Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಶಾಲ್ಮಲೆ ಉಮೇಶ ಮುನವಳ್ಳಿ ನನ್ನ ಹಿತ್ತಲದಲ್ಲಿ ಹುಟ್ಟಿದ ಶಾಲ್ಮಲೆಕೋಟೆ ಕೊತ್ತಲಗಳ ದಾಟಿಕಾಡು ಮೇಡುಗಳ ಮೀಟಿಮಲೆನಾಡಿನಲ್ಲಿ ಮೈದಳೆದಿಲ್ಲವೇ? ಎತ್ತಣ ಬಯಲುಸೀಮೆ,ಎತ್ತಣ ಮಲೆನಾಡು?ಎಲ್ಲೆ…
ಗಝಲ್
ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಯಾವ ಮಾತಿನ ನೆನಪು ಮರೆತಿಲ್ಲ ಸಾಕಿಎದೆಯಲಿ ತುಂಬಿದ ನೋವು ಕಳೆದಿಲ್ಲ ಸಾಕಿ ಮೌನ ಅನುಭವಿಸಿದ ಯಾತನೆ…
ಕಾವ್ಯಯಾನ
ಮಳೆ ಒಲವು ವಸುಂಧರಾ ಕದಲೂರು ಸಂಜೆ ಮಳೆ, ಹನಿಗಳ ಜೊತೆನೆನಪುಗಳನು ಇಳಿಸಿತುತೋಯ್ದ ಮನದಲಿ ಬಚ್ಚಿಟ್ಟನೆನಪುಗಳ ಮೊಗ್ಗು ಅಂತೆಮಣ್ಣ ಘಮಲಿನಂತೆ ಹರಡಿತು…
ಕಾವ್ಯಯಾನ
ಗೋಡೆಯ ಮೇಲಾಡುವ ಚಿತ್ರ ಬಿದಲೋಟಿ ರಂಗನಾಥ್ ಒಳಬರಲಾದ ಬಾಗಿಲಲ್ಲಿಕಾದು ಕುಳಿತು ನಿನ್ನ ಪ್ರೀತಿಗೊಸ್ಕರ ಹಸಿದೆಚಂದಿರನ ಅಷ್ಟೂ ಬೆಳಕು ನಿನ್ನ ಕಣ್ಣಲ್ಲಿತ್ತುನೀನು…
ಕಾವ್ಯಯಾನ
ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ…
ಕಾವ್ಯಯಾನ
ಸ೦ಜೆ ಇಳಿಬಿಸಿಲು ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಎಷ್ಟು ಚೆ೦ದ ವಿದ್ದೆಯೇ ನೀನು,ಓರೆ ಬೈತಲೆಯವಳೆ,…
ಕಾವ್ಯಯಾನ
ಯಾವತ್ತೂ ಅವರ ಕತೆಯೇ ಉಂಡೆಯಾ ಕೂಸೆ ಎಂದುಅವ್ವಗೆ ಕೇಳುವ ಆಸೆಅಡ್ಡಿ ಮಾಡುವುದದಕೆಅಪ್ಪನ ತೂತುಬಿದ್ದ ಕಿಸೆ ಅವರ ಒಲೆಯ ಮೇಲಿನ ಮಡಕೆಒಡೆದು…
ಕಾವ್ಯಯಾನ
ಏಕಾಂಗಿಯೊಬ್ಬನ ಏಕಾಂತ ಕಣ್ಣೀರು ಖಾಲಿಯಾಗುವುಂತೆತುಂಬಿಕೊಳ್ಳುತ್ತದೆ ಮತ್ತೆ ಮತ್ತೆಏಕಾಂತ ಖಾಲಿಯಾದರೂಏಕಾಂಗಿಯಾಗುವಂತೆಕಣ್ಣೀರು ಕೂಡ ನೀರಾಗುತ್ತದೆಅವಳ ಬಸಿದು ತಾನೇ ಉಳಿದಾಗ ಮೂರುಗಂಟಿನ ಆಚೆ ನೂರುಗಂಟುಗಳಾಚೆತೆರೆದುಕೊಂಡ…
ಕಾವ್ಯಯಾನ
ಕವಿತೆಯಾಗುವ ಹೊತ್ತು ಅಂಜನಾ ಹೆಗಡೆ ಅಲ್ಲಿಕರುಳ ಬಿಸುಪಿಗೆಕದಲಿದ ಕುಡಿಯೊಂದುಕನಸಾಗಿ ಮಡಿಲುತುಂಬಿಬೆಳ್ಳಿಗೆಜ್ಜೆಯ ಭಾರಕ್ಕೆ ಕನಲಿದರೆನಕ್ಷತ್ರವೊಂದುದೃಷ್ಟಿಬೊಟ್ಟು ಸವರಿಹಣೆ ನೇವರಿಸಿ ನಕ್ಕಾಗಸೃಷ್ಟಿ ಸ್ಥಿತಿ ಲಯಗಳಭಾಷ್ಯವಿಲ್ಲದ…