Category: ಕಾವ್ಯಯಾನ
ಕಾವ್ಯಯಾನ
ಆ ರಕ್ಕಸ ರಾತ್ರಿಗಳು.
ಇತ್ತೀಚೆಗೆ ಛತ್ತೀಸಘಡದ ಬುಡಕಟ್ಟಿನ ಜಶ್ಪುರ್ ಎಂಬಲ್ಲಿ ಸರಕಾರ ನಡೆಸುವ ಕಿವುಡು-ಮೂಕ ವಸತಿಯಲ್ಲಿ ಜರುಗಿದ ಘೋರ ಘಟನೆಯ ನೋವಿಂದ ಈ ಪದ್ಯ.
ಆಮೆಯೂ ಮೊಲವೂ
ಕಥನಕಾವ್ಯ ಆಮೆಯೂ ಮೊಲವೂ ಬೆಂಶ್ರೀ ರವೀಂದ್ರ ಭಾಗ ಒಂದು ಸ್ಪರ್ಧೆಗೆ ಆಮೆಯೂ ಮೊಲವುಟ್ರ್ಯಾಕಿನ ಗೆರೆಯಲಿ ನಿಂತಿಹವುಓಟದ ರೇಸಿಗೆ ಅಣಿಯಾಗಿಹವು ಇದೆಂತಹ…
ಹೃದಿಹೃದಯಲು ಒಲವುದಿಸಿ
ಬೈಸಾಕಿಯು ಬೇಸರಿಸಿ, ಚಿಗಿ ಚೈತ್ರದ ಪಡಿಯರಸಿ ಮಗುವಂತೆ ಮುನಿಸೊಡೆಸಿ, ಮೋತ್ಕರಿಸಿದೆ ಮಿಗಿಮಿಗಿಸಿ…
ಮರೆಯದ ನೆನಪು
ಕಾವ್ಯಯಾನ ಮರೆಯದ ನೆನಪು ಶೃತಿ ಮೇಲುಸೀಮೆ ಬೆಳಕು ಗಾಳಿ ಇಲ್ಲದಿದ್ರು,ಮನಿತುಂಬಾ ನಮ್ದೆ ಹವಾ,ಸದ್ದು ಗದ್ದಲ,ಯಾವಾಗ್ಲೂ ಆಟೋಟ,ಬೀದಿಯೆಲ್ಲಾ ರಂಪಾಟ ಚಪ್ಪರದ ಮನಿಯಾದ್ರೂ,ಅರಮನಿಗಿಂತ…
ಅರಿತು ಮರೆತು
ಕಾವ್ಯಯಾನ ಅರಿತು ಮರೆತು ಲಕ್ಷ್ಮೀ ಮಾನಸ ನೆರಳ ಬೆಳಕಿನಕದನದಲ್ಲಿ,ಪ್ರತಿಬಿಂಬ ಅರಿಯದದರ್ಪಣವನ್ನು,ನೆರಳು ಎಂದೋ ತೊರೆದರೂ, ಬೆಳಕ ಗೈರುಹಾಜರಿಯಲ್ಲಿ,ಮೋಡ ಕವಿದಬಣ್ಣದ ಬಿಂಬವುಮರುಭೂಮಿಯಲ್ಲಿ ನೀರನ್ನರಸಿಹಾಕುವ…