ಸಂಕ್ರಾಂತಿ ಕಾವ್ಯ ಸುಗ್ಗಿ ಬಂಜರು ತೊರೆಯಲಿ ರೇಶ್ಮಾಗುಳೇದಗುಡ್ಡಾಕರ್ ಮತ್ತೆ ಮತ್ತೆ ನೋಡಲುಏನಿದೆ ಇಲ್ಲಿ ಸಾಕಷ್ಟು ಬಂಜರುನೆಲದ ಬರಿದಾಗದೆಜೀವನದ ಭಾಗವೇ ಆಗುತ್ತಿದೆ…

ಸಂಕ್ರಾಂತಿ ಕಾವ್ಯ ಸುಗ್ಗಿ ಹೊಸ ವರುಷ ಅಕ್ಷತಾ ಜಗದೀಶ ಹೊಸ ವರುಷದ ಮೊದಲ ‌ಹಬ್ಬಅದೇನೋ‌ ಉಲ್ಲಾಸಹೊಸದೊಂದು ‌ಚೈತನ್ಯಹೊಸ‌ ಉಡುಗೆ ಉಟ್ಟುಮುಡಿ…

ಸಂಕ್ರಾಂತಿ ಕಾವ್ಯ ಸುಗ್ಗಿ ಹುಡುಕಾಟ ಮಾಲತಿ ಶಶಿಧರ್ ನಾವು ಬಂದದ್ದಾರೂ ಯಾವಾಗ?ಹುಡುಗಿಯರ ಜಡೆ ಎಳೆದುಬೈಯಿಸಿಕೊಳ್ಳುತ್ತಿದ್ದ ತರಗತಿಯಿಂದ ಇಲ್ಲಿಗೆಮಿಸ್ಸಿನ ಬೆನ್ನಿಗೆ ರಾಕೆಟ್…

ಕಾಫಿಯಾನ ಗಝಲ್

ಕಾಫಿಯಾನ ಗಝಲ್ ಜಬೀವುಲ್ಲಾ ಎಂ. ಅಸದ್ ಇರುಳಲ್ಲಿ ಹಚ್ಚಿಟ್ಟ ದೀಪಗಳ ಬೆಳಗು ಹಗಲಲ್ಲಿ ಮಾಯವಾಗಿದೆಹೃದಯದಲ್ಲಿ ಹುದುಗಿದ್ದ ಪ್ರೇಮದ ಬೀಜ ಈಗ…

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ರವಿ ಹೇಮಂತ ಋತುಬೆಳಗೋ ರವಿ ಕೂಡಾಮೈಗಳ್ಳನಾದ. 2) ಚಂದ್ರ ಬಾನಿಗೆ ಬಣ್ಣ :ತಾರೆಯ ಕೆನ್ನೆಯದು,ಚಂದ್ರ…

ಪುಟತಿರುಗಿಸುವ ಮುನ್ನ

ಕವಿತೆ ಪುಟತಿರುಗಿಸುವ ಮುನ್ನ ನೂತನದೋಶೆಟ್ಟಿ ಅವನಿಗೆ ಗೊತ್ತುಇದುಕೊನೆಯಿರದ ನಾಳೆಯೆಂದುದಿನವೂ ಓಕುಳಿಯಾಡುತ್ತ ಬರುತ್ತಾನೆಕಾಮನಬಿಲ್ಲನ್ನು ಗುರುತಿಗಿರಿಸಿ ತೆರಳುತ್ತಾನೆಎಂದಾದರೂ ಒಂಟಿಯಾಗಿಸುತ್ತಾನೆಯೇ? ಚಂದ್ರತಾರೆಯರನ್ನು ಕಳಿಸುತ್ತಾನೆಕತ್ತಲೆಗೆ ಹೊಳಪ…

ಅಂದಿಗೂ- ಇಂದಿಗೂ

ಕವಿತೆ ಅಂದಿಗೂ- ಇಂದಿಗೂ ನಾಗರೇಖಾ ಗಾಂವಕರ ನಾನು ಹುಟ್ಟಿದಾಗ ಇದೆಲ್ಲ ಇರಲೇ ಇಲ್ಲ,ಬಣ್ಣಬಣ್ಣದ ಅಂಗಿ ತೊಟ್ಟು,ಕೇಕು ಚಾಕಲೇಟುಗಳ ಹಂಚಿರಲೇ ಇಲ್ಲ.…

ಸಂಕ್ರಾಂತಿ ಕಾವ್ಯ ಸುಗ್ಗಿ ಹಳೆಮನೆ ಮತ್ತು ಗೋಡೆ ಗಡಿಯಾರ ವಿಭಾ ಪುರೋಹಿತ ಮೂರ್ನಾಲ್ಕು ತಲೆಮಾರಿನವರುಚಿರಪರಿಚಿತರೇ,ಅನಾದಿ…..ಅದೇ ಗೋಡೆ ಅದೇ ಜೀವಅದೇ ಭಾವ…

ಕವಡೆಗಳು

ಕವಿತೆ ಕವಡೆಗಳು ವಿಭಾ ಪುರೋಹಿತ್ ಪಬ್ ಜಿ ವಿಡಿಯೋ ಗೇಮ್ ಬೇಜಾರಾಗಿಚೌಕಾಬಾರಾ ಪಗಡೆ ಅಳೆಗುಳಿಮನೆಝಾಡಿಸಿಕೊಂಡು ಮೇಲೆದ್ದಿವೆಚರಿತ್ರೆಯ ಮು‌ಷ್ಟಿಯೊಳಗಿಂದತಂದಾಣಿಪಿಲ್ಲೆ ಹಾವುಏಣಿಯಾಟ ಹುಣಸೆಬೀಜಗಳು…

ಈಗ ಅವಳು

ಕವಿತೆ ಈಗ ಅವಳು ವಾಯ್.ವ್ಹಿ.ಕಂಬಾರ ಬಣ್ಣದ ಬಟ್ಟೆಗೆ ಕಣ್ಣಾಗುವ ಅವಳುಬಿಳಿಯ ಹೊಳಪಿಗೆ – ಬಾಯಾಗುವಳುಹೊಲ , ಮನೆ ಕದನ –…