Category: ಕಾವ್ಯಯಾನ
ಕಾವ್ಯಯಾನ
ತೆವಳುವುದನ್ನುಮರೆತ ನಾನು
ಕವಿತೆ ತೆವಳುವುದನ್ನುಮರೆತ ನಾನು ವಿಶ್ವನಾಥಎನ್. ನೇರಳಕಟ್ಟೆ ನಾನು ತೆವಳುತ್ತಾ ಸಾಗುತ್ತಿದ್ದೆ‘ಎದ್ದು ನಿಂತರೆ ಚೆನ್ನಾಗಿತ್ತು’ಎಂದರವರು ಎದ್ದು ನಿಂತೆಅವರ ಬಾಯಿಗಳು ಸದ್ದು ಮಾಡಿದವು‘ನಿಂತರೆಸಾಲದು,…
ಜೀವದಾತೆ ಪ್ರಕೃತಿ ಮಾತೆ
ಕವಿತೆ ಜೀವದಾತೆ ಪ್ರಕೃತಿ ಮಾತೆ ಸುವಿಧಾ ಹಡಿನಬಾಳ ಹೇ ಪ್ರಭು , ಋತುರಾಜ ವಸಂತನೀ ಬಂದೆ ನಸುನಗುತಪ್ರಕೃತಿಗೆ ಹೊಸ ಕಳೆಯ…
“ಅನ್ನದಾತನ ಸ್ವಗತ “
“ಅನ್ನದಾತನ ಸ್ವಗತ “ ಗೀತಾ ಅನಘ ಮುನಿನಸ್ಯಾಕೆ ತಾಯಿ ನನ್ನ ಮ್ಯಾಲ,ಕಾರ್ಖಾನೆ ಕಟ್ಟಿ ನಿನ್ನುಸಿರ ಮಲಿನ ಗೊಳಿಸಲಿಲ್ಲ,ರಾಜಕಾರಣಿಗಳಂತೆ ಸುಳ್ಳು ಭರವಸೆನೀಡಲಿಲ್ಲ,ಬ್ಯಾಂಕಿಗೆ…
ಸ್ವಾರ್ಥ
ಕವಿತೆ ಸ್ವಾರ್ಥ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗದ್ದುಗೆಯೇರಲುಹಣವನು ಎಸೆಯಿತುಗಳಿಕೆಯ ತೃಷೆಯಲಿನಶೆಯ ನೀಡಿತುಸ್ವಾರ್ಥದ ಮತವನು ಮುತ್ತಿ ಸಲಿಗೆಯ ಸುಲಿಗೆ ಮಾಡುತಒಸರುವ ಬೆವರಿನಬುತ್ತಿಯ…
ಬಂಜೆ ಸಂಜೆ.
ಕತ್ತಲು ಸುತ್ತ ಮೌನ ಮಾತಾಗಲು ಬಯಸಿದಷ್ಟೂ ಮಾತು ಮೌನ- ವಾಗುತ್ತದೆ
ಕವಿತೆ
ಜೀವನ್ಮರಣ ಯಾತನೆ ಕರುಳತುಂಬ ಹೊರಗೋ ಭೀಕರ ಮೌನ ರುದ್ರತಾಂಡವ ಒಳಗೆ ಜಗದ ಹೊರ ಮೈಯ್ಯನು ಗಾಳಿ ಚೂರು ಬಿಡದೆ ನೆಕ್ಕುತ್ತಿತ್ತು…
ಗಜಲ್
ಗಜಲ್ ಸಿದ್ಧರಾಮ ಹೊನ್ಕಲ್ ದಿನಾರಾತ್ರಿ ನೆನಪುಗಳ ಕಾಡಾಟ ಅತಿಯಾಗಿ ನಾಳೆಯಿಂದವಳ ಮರೆಯಬೇಕು ಅನ್ಕೋತೇನೆಇವಳಿಂದೆನಾಗಬೇಕಿದೆ ಈ ಮನಸಿಗರಾಯಳ ಸಹವಾಸವೇ ಬಿಟ್ಟು ಬಿಡಬೇಕು…
ಕಲ್ಪನೆಗೂ ಜೀವ ಬರುವಂತಿದ್ದರೆ
ಮುಗಿಯದ ಕನವರಿಕೆಗಳ ನಡುವೆ ಜೀವ ಬಾರದ ಕಲ್ಪಿನೆಗಳಿಗೆ ಕಡಿವಾಣ ಹಾಕಲಾಗದೆ ಮುನಿಸಿಕೊಂಡ ರಾತ್ರಿಗಳು ಆಗೆಲ್ಲಾ ಒದ್ದೆಯಾಗುತ್ತಿದ್ದದ್ದು ಅಮ್ಮನ ಮಡಿಲು.
ಕಡ್ಡಿ ಗೀರಿದಾಗ
ಹಸಿ ಕಟ್ಟಿಗೆಯ ರಾಶಿಯಲಿ ನಾನೇ ಹೋಗಿ ಮಲಗಿದಂತೆ ಪೊಟ್ಟಣದ ಕಡ್ಡಿ ಗಹಗಹಿಸಿ ಕುಣಿದಂತೆ