ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1)ಹೆಣ್ಣಲ್ಲವೇ ನೀ :ಕಲ್ಲು ರೂಪದಿ ಕೂಡಾಮಮತೆ ಸೆಲೆ. 2)ಕಲ್ಲಾಗಿ ಹೋದೆ :ಸ್ವಾರ್ಥಿ ಜಗವು ಕೊಟ್ಟನೋವು ಕಾಣಿಕೆ.…

ಗಜಲ್

ಗಜಲ್ ಅಶೋಕ ಬಾಬು ಟೇಕಲ್ ಹಾಲುಂಡ ಹಸುಳೆಯೇ ಹದ್ದಂತೆ ಕುಕ್ಕಿ ಕುಕ್ಕಿ ತಿನ್ನುತ್ತಿದೆ ಈಗಹೊತ್ತೊತ್ತಿಗೂ ಮಡಿಲೇರಿದ ಕೂಸೇ ಕಾಳ ಸರ್ಪದಂತೆ…

ಕವಿತೆ ಮತ್ತೆ ಯುಗಾದಿ ಹೊಸ ವರ್ಷವ ಸ್ವಾಗತಿಸುತ ಬಂದಿದೆ ಯುಗಾದಿಯುಗ ಯುಗಗಳ ಹೊಸ ಪಲ್ಲವಿಯನು ಹಾಡಿ. ಮಾರನ ಹೂ ಬಾಣದ…

ಗಜ಼ಲ್

ಗಜ಼ಲ್ ಎ. ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ?ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ…

ಅರಳುವುದೇಕೋ.. ?ಬಾಡುವುದೇಕೋ

ಕವಿತೆ ಅರಳುವುದೇಕೋ.. ?ಬಾಡುವುದೇಕೋ ಲಕ್ಷ್ಮೀ ಮಾನಸ ಕಾಲದ ಗಾಲಿಯುಉರುಳುತ್ತಾ,ಜವದಿಂದೆಸೆದಅಗಣಿತ ಪ್ರಶ್ನೆಗಳಸರಮಾಲೆಯಲ್ಲಿ,ಮೃದು ಹೃದಯ ಸಿಲುಕಿ,ಅರಳಿ ಮುದುಡುವುದುರಅರ್ಥ ಅರಿಯಲು,ಕಾಲವನ್ನೇ ಮರೆಯುತಿದೆ….. ಕುಸುಮಗಳ ಸರಮಾಲೆಯಲ್ಲಿ,ಸುಮಗಳಿಂದು …

ಗಜಲ್

ಗಜಲ್ ಅರುಣಾ ನರೇಂದ್ರ ನಿನ್ನೆದೆಗೆ ಒರಗಿ ವೇದನೆ ಮರೆಯಬೇಕೆಂದಿರುವೆ ದೂರ ಸರಿಸದಿರುನಿನ್ನ ಮಡಿಲ ಮಗುವಾಗಿ ನಗೆ ಬೀರಬೇಕೆಂದಿರುವೆ ದೂರ ಸರಿಸದಿರು…

ನಿನ್ನ ಪಾಪದ ಹೆಣ

ಕವಿತೆ ನಿನ್ನ ಪಾಪದ ಹೆಣ ಬೆಂಶ್ರೀ. ರವೀಂದ್ರ ಹೇಳಿ ಬಿಡಬಹುದಿತ್ತು ಈ ಮಾತುಗಳಪ್ರತಿಮೆ ರೂಪಕಗಳಲ್ಲಿಕತೆಯೊಂದರ ಮುಸುಕಿನಲ್ಲಿಪುರಾಣಗಳ ಪುಣ್ಯಕತೆಗಳ ಅವತರಣಿಕೆಗಳಲಿಅಥವಾಆಧುನಿಕತೆಯ ಹೆಸರಿನಲಿಎಲ್ಲೆ…

ಕೊಡಲಾಗದ್ದು – ಪಡೆಯಲಾಗದ್ದು

ಮರೀಚಿಕೆಯಾದ ಪ್ರೀತಿಗಾಗಿ ಹಂಬಲವೋ ದೂರ ಸರಿದವರಿಗಾಗಿ ಬೇಡುವಿಕೆಯೋ ಪ್ರಶ್ನಿಸಿದ ಮನಕೆ ಅವಳದು ನಿರುತ್ತರ

ಸಿಲುಕಬಾರದು

ದುಡಿದು ಕಾಯಸವೆಸಿ ಕಾಲ‌ವನೂ ದೂಡಿಬಿಡಬಹುದೇನೋ ನೆನಪುಗಳ‌ ಅಬ್ಬರದ ಅಲೆಗಳ ಒಳಗೆ ನುಸುಳಿಕೊಳ್ಳಬಾರದು

ಅರಣ್ಯ ರೋಧನ

ಕರೆದು ಮಣೆ ಹಾಕಿ ಭೂರೀ ಭೋಜನ ಬಡಿಸಿ ಕಿರೀಟವಿಟ್ಟು ಮೆರೆಸುವರೆ ಮಂದಿ