ಎರಡು ಮೊಲೆ ಕರುಳ ಸೆಲೆ

ಕವಿತೆ ಎರಡು ಮೊಲೆ ಕರುಳ ಸೆಲೆ ವಿಶಾಲಾ ಆರಾಧ್ಯ ಮನುಜ ಕುಲವ ಕತ್ತಲಿಂದ ಬೆಳಕಿಗಿತ್ತತೊಡೆಯ ಸೆಲೆಯ ಮಾಯೀ ಕಣಾನವಮಾಸ ಏನೆಂದು…

ಮನ -ಮಸಣದಲ್ಲಿ ಶಾಲೆ

ಕವಿತೆ ಮನ -ಮಸಣದಲ್ಲಿ ಶಾಲೆ ಕಾವ್ಯ ಎಸ್. ಮನ- ಮಸಣ ಅಕ್ಷರಗಳ ವ್ಯತ್ಯಾಸದಲ್ಲಿ ಹುಟ್ಟುವ ಹಳೆಯದಾದರೂ ಹೊಸ ನಂಟು ಮಕ್ಕಳಿಲ್ಲದ…

ಅವ್ವ

ಕವಿತೆ ಅವ್ವ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅವ್ವಮೂವತ್ತು ಮಳೆಗಾಲಮತ್ತಷ್ಟೇ ಬೇಸಿಗೆ ಬಿಸಿಲುಕೆಲವೊಮ್ಮೆ ಬೆಂಕಿಯುಗುಳುಎಲ್ಲ ಸವೆಸಿದ್ದಾಯ್ತು ನೀ ಇಲ್ಲದೆ! ಅಂದು…

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಅದ್ಯಾವ ಗಳಿಗೆಯಲಿ ನನ್ನಿಂದ ದೂರವಾದೆ ಗೆಳತಿಮನದೊಳು ಭಾವನೆಗಳ ಬಿತ್ತಿ ಮರೆಯಾದೆ ಗೆಳತಿ ಹೃದಯದಿ ಪ್ರೀತಿ ಬಸಿದು…

ಗಜಲ್

ಗಝಲ್ ರಜಿಯಾ ಬಳಬಟ್ಟಿ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಲೇಬೇಕೀಗ.ಬಂದ ಹಿಸಾಬು ಮುಗಿಯದಿದ್ದರೂ ಮರಳಲೇಬೇಕೀಗ. ಅರಿತವರಾರೋ ತಿರುಗಿಬಿದ್ದವರಾರೋ ಬಂಧ ದೂರಾದಾಗ,ಎಲ್ಲ ಕೊಂಡಿಗಳ…

ಅರ್ಪಣೆ

ಕವಿತೆ ಅರ್ಪಣೆ ದುರಿತ ಕಾಲದ ಅಬ್ಬರದನಡುವೆ , ಸದ್ದು ಮಾಡಿದೆಸಮೂಹ ಮಾಧ್ಯಮ. ಸಾಹಿತ್ಯದ ಹೊಸ ಮಜಲಿನಹುಡುಕಾಟ, ಮನೆ ಮಾಡಿದೆವೆಬಿನಾರ್ ನ…

ದೈವನಿಹನು

ಕವಿತೆ ದೈವನಿಹನು ದಯಾನಂದ ಕೆ ಚಂದ್ರಶೇಖರಯ್ಯ ಗುಡಿ ಗುಂಡಾರಗಳ ಕಟ್ಟಿನಾಮಫಲಕದೊಳು ವೈಭವಿಸಿದಿರೇನು?ಮಡಿಯ ಮಾಡಿ ಹೂವು ಹಣ್ಣು ಕಾಯಿಡಿದು ಗುಡಿಯಹೊಕ್ಕಿರೇನು ?…

ಅವಳೆಂದರೆ?

ಕವಿತೆ ಅವಳೆಂದರೆ? ಪವಿತ್ರ.ಎಂ. ಅವಳೆಂದರೆ ಹಾಗೆಯಮ್ಮಅವಳಿರುವೆಂದರೆ ನಲಿವುಅವಳಿರುವೆಂದರೆ ಮರುಳುಅವಳಿರುವೆಡೆ ನಗೆ ಹೊನಲುಅವಳಿಂದಲೆ ಜಗವುಅವಳಿರದಿರೆ ಅಳಿವು ಅವಳು ಅಬಲೆ ಎಂದೆ ನೀನುಮೇಲರಗಿ…

ಮುಗುಳು

ಕವಿತೆ ಮುಗುಳು ಎಸ್ ನಾಗಶ್ರೀ ಏನೂ ಹೇಳದೆಯೂತಿಳಿದು ಹೋಗುವುದುನಿನಗೆ ಮಾತ್ರವೇ ಹೇಳುಅರೆಬರೆ ಉಳಿದ ಭಾವಗಳಚಿಲ್ಲರೆ ಮೂಟೆಕಟ್ಟಿಸಂತೆಯೊಳಗೆ ಸೋರಿಹೋಗುವಮುಸ್ಸಂಜೆಯೊಂದರಲ್ಲಿಮೆಲ್ಲ ಮೂಡುವ ಮುಗುಳು…

ನಿರಾಕರಣೆ

ಕವಿತೆ ನಿರಾಕರಣೆ ಕಾವ್ಯ ಎಸ್. ನನ್ನ ಮರೆತ ಹೊನ್ನ ಮೆತ್ತ ಹೊತ್ತುನನ್ನ ತೊರೆದು ಯೋಚಿಸಿದಆ ಘಳಿಗೆಗಳ ಚಲನಗಳುಕಳಚುತ್ತಿವೆ, ಇಂದು-ನಾಳೆಗಳ ಅಂಗಿಯಯಾರ…