ಗಜಲ್

ಗಜಲ್ ರಾಹುಲ ಮರಳಿ ಮನಸಿನ ಹಿಡಿತ ತಪ್ಪಿ ಭಾವನೆಗಳ ಬರವಾಗಿದೆ‌‌ ಸಾಕಿಹೃದಯದಿ ಭಾವನೆಗಳಿಲ್ಲದೆ ಮನಸಿಗೆ ಘಾಸಿಯಾಗಿದೆ ಸಾಕಿ ಬೇಕು ಬೇಕೆಂಬ…

ನಿನ್ನ ಬೆರೆವ ಹಠ

ಮೌನದ ಮುಂಗುರುಳು ನಲಿದಂತೆ ಅಧರಗಳು ಕಂಪಿಸಿದ ಹನಿಯಂತೆ

ಭಾವ ರೇಚನೆ.

ಬೇಡ ನಮಗೆ ಅದರ ಗೊಡವೆ ಅವು ನನ್ನ ಭಾವ ಒಡವೆ ..

ಗಝಲ್

ಗಝಲ್ ತೂತು ಬಿದ್ದ ಹಚ್ಚಡದಲ್ಲಿ ಒದ್ದಾಡುತಿದೆದೇವನಿಟ್ಟ ಕನಸುಕಾದ ಹೆಂಚಿನ ರೊಟ್ಟಿಯಂತೆ ಸುಡುತಿದೆದೇವನಿಟ್ಟ ಕನಸು ನಿಗಿನಿಗಿ ಕೆಂಡವಾಗಿ ಮನವು ಕಂಪನೆಕಾಯ್ದು ಹೋಯಿತೇಬನದ…

ಅನುವಾದಿತ ಅಬಾಬಿಗಳು

ಅನುವಾದ ಸಂಗಾತಿ ಅನುವಾದಿತ ಅಬಾಬಿಗಳು ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ) ಮೂಲ ಲೇಖಕರು : ಷೇಕ್ ಅಬ್ದುಲ್…

ಬಚ್ಚಿಟ್ಟಿರುವೆ

ಕಾವ್ಯ ಸಂಗಾತಿ ಬಚ್ಚಿಟ್ಟಿರುವೆ ಲಕ್ಷ್ಮಿ ಕೆ ಬಿ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಮಳೆ ಚಳಿಗೆನಡುಗದಂತೆಉರಿಬಿಸಿಲಿಗೆ ಒಣಗದಂತೆ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ…

ಉತ್ತರ ಹೇಳು ಸಖ

ಕಾವ್ಯ ಸಂಗಾತಿ ಉತ್ತರ ಹೇಳು ಸಖ ಶಂಕರಾನಂದ ಹೆಬ್ಬಾಳ ನಿಬಿಡಾರಣ್ಯದಲಿಒಬ್ಬಂಟಿ ನಾನುಬೋಳು ಮರದಂತೆ,ನಿಶ್ಚಲ ಭಾವವಿಷಣ್ಣತೆಯಲಿಗೊಣಗುತಿರುವೆ… ಜಾರಿದ ಸಮಯಕ್ಕೂಗೊತ್ತಾಗಲಿಲ್ಲವೆ..?ಉಳಿದ ನೆನಪುಗಳುತೊಗಲು ಬೊಂಬೆಯಂತೆಥೈತಕ…

ಲೇಖನಿ

ಕಾವ್ಯ ಸಂಗಾತಿ ಲೇಖನಿ ಅನಿತಾ ಸಿಕ್ಕಿತೊಂದು ಜಾದೂ ಲೇಖನಿಹಣೆಬರಹ ಅಳಿಸಿ, ಮತ್ತೊಮ್ಮೆ ಬರೆಯಬಹುದಿತ್ತು, ಆ ವಿಧಾತನ ದನಿ ಅಳುಬರಹ ಒರೆಸಿನೋವು,…

ಗಜಲ್

ಕಚ್ಚುವ ಕೆರವುಗಳು ದಾರಿಯನು ತಪ್ಪಿಸುತಿದೆ/ ಮೆಚ್ಚುವ ನಡತೆಯು ಕನಸಂತೆ ಮುಗಿಯುತಿದೆ//