Category: ಕಾವ್ಯಯಾನ
ಕಾವ್ಯಯಾನ
ಕ್ಷೌರಿಕ
ಕವಿತೆ ಕ್ಷೌರಿಕ ಮಾಲತಿ ಶಶಿಧರ್ ಪಾಪ ಕ್ಷೌರಿಕ ಕವಿಯಂತಲ್ಲಕವಿ ಬರೆದ ಸಾಲುಗಳ ತಿದ್ದಬಹುದುಬೇಡವೆನಿಸಿದರೆ ಅಳಿಸಿಬಿಡಬಹುದು ಪಾಪ ಕ್ಷೌರಿಕ ಗೋಡೆ ತುಂಬಾವಿಧ…
ರಾಜು ಹೆಗಡೆಯವರ ಕವಿತೆಗಳು
ಕವಿತೆ ರಾಜು ಹೆಗಡೆಯವರ ಕವಿತೆಗಳು ಸಂಜೆಯ ವಾಕಿಂಗ್ ಇನ್ನೂ ಚುಕ್ಕಿಗಳು ಚಿಗುರದ ಆಕಾಶ ತೆಳುವಾಗಿ ಬೆಳಕು ಕತ್ತಲೆ ಬೆರೆತು…
ಹಕ್ಕು
ಕವಿತೆ ಹಕ್ಕು ರಜನಿ ತೋಳಾರ್ ನಿನ್ನನೆನಪುಗಳ ಶಿಖರದಮೇಲೆಮನೆಯಕಟ್ಟಿರುವೆನೀಚೂರುಚೂರುಮಾಡಿದಕನಸುಗಳಚೂರುಗಳ ಮೆಟ್ಟಿಲುನೋಡಿದಾಗಲೆಲ್ಲಾಪಾದಗಳಲ್ಲಿನೆತ್ತರು! ಮಂದಹಾಸದಮರೆಯಲ್ಲಿಬಚ್ಚಿಡುವಹನಿಗಳಕತ್ತಲಲ್ಲಿಬಿಚ್ಚಿದಾಗಹೊತ್ತಿಕೊಳ್ಳುವಹಣತೆಯಪ್ರತಿಉಸಿರಿನಲ್ಲೂನಿನ್ನದೇನಗುವಿನನೆರಳು! ನಿನ್ನಬರುವಿನಹಂಬಲವೇನಿಲ್ಲ…ಈನೆನಪುಗಳಮೇಲೆಹಕ್ಕುಕೇವಲನನ್ನದಾಗಿರಲಿಎಂಬುದೊಂದೇಛಲವು! ಹಕ್ಕುಕಾಯಿದೆಗಳಜಾತ್ರೆಗೆಜೊತೆಗೊಯ್ದುಕೊಡಿಸಿಹಾಳೆತುಂಬಾಪದಗಳಕ್ಷಣದಲ್ಲೇಕಣ್ಮರೆಯಾದೆಅಂದುಉಡುಗೊರೆಯಕೊಟ್ಟು! ಪದಗಳಬೇಡಿಯಿಂದಅಕ್ಷರಗಳಬಿಡಿಸಿಬಿತ್ತಿರುವೆಬೇಲಿಸುತ್ತಲೂನಿನ್ನನೆನಪಿನಲ್ಲಿಚಿಗುರಿಕವನವಾಗಲು!
ನಂಟಿನ ಗುಟ್ಟು..
ಕವಿತೆ ನಂಟಿನ ಗುಟ್ಟು.. ಜ್ಯೋತಿ ಡಿ.ಬೊಮ್ಮಾ. ನೀರೆಗೂ ಸೀರೆಗೂ ಅಂಟಿದನಂಟನ್ನು ಬಲ್ಲಿರಾ..ಪಡೆದಷ್ಟು ಹೆಚ್ಚಾಗುವ ಹಂಬಲದಗುಟ್ಟೆನು ಗಮನಿಸಿದ್ದಿರಾ.. ಅಂಚು ಸೆರಗಿನ ವರ್ಣನೆಬಣ್ಣಿಸುವದೆ…
ಮಿಂಚು ನಾದದಲೆಯ ಮೇಲೆ
ಕವಿತೆ ಮಿಂಚು ನಾದದಲೆಯ ಮೇಲೆ ನೂತನ ದೋಶೆಟ್ಟಿ ನಗುವ ಹೂಗಳು ಹಲವುಬೇಲಿಗುಂಟ ಬೆಳೆದಿವೆಕೈಚಾಚುವ ಆಸೆ ಮಾತ್ರ ಇಲ್ಲ ಕಣ್ಣು ಮಿಟುಕಿಸಿದ…
ಕನಸು
ಕವಿತೆ ಕನಸು ಮೋಹನ್ ಗೌಡ ಹೆಗ್ರೆ ಜಗದಗಲವ ಅಳೆದ ಕಣ್ಗಳುಎದೆಯದವ ತಟ್ಟಿದ ಮೌನ ಮಾತುಗಳುಅಮೂರ್ತ ವಿಸ್ಮಯಗಳ ಮೂಟೆ ಕಟ್ಟಿ ಮುದ್ದಾಡುತ್ತವೆನಮ್ಮೊಳಗೆ…