Category: ಕಾವ್ಯಯಾನ

ಕಾವ್ಯಯಾನ

ಕಾಫಿಯಾನಾ

ಕಾವ್ಯ ಸಂಗಾತಿ ಕಾಫಿಯಾನಾ ಎ. ಹೇಮಗಂಗಾ ಮೈ ಮರೆತು ಹಗಲುಗನಸು ಕಾಣುತ್ತಾ ಸಮಯ ಕಳೆಯದಿರು‘ ಕೈ ಕೆಸರಾದರೆ ಬಾಯಿ ಮೊಸರೆಂ’ಬ ಸತ್ಯವ ಮರೆಯದಿರು ಗಮ್ಯ ತಲುಪುವ ಹಾದಿಯಲ್ಲಿ ನೂರಾರು ಕಲ್ಲು, ಮುಳ್ಳುಗಳುಪಲಾಯನ ಮಾಡಲು ಹೊಣೆಗಳ ಪರರ ಹೆಗಲಿಗೆ ಏರಿಸದಿರು ಕಷ್ಟಗಳೇ ಇಲ್ಲದ ಬಾಳು ಯಾರಿಗೂ ಲಭ್ಯವಿಲ್ಲ ಬುವಿಯಲ್ಲಿಬರಿಯ ಸುಖದ ಪಾಲೇ ಸದಾ ನಿನಗಿರಲೆಂದು ಬಯಸದಿರು ಉಪದೇಶ ಮಾಡುವುದರಲ್ಲೇ ಕಾಲಹರಣವಾದರೆ ಹೇಗೆ ?ಶ್ರಮಜೀವಿಯಾಗದೇ ಮಾದರಿ ನೀನೆಂದು ಭ್ರಮಿಸದಿರು ಸತ್ತ ನಂತರ ಗೋರಿಯಲ್ಲಿ ಮಲಗುವುದು ಇದ್ದೇ ಇದೆ ಹೇಮಕ್ಷಣಿಕ ಬಾಳಲ್ಲಿ […]

Back To Top