Category: ಕಾವ್ಯಯಾನ
ಕಾವ್ಯಯಾನ
ನೀನಿರದ ದಿನ
ಕಾವ್ಯ ಸಂಗಾತಿ ನೀನಿರದ ದಿನ ಲಕ್ಷ್ಮಿ ಕೆ.ಬಿ ನೀನಿರದ ದಿನಸೂರ್ಯ ಉದಯಿಸಲೇ ಇಲ್ಲ….. ಮೋಡಗಳೆಲ್ಲ ಅಲ್ಲಲ್ಲೇ ನಿಂತುಒಮ್ಮೆಲೆ ಚೀರುತ್ತಾಅಳಲಾರಂಭಿಸಿವೆ ಬಾನಿಗೂ…
ಅನುವಾದಿತ ಅಬಾಬಿಗಳು (೬ನೇ ಕಂತು)
ಕಾವ್ಯ ಸಂಗಾತಿ ಅನುವಾದಿತ ಅಬಾಬಿಗಳು (೬ನೇ ಕಂತು) ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ)ಮೂಲ ಲೇಖಕರು : ಷೇಕ್…
ಒಂಥರಾ ಭಯ
ಕಾವ್ಯ ಸಂಗಾತಿ ಒಂಥರಾ ಭಯ ಸಂತೆಬೆನ್ನೂರು ಫೈಜ್ನಟ್ರಾಜ್ ಬೆಳೆದಷ್ಟೂ ಭಯಬಿದಿರಿಗೆಬೆತ್ತ, ಬುಟ್ಟಿ, ಕೊಳಲಾಗುವ ಹುನ್ನಾರಕೆ* ಹರಿದಷ್ಟೂ ನದಿಗೆ ಭಯಸಾಗರದಿಕಳೆದೇ ಹೋಗುವ…
ದೀಪಾವಳಿ
ಕಾವ್ಯ ಸಂಗಾತಿ ದೀಪಾವಳಿ ಬಾಪು ಗ. ಖಾಡೆ ತಳಿರು-ತೋರಣದ ಚಿತ್ತಾರ ಬಾಗಿಲುರಂಗವಲ್ಲಿಯ ಸಿಂಗಾರ ಬಯಲುಸಡಗರ ಸಂಭ್ರಮ ಸುಳಿಸುಳಿದಾಡಲುಮನೆ-ಮನೆಯಲ್ಲಿ ದೀಪೋತ್ಸವ ಹೂ…
ನೇಗಿಲು ಹೆಗಲು ಬದಲಾಗಿ
ಕಾವ್ಯ ಸಂಗಾತಿ ನೇಗಿಲು ಹೆಗಲು ಬದಲಾಗಿ ಮೋಹನ.ವಿ.ಹೊಸೂರ ಯಾರ ಬೀಜವೊಇನ್ನಾರದೋ ಗರ್ಭದಲಿಬಿತ್ತಿದ ಪರಿಯಲಿ ಸೇರಿಎಲ್ಲೋ ಇದ್ದವರು ನಾವುಮೊಳೆತು ಹೂ ಮಗುವಾಗರಳಿ…
ಬೆಳಕಿನ ಪರಿಮಳ
ಆತ್ಮಬಲದ ಬೆಳಕು ನನ್ನ ಮನೆಮನದಂಗಳದಲ್ಲಿ ನಿತ್ಯ ದೀಪಾವಳಿ….!!
ಜೇನು ನುಡಿ
ಕಾವ್ಯ ಸಂಗಾತಿ ಜೇನು ನುಡಿ ಶ್ರೀನಿವಾಸ ಜಾಲವಾದಿ ಜೇನು ನುಡಿಯಾ ಒಡತಿ ನಮ್ಮತಾಯಿ ನಾಡದೇವಿ ಕನ್ನಡಾಂಬೆ ! ಜಗದ ಸುಂದರ…
ಬಿತ್ತಿ ಬಿಡು ನಕಾಶೆಯೊಳು
ದಾಸ್ಯದ ನೊಗದ ಹೆಗಲೇ ಸುರಿಯದಿರು ನೆತ್ತರು ಕಡು ಕರಂಡಿಕೆಯೊಳು ಬಿತ್ತಿ ಬಿಡು ನಕಾಶೆಯೊಳು ಕೊಪ್ಪಡರಿಹ ಕರುಳು
ಸತ್ಯ ಒಸರಿದ ಕಣ್ಣೀರು
ಇರಲು ಹಾಗೆ…. ಸಾಗಲು ಹೀಗೆ… ಎಲ್ಲ ಒಪ್ಪಿಕೊಂಡ ಪೀಳಿಗೆ ಎಂದಿಗೂ ಇರುವುದು ಇರುವ ಹಾಗೆ