ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ…

ಗಜಲ್

ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ…

ನನ್ನವನು

ಕವಿತೆ ನನ್ನವನು ಅನಿಲ ಕಾಮತ ಮದಿರೆಯ ಅಮಲಿನಲ್ಲಿದ್ದಾಗಕೈಹಿಡಿದು ಕುಳುಣಿಸಿದ್ದೇನೆಹಸಿವಿನಿಂದ ಒಡಲುಉರಿ ಎದ್ದರುಒಡಲು ತುಂಬಿದವರಂತೆನಟಿಸಿರುವೆ ಮಾನನಿಯರ ಸಂಘದಲ್ಲಿಮುಳುಗಿದರುಮೌನ ಮುರಿಯದಿರುವೆಮೈಯ ಮೇಲಿನಬರೆ ಸರಿಕರಿಗೆಸಣ್ಣ…

ಗಜಲ್

ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ…

ಗಜಲ್

ಗಜಲ್ ರತ್ನರಾಯಮಲ್ಲ ಚಳಿಯ ನಿನ್ನಯ ಆಲಿಂಗವನ್ನು ಬಯಸುತಿದೆಒಂಟಿತನ ನಿನ್ನಯ ಜೊತೆಯನ್ನು ಬಯಸುತಿದೆ ಬದುಕಿನಲ್ಲಿ ಬಹು ದೂರ ಸಾಗಬೇಕಾಗಿದೆ ನಾನುಜೀವನವು ನಿನ್ನಯ…

ನಾಲ್ಕು ದಿನದ ಪಯಣ

ಕಾವ್ಯಯಾನ ನಾಲ್ಕು ದಿನದ ಪಯಣ ತೇಜಾವತಿ ಹೆಚ್.ಡಿ. ಪ್ರವಾಹವೋ ಬಿರುಗಾಳಿಯೋಚಂಡಮಾರುತವೋ ಜ್ವಾಲಾಮುಖಿಯೋ ಸುನಾಮಿಯೋ… ಯಾವುದೋ ಒಂದು ವಿಕೋಪಬಂದೆರಗಲೇಬೇಕುನವನೆಲೆ ರೂಪಾಂತರವಾಗಲುಹೊಸ ಅಲೆ…

ಸಾವಿತ್ರಿ

ಕವಿತೆ ಸಾವಿತ್ರಿ ಡಾ.ಸುರೇಖಾ ರಾಠೋಡ ವೀರ ಮಹಿಳೆ ಸಾವಿತ್ರಿಅಕ್ಷರದ ಅವ್ವ ಸಾವಿತ್ರಿ ಅಕ್ಷರ ಕಲಿಯಲು ಹೊರಾಡಿದಅಕ್ಷರ ಕಲಿಸಲು ಶ್ರಮಿಸಿದವೀರ ಮಹಿಳೆ…

ಕಾದಿದೆ ಮುಂಬೆಳಗು

ಕವಿತೆ ಕಾದಿದೆ ಮುಂಬೆಳಗು ಯಮುನಾ.ಕಂಬಾರ ಕಾದಿದೆ ಮುಂಬೆಳಗುಹೊಸ ವರುಷದ ಹೊಸ್ತಿಲಲಿಹುಡುಕುತ್ತಿದೆ – ತೆರೆದ ಬಾಗಿಲುಗಳಿಗೆ !! ತಡಕಾಡುತ್ತಿದೆ – ಕತ್ತಲಲಿಬಚ್ಚಿಟ್ಟ…

ಹೊಸತು ಉದಯಿಸಲಿ

ಕವಿತೆ ಹೊಸತು ಉದಯಿಸಲಿ ಪ್ರತಿಮಾ ಕೋಮಾರ ನೋವ ಕರಿ ಛಾಯೆಹಿಡಿದೇ ಹೊಸ್ತಿಲೊಳಗೆ ಬಂದೆಅನುಕಂಪದ ಲವ ಲೇಷವೂಇಲ್ಲದೇ ಇಡೀ ವರುಷ ನಿಂದೆ…

ಶ್ರಮಿಕ

ಕವಿತೆ ಶ್ರಮಿಕ ಡಾ.ಜಿ.ಪಿ.ಕುಸುಮ, ಮುಂಬಯಿನನ್ ತಾಯಿ….ನೀ ಗೆಲ್ಲಬೇಕೆಂದುನಾ ನಿಂತೆ ಒಳಗೆ.ದೂರ ದೂರದವರೆಗೆಯಾರೂ ಇಲ್ಲ ಹೊರಗೆ.ಗಲ್ಲಿಗಲ್ಲಿಗಳಲ್ಲಿ ಮೌನ ಮಲಗಿದೆಮಣ್ಣು ಒಣಗಿದೆ.ನನ್ನೆದೆ ಗೂಡು…