ಕಾವ್ಯಯಾನ

ತುಡಿತ ವಿಜಯ್ ಶೆಟ್ಟಿ ಎಲ್ಲ ಮರೆತ ಒಂದು ಹಳೆಯಊರಕೇರಿಯ ದಾರಿಗುಂಟಸತತಸೈಕಲ್ ತುಳಿಯುವ ತುಡಿತನನಗೆ. ಇನ್ನೇನು ದಿನ ಕಳೆದು,ಉದಯಕ್ಕೆ ಸಿದ್ದವಾದ ರಾತ್ರಿಗೆ,ಸಂಜೆಯ…

ಕಾವ್ಯಯಾನ

ಕಣ್ಣೀರು ಜಗದೀಶ್ ಬನವಾಸಿ ಕಣ್ಣೀರು ಬರುವಷ್ಟು ಬರಲಿಎದೆಯ ನೋವು ತೊಳೆದುನೆನಪುಗಳ ಪುಟ ಓದ್ದೆಯಾಗುವಂತೆಮತ್ತೆಂದು ಅವು ತಿರುಗಿ ಬಾರದಂತೆ ಅಳು ಬರುವಷ್ಟು…

ಕಾವ್ಯಯಾನ

ಸಂಕೋಲೆ ಸಾಯಬಣ್ಣ ಮಾದರ ಬಿಟ್ಟು ಬಿಡಿಬಿಟ್ಟು ಬಿಡಿಕೈ ಕಟ್ಟಿ ನೆಲಕ್ಕೆ ಹಾಕಿಮಂಡಿಯೂರಿ ಕುಳಿತಿರುವರೆಉಸಿರಾಡಲುಗುತ್ತಿಲ್ಲ ಬಿಟ್ಟು ಬಿಡಿ ನಿಲುತ್ತಿದೆ ವರ್ಣಕ್ಕಾಗಿ ಉಸಿರು…

ಕಾವ್ಯಯಾನ

ಗೆ ರಾಮಸ್ವಾಮಿ ಡಿ.ಎಸ್. ನೀನು ನಡೆಸಿಕೊಡಬಹುದಾದ ಒಂದು ಮಾತುನನ್ನಲ್ಲೇ ಶಾಶ್ವತವಾಗಿ ಉಳಿದು ಬಿಟ್ಟಿದೆ.ಅದು ನನ್ನ ಮೇಲಿನ ದ್ವೇಷವೋ,ಅಸಹನೆಯೋವಿಶ್ವಾಸವೋ ಅಥವ ಹೇಳಲಾಗದ…

ಕಾವ್ಯಯಾನ

ಏಕೆ ಹೀಗೆ? ನೀ.ಶ್ರೀಶೈಲ ಹುಲ್ಲೂರು ಅಧರದಲಿರುವ ಲಾಲಿ ರಂಗುಪದರು ಪದರಾಗೆರಗುತಿಹುದುಮರುಗುತಿರುವ ಮನದ ಮತಿಯುಅತಿಯ ಮೀರಿ ಕೊರಗುತಿಹುದು ಕಣ್ಣಲಿಟ್ಟ ಒಲವ ಬಾಣಎದೆಯನಿರಿದು…

ಆವಿಷ್ಕಾರ

ಆವಿಷ್ಕಾರ ಡಾ.ಅಜಿತ್ ಹರೀಶಿ ಗುಪ್ತಗಾಮಿನಿ ರಕುತಹೃದಯದೊಡಲಿಂದ ಚಿಮ್ಮುತಕೋಟಿ ಜೀವಕಣಗಳಿಗುಣಿಸುತಜೀವಿತವ ಪೊರೆಯುವುದುಎಷ್ಟು ಸಹಸ್ರಕಾಲದ ನಡೆಯುಹೀಗೆ ಅರಿವಾದಂತೆಹೊಸ ಕಾಯಕಲ್ಪ ಜೀವನಕ್ಕೆ…! ಪರಮಾಣುಗಳಲಿ ಅದುಮಿಟ್ಟಬಹಳ…

ನಿರೀಕ್ಷೆ

ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ…

ಚೆಲ್ಲಿ ಹೋಯಿತು ಉಸಿರು

ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ…

ಗಝಲ್

ಗಝಲ್ ಸಹದೇವ ಯರಗೊಪ್ಪ ಎದೆ ಎತ್ತರ ಬೆಳೆದು ನಿಂತ ಪೀಕಿನಲಿ ಕಣ್ಣು ತಪ್ಪಿಸಿ ಎಲ್ಲಿ ಹೋದೆ|ಬತ್ತಿದೆದೆಯ ಬಾವಿಗೆ ಕಣ್ಣೀರು ಕುಡಿಸಿ…