ಕು ಕವಿದು ಬಿಕ್ಕುವಾಗಅದ್ಯಾರು ನೋಡ್ವರು ಹೇಳುದೀಪಗಳು ಪ್ರಜ್ವಲತೆಯಲಿಸುತ್ತ ಬೆಳಗುವಾಗಹಬ್ಬದ…
ಬೆಳಕು
ಕವಿತೆ ಬೆಳಕು ಬಸವರಾಜ ಕಾಸೆ ಕತ್ತಲು ಎಲ್ಲೆಲ್ಲಿ ಇದೀಯೋಅಲ್ಲಿ ಎಲ್ಲಾ ಒಮ್ಮೆಯಾದರೂತೂಗಿ ಬಿಡಬೇಕು ಆಕಾಶಬುಟ್ಟಿಮಮತೆಯ ತೊಟ್ಟಿಲಂತೆ* ನಾ ಬೆಳಕು ಬಯಸಿದೆಕತ್ತಲೆಯಲ್ಲಿ…
ಮೌನ
ಕವಿತೆ ಮೌನ ತಿಲಕ ನಾಗರಾಜ್ ಹಿರಿಯಡಕ ನಾನು ಸುಮ್ಮನಿದ್ದೆನೀನೂ ಸುಮ್ಮನಾದೆ ನಿನ್ನೆದೆಯ ಭಾವಾಂತರಂಗದತುಡಿತಗಳ ಅರಿವತವಕ ನನ್ನೊಳಗಿತ್ತು… ದಿನ ಕಳೆಯುತ್ತಲೇ ಹೋಯಿತುಜಡಿದ…