Category: ಕಾವ್ಯಯಾನ
ಕಾವ್ಯಯಾನ
ಇನ್ನೂ ಎಷ್ಟು ದೂರ?
ಕವಿತೆ ಇನ್ನೂ ಎಷ್ಟು ದೂರ? ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಕ್ಷತ್ರ ಕದಿಯಲುಹೊರಟಿರುವೆಮೈ ತುಂಬ ನಕ್ಷತ್ರ ಹೊಂದಿರುವಆಕಾಶದಿಂದಎರಡೇ ಎರಡು ನಾನು ಕದ್ದರೆಯಾರ ಅಪ್ಪನ…
ಗಜಲ್
ನಿನ್ನ ಕಿರಿಗೆಜ್ಜೆ ಪಾದಗಳ ಸಪ್ಪಳವನ್ನ ಕಿವಿಗಳಷ್ಟೇ ಕೇಳು ವಂತಿರು ಗೆಳತಿ ಒಲವು ಪಲಕುಗಳ ಮಾತುಗಳ ಬೇರೆಯಾರ ಎದೆಗೂ ಕೇಳಿಸದಿರು ಗೆಳತಿ
ಕಾವ್ಯ ಕಾರುಣ್ಯ
ಒದ್ದೆ ನೆಲದ ಘಮಲಾಗುವ, ನದಿಯಗಲದ ತಂಪಾಗುವ; ಕಡಲೊಡಲ ಉಪ್ಪಾಗುವ ನೀರಂತೆ ..
ಕವಿತೆ ಹುಟ್ಟುವಾಗ
ಕವಿತೆ ಕವಿತೆ ಹುಟ್ಟುವಾಗ ಅಬ್ಳಿ,ಹೆಗಡೆ ಸೂರ್ಯ,ಸಾಯುತ್ತಿದ್ದ.ಕಾಯುವಹಾಗಿಲ್ಲ,ತಿರುಗಿ ಹುಟ್ಟುವವರೆಗೆ.ಕತ್ತಲು ಕಳೆಯುವವರೆಗೆ.ಪ್ರಸವವೇದನೆ ತಾಯಿಗೆ–ಭಯ,ಆತಂಕ,ಸಂತಸಒಟ್ಟೊಟ್ಟಿಗೆ,ಹೊಟ್ಟೆಯೊಳಗೆಕೈ,ಕಾಲಾಡಿಸುವ ಪುಟ್ಟ-ಕವಿತೆ,ದೈತ್ಯ ಪ್ರಸವವಾದರೆ ಅಳಿವು,ಉಳಿವಿನ ಪ್ರಶ್ನೆ.ತಂದೆಯಾರೊ ಗೊತ್ತಿಲ್ಲ.ವ್ಯಭಿಚಾರಿಣಿ ಪಟ್ಟ ಗಟ್ಟಿಆಗುವ…
ಮಾಯಾಮೃಗ
ಕವಿತೆ ಮಾಯಾಮೃಗ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಸುಡು ಬಿಸಿಲಲ್ಲಿ ಅಲೆದಾಡಿದಧೂಳು ಮೈಯ ಗಾಳಿಗೆ ಜ್ವರವೇರಿಇಳಿದಿದೆ ಹರಿವ ನೀರಿನಲೆಗೆ ಗಾಳಿ ಮೈಕೊಡವಿದಲ್ಲಿಉದುರಿದ ಬಕುಳ…
‘ ರೂಮಿ ನಿನ್ನ ಸೆರಗಿನಲ್ಲಿ…. ‘
ಕಾರಣ ನಮಗೆ ದುರುದ್ದೇಶವೇ ಇರಲಿಲ್ಲ …… ಮೂರ್ಖ ಮನುಷ್ಯರಿಗೆ ಪ್ರೀತಿ ಅರ್ಥವಾಗುವುದಿಲ್ಲ;
ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..
ತಾಯೇ, ಎದೆಗೆ ತಟ್ಟಿದ ನೋವ ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು ನಿಜದ ಕೆಂಡವ ಉಡಿಯೊಳಗಲ್ಲಲ್ಲ ಅಂಗೈಯೊಳಗಿಟ್ಟುಕೊಂಡು ಉಸಿರಾಡು