ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ…

ವಾರದ ಕವಿತೆ

ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ…

ಅಪ್ಪನ ಆತ್ಮ

ಕವಿತೆ ಫಾಲ್ಗುಣ ಗೌಡ ಅಚವೆ. ಇಲ್ಲೇ ಎಲ್ಲೋಸುಳಿದಾಡಿದಂತೆ ಭಾಸವಾಗುವಅಪ್ಪನ ಅತ್ಮನನ್ನ ತೇವಗೊಂಡ ಕಣ್ಣುಗಳನ್ನುನೇವರಿಸುತ್ತದೆ. ಅಪ್ಪನ ಹೆಜ್ಜೆ ಗುರುತುಗಳಿರುವಗದ್ದೆ ಹಾಳಿಯ ಮೇಲೆನಡೆದಾಡಿದರೆಇನ್ನೂ…

ನನ್ನಜ್ಜ

ಕವಿತೆ ಚೈತ್ರಾ ಶಿವಯೋಗಿಮಠ ಬಸ್ಟ್ಯಾಂಡ್ ನ್ಯಾಗ ನಿಂತುಬಾರಕೋಲು ಬೇಕಾ ಅಂದಾಗಮಂದಿ ಬೇಡಿ ಕೊಡಿಸ್ದಾವ ನನ್ನಜ್ಜಇದ ಕಥಿ ನೂರ ಸರತಿ ಹೇಳಿ“ಹಠಮಾರಿ…

ವಿನಂತಿಯಷ್ಟೇ…

ಕವಿತೆ ಮಧುಸೂದನ ಮದ್ದೂರು ನಿನ್ನ ಒಂದೇ ಒಂದು ಕನಸಿಗೆ ಇಷ್ಟು ಪರಿತಪಿಸ ಬೇಕಿತ್ತೆ…..? ನಿನ್ನ ಕುಡಿಮಿಂಚ ಕಣ್ಣೋಟಎದೆ ಇರಿದಿದ್ದರೆ ಸಾಕಿತ್ತು..ಎದೆಗೆ…

ಗಝಲ್

ಗಝಲ್ ಶಶಿಕಾಂತೆ ನಿನ್ನನ್ನು ಎದೆಯಾಳದಿಂದ ಅನಂತವಾಗಿ ಪ್ರೀತಿಸುತಿರುವೆನುಆಣೆ ಇಡಲೇ,ನನ್ನೊಲವನ್ನೆಲ್ಲಾ ನಿನಗಾಗೇ ಮುಡಿಪಾಗಿಡುವೆನು. ಜೀವನವೆಂಬುದು ಮೂರು ದಿನದ ಸಂತೆಯಂತೆ ಚೆಲುವೆ.ಆ ಸಂತೆಯಲ್ಲಿ…

ಉತ್ತರ ಏನು?

ಕವಿತೆ ನಂದಿನಿ ಹೆದ್ದುರ್ಗ ಅವನೆನ್ನ ಅಗತ್ಯವಲ್ಲ.ಅನಿವಾರ್ಯವಲ್ಲಅಭೇದ್ಯವೂ ಅಲ್ಲ.ನಡುದಾರಿಯಲಿ ಸಿಕ್ಕ ದಾರಿಹೋಕ.ನನ್ನ ನೋಡಿ ಸಣ್ಣಗೆ ನಕ್ಕ. ಒಡ್ಡಿಕೊಂಡೆವು ಎಂದುಎರಡುಅಲುಗಿನ ನಡೆಗೆ ನಾವಿಬ್ಬರೂ.?…

ನನ್ನೊಳಗಿನ ನೀನು.

ಕವಿತೆ ಶೀಲಾಭಂಡಾರ್ಕರ್ ಹುಡುಕುತ್ತೇನೆ ನಿನ್ನನ್ನು ಲೆಕ್ಕವಿಲ್ಲದನಕ್ಷತ್ರಗಳ ಮಿಣುಕು ಮಿಣುಕುನಾಟ್ಯದೊಳಗೆ.ಆತುರಗಾರ ಚಂದ್ರನೂನಿನ್ನ ನೆನಪಿಸುತ್ತಾನೆ..ಅವಸರದಿ ಅವಿತುಕೊಳ್ಳುವಾಗಮೋಡದ ಸೆರಗಿನೊಳಗೆ ಬೀಸಿ ಬರುವ ತಂಗಾಳಿಯೊಂದುಸದ್ದಿಲ್ಲದೆ ತುಟಿಗಳಿಗೆಮುತ್ತಾಗಿ…

ಎರಡು ಕವಿತೆಗಳು

ಶೋಭಾ ನಾಯ್ಕ ಹಿರೇಕೈ ಅವರ ಎರಡು ಕವಿತೆಗಳು ಶೋಭಾ ನಾಯ್ಕ ಹಿರೇಕೈ ಕವಿತೆ – ೧…ಹೆಚ್ಚೆಂದರೇನು ಮಾಡಿಯೇನು? ಅವರಂತೆ ತಣ್ಣೀರಲ್ಲಿ…

ಕೊಡುವುದಾದರೂ ಯಾರಿಗೆ ?

ಚಿತ್ರ ಮತ್ತು ಕವಿತೆ : ವಿಜಯಶ್ರೀ ಹಾಲಾಡಿ. ಹೌದುಈ ಪ್ರೀತಿಯನ್ನುಮೊಗೆಮೊಗೆದುಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆಬೆಚ್ಚನೆ ಗೂಡಿನ ಹಕ್ಕಿಗೆ ?…