ಕಾವ್ಯಯಾನ

ಗಝಲ್ ಹೇಮಗಂಗಾ ಲೌಕಿಕ ಸುಖಗಳು ತೃಣಸಮಾನವೆಂದು ಹೊರಟವಳು ನೀನು ಎಲ್ಲ ತ್ಯಜಿಸಿ ವೈರಾಗ್ಯವನೇ ಆಭರಣದಂತೆ ಧರಿಸಿದವಳು ನೀನು ಮೋಹಿಸಿದ ಕೌಶಿಕನೊಡನೆ ಬಾಳು ಮುಳ್ಳಿನ ಮಂಚವಾಯಿತು ಅರಮನೆಯ ವೈಭೋಗದತ್ತ ಚಿತ್ತವಿಡದೇ ನಡೆದವಳು ನೀನು ಹಸಿವೆ, ನಿದಿರೆ,

ಕಾವ್ಯಯಾನ

ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ.. ಊರ ಮನೆಯಲ್ಲಿಪುಟ್ಟ ತೊರೆಯಾಗಿಮಳೆ ನೀರು ತುಂಬಿಹರಿಯುತ್ತಿದ್ದ ಮೋರಿಗಳುಘಮ್ಮೆನುತ್ತಿದ್ದವು… ಪುಟ್ಟ ಫ್ರಾಕಿನ ಹುಡುಗಿಬಿಟ್ಟ ಕಾಗದದ

ಕಾವ್ಯಯಾನ

ಅಮ್ಮ ಶಿವಲೀಲಾ ಹುಣಸಗಿ ಭುವಿಗೆ ಬಿದ್ದ ದೇಹಕೆ ಸೊಕಿಲ್ಲ ಹನಿ ಕೆಸರು ಅಂಗೈಯಗಲ ಬೆಳೆದ ಮಾಂಸದ ಮುದ್ದೆಗೆ. ನವಮಾಸಗಳ ಜೀವದುಸಿರ ಬಸಿರ ಹೊತ್ತವಳು ತಾಯತನದ ಸುಖವ ಹಂಬಲಿಸಿದವಳು.. ಸಾವುನೋವಿನಲಿ ಮರುಜನ್ಮ ಪಡೆದವಳು.. ತನುವಿನೊಳು ಅಡಗಿದ

ಕಾವ್ಯಯಾನ

ಅವ್ವ ಲಕ್ಷ್ಮಿ ದೊಡಮನಿ ನಮ್ಮನೆ ಮುತ್ತೈದಿಯಾದಾಕಿ ಅವ್ವ ನೀನಂದ್ರ ನನ್ಜೀವ ಅಪ್ಪನ ಅರ್ಧಾಂಗಿಯಾದಾಕಿ ಅವ್ವ ನೀನಂದ್ರ ನನ್ಜೀವ ಚಳಿಗಾಲದಾಗ ಸೂರ್ಯಾನು ವ್ಯಾಳಿ ಮೀರ್ತಾನ ಆದ್ರ ಹೊತ್ತೀಗ ಕೈತುತ್ತಿಡುವಾಕಿ ಅವ್ವ ನೀನಂದ್ರ ನನ್ಜೀವ ನನ್ನ ಚಿಕ್ಕಂದನ್ನ

ಕಾವ್ಯಯಾನ

ಗುಲಾಬಿ ನಕ್ಷತ್ರ ಅಂಜನಾ ಹೆಗಡೆ ಶಾಪಿಂಗ್ ಹೋದಾಗಲೊಮ್ಮೆ ಪರಿಚಯದ ಅಂಗಡಿಯವ ಗುಲಾಬಿ ಬಣ್ಣದ ಚಪ್ಪಲಿ ಹೊರತೆಗೆದ ಬೆಳ್ಳನೆಯ ಪೇಪರಿನೊಳಗೆ ಬೆಚ್ಚಗೆ ಸುತ್ತಿಟ್ಟ ರಾಣಿ ಪಿಂಕ್ ಚಪ್ಪಲಿ! “ಸೈಜ್ ನೋಡಿ ಮೇಡಂ; ನಿಮ್ಮ ಕಾಲಿಗೆ ಹೇಳಿ

ಮಾತೃ ದೇವೋಭವ

ಮಾತೃ ದೇವೋಭವ ಸಂಮ್ಮೋದ ವಾಡಪ್ಪಿ ದೇವ ಬಿತ್ತಿದ ಇಲ್ಲಿ ಎದ್ದು ನಿಲ್ಲಲೆಂದು ಹಸಿರ ಚಿಗುರೊಡೆದು ಮೇಲೇಳಲೆಂದು ಬಸಿರ ಭೂತಾಯಿಯ ಒಡಲ ಹೊರಬಂದು ಉಸಿರ ಬೆಸೆದು ನಸು ನಗುವ ಬೀರಲೆಂದು ಇದು ಜನುಮ ಅಗೋಚರ ಶಕ್ತಿಯಿಂದ

ಕಾವ್ಯಯಾನ

ಕ್ವಾರೆಂಟೈನ್ ಹಾಯ್ಕುಗಳು. ಪ್ರಮೀಳಾ ಎಸ್.ಪಿ. ಕರೊನಾಕ್ಕೆ ಕಾರಣವಂತೆ ಶಾಂಗ್ಲಿ ಮತ್ತವಳ ಬಾವಲಿ ನರಳುತ್ತಿರೋದು ಮಾತ್ರ ಇಟಲಿಯ ಇಲಿ. ಸತ್ತರಂತೆ ಅಮೆರಿಕಾದಲ್ಲಿ ಅಷ್ಟೊಂದು ಜನ. “ಹೊಯ್” ! ಟೀವಿಯಲ್ಲಿ ಮಾರಾಯ… ಎಂದು ಅಡ್ಡಾಡಿದರು ನಮ್ಮೂರ ಜನ

ಕಾವ್ಯಯಾನ

ಹೆಣ್ಣಿನಂತರಾಳ ವಾಣಿ ಮಹೇಶ್ ಮಮತೆಯ ಮಡಿಲಲ್ಲಿ ಮಮತೆಯ ಕಾಣದೆ ಮರುಗುವುದ ಕಲಿತೆ ಮರುಳ ಮನಸು ಅರಿಯದೆಲೆ ಆಸೆಗಳು ಕಂಗಳ ತುಂಬಿವೆ / ಕೊರಳುಬ್ಬಿ ಕಂಗಳ ಕಂಬನಿ ಜಾರಲು.. ಹೆದರಿ ಅಲ್ಲೇ ಅವಿತು ತನ್ನಿರವ ಸೂಚಿಸಿದೆ

ಕಾವ್ಯಯಾನ

ಅಂತಃಶುದ್ಧಿಯ ಸಮಯ…!! ಅರ್ಚನಾ ಹೆಚ್ ಜಾತಿ ಧರ್ಮಗಳ ಸುಳಿಯಲರಳಿದ ಕುಸುಮಗಳಿಂದು‌ ಶಿವಪೂಜೆಗೊದಗದೆ ಬರಿದೆ ಬಾಡಿದ ಬೆರಗು..!! ಹೆತ್ತ ಮಡಿಲಲಿ ಮತ್ತೆ ಕೂಸುಗಳು..! ಬದುಕಿದರೂ ಸತ್ತರೂ ಅವಳೊಡಲೇ ಗಮ್ಯ.. ಮಣ್ಣಾಗಬಾರದವುದೆಂಬುದೊಂದೇ ತಾಯಿ ಹರಕೆ..!! ನಾನು ನನ್ನಂದೆಂಬ

ಕಾವ್ಯಯಾನ

ಗಝಲ್ ವೆಂಕಟೇಶ ಚಾಗಿ ಆಕಾಶವನು ಮುಟ್ಟುವೆನು ಒಂದು ದಿನ ಚಿಂತಿಸದಿರು ಅಪ್ಪ ನೆಲದ ಮೇಲಿನ ಡೊಂಬರಾಟದ ಬದುಕಿಗೆ ಚಿಂತಿಸದಿರು ಅಪ್ಪ || ನಿನ್ನ ಬಲವನೆಲ್ಲ ಸೇರಿಸಿ ಆಕಾಶಕ್ಕೊಮ್ಮೆ ಚಿಮ್ಮಿ ಬಿಡು ನಿನ್ನ ನನಸುಗಳ ಹೊತ್ತು