Category: ಕಾವ್ಯಯಾನ
ಕಾವ್ಯಯಾನ
ಹುನ್ನಾರ
ಕವಿತೆ ಹುನ್ನಾರ ಡಾ.ಸುರೇಖಾ ರಾಠೋಡ ಕಾಲಲಿ ಗೆಜ್ಜೆ ಹಾಕಿನನ್ನ ಚಲನವಲನನಿಯಂತ್ರಿಸುವಹುನ್ನಾರ ನಿನ್ನದು ಕೊರಳಲಿ ತಾಳಿ ಕಟ್ಟಿನನ್ನ ತಾಳ್ಮೆಪರೀಕ್ಷಿಸುವಹುನ್ನಾರ ನಿನ್ನದು ಕೈಯಲ್ಲಿ…
“ಶಾವಾ”ತ್ಮ ಪದಗಳು
ಮನದ ಮಾತು ಶಾಂತಿವಾಸು ಮನಸನ್ನೊಂದು ಮಾತು ಕೇಳು….ಹುಟ್ಟಿನಿಂದ ಕಲಿತು, ಸರಿತಪ್ಪುಗಳನ್ನರಿತು, ಲೋಕಾರೂಢಿಯನುಭವ ಪಡೆದರೇನು? ಕಾರ್ಯಸಿದ್ದಿಗೆ,ಮನಸನ್ನೊಂದು ಮಾತು ಕೇಳು…. ಮನಕ್ಕೊಪ್ಪುವ ಕೆಲಸ…
ಜಿಹ್ವೆ
ಕವಿತೆ ಜಿಹ್ವೆ ಅರುಣ ರಾವ್ ಈ ನಾಲಿಗೆಗೇನು?ಅಂದು ಕೊಂಡದ್ದು ನೋಡಿದ್ದುಊಹಿಸಿಕೊಂಡದ್ದು ಕಲ್ಪಿಸಿಕೊಂಡದ್ದು ನುಡಿದುಬಿಡುತ್ತದೆ ನುಡಿದೇ ಬಿಡುತ್ತದೆತುಸು ತಡೆದರೇನು ನಷ್ಟ? ಎಂದೊಮ್ಮೆಕೇಳಿದರೆ…
ನಸುಕಿನ ತುಂತುರು
ಕವಿತೆ ನಸುಕಿನ ತುಂತುರು ಸ್ಮಿತಾ ಶ್ಯಾಮ ತುಂತುರು ಹನಿಗಳ ಮುಂಜಾನೆಯ ಮಳೆಸರಿಗಮ ಪದನಿಸ ಹಾಡುತಿದೆಸಪ್ತ ಸ್ವರಗಳ ಸಂಗಮದಲಿ ತೇಲಿದೆಹಸಿರನುಟ್ಟು ಕಂಗೊಳಿಸುತಿಹ…
ಮುನ್ನಡೆಗೆ ಹಿಂಬಾಗಿ
ಕವಿತೆ ಮುನ್ನಡೆಗೆ ಹಿಂಬಾಗಿ ಹರೀಶ ಕೋಳಗುಂದ ಕಣ್ಣ ಪರದೆಯ ಮೇಲೆ ಓಡುವಬಣ್ಣ ಬಣ್ಣದ ಚಿತ್ರಗಳುಉರುಳುವ ಗಾಲಿಚಕ್ರದ ಪರಿಧಿಯಲಿಸರಿದು ಮರೆಯಾಗುವ ಮೈಲುಗಲ್ಲುಗಳುದೂರ…
ಹೊಸದಾಗುವುದಾದರೆ…!
ಕವಿತೆ ಹೊಸದಾಗುವುದಾದರೆ…! ಅನಿತಾ ಪಿ. ಪೂಜಾರಿ ತಾಕೊಡೆ ಎರಡು ಸಾವಿರದ ಇಪ್ಪತ್ತೊಂದರ ಪುಟಗಳಲಿಏನಾದರೂ ಹೊಸದಾಗುವುದಾದರೆಆ ಹೊಸತಿನೊಳು ಬದಲಾಗುವುದಾದರೆ…! ಸ್ವಾರ್ಥದ ಕಿಚ್ಚಿಳಿದು…
ದಾಟಿದೆವು ನಾವೂ… ಎರಡಿಪ್ಪತ್ತರ ವರುಷ
ದಾಟಿದೆವು ನಾವೂ… ಎರಡಿಪ್ಪತ್ತರ ವರುಷ ಅನಿತಾ ಪಿ. ಪೂಜಾರಿ ತಾಕೊಡೆ ಹಾಗೆಯೇ ಕಳೆದು ಹೋಗಿಲ್ಲ…!ಇದ್ದಲ್ಲಿ ಇರುವ ಹಾಗೆಯೇಇರುವಷ್ಟಕ್ಕೆ ಹೊಂದಿಸಿಕೊಳ್ಳುವ ನೆಲೆಯಲಿಚಿತ್ರ…
ಪಯಣ
ಕವಿತೆ ಪಯಣ ಅಕ್ಷತಾ ಜಗದೀಶ ಕಾನನದ ಒಡಲಾಳದಲ್ಲಿ ಹುಟ್ಟಿಕಲ್ಲು ಮಣ್ಣುಗಳ ದಾಟಿಕೆಂಪಾಗಿ ತಂಪಾಗಿ…ಕೊನೆಗೆ ಎಲ್ಲರೂ ಬಯಸುವಜಲವಾಗಿ ಹರಿದು..ಸಾಗುವ ದಾರಿಯುದ್ದಕ್ಕೂಹೊಲ ಗದ್ದೆಗಳಿಗೆ…
ಜೋಡಿ ಹೃದಯಗಳು
ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ…