Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಬರೆಯದಿರಲಾರೆ…. ನಾಗರಾಜ ಹರಪನಹಳ್ಳಿ ಅಕ್ಷರಗಳು ಆತ್ಮಹತ್ಯೆ ಮಾಡಿಕೊಂಡಿವೆಕೆಲವರಿಗೆ ಮಾರಾಟವಾಗಿವೆ ಹಸಿ ಮಾಂಸಲ ದಂಧೆಗೆಗೊತ್ತಾ ನಿನಗೆ?ಕೆಲವೆಡೆ ಫತ್ವಾ ಇದೆ ಬೆಳಕಿಗೆ ಇನ್ನೇನಾಗಬಹುದು??ಪನ್ಸಾರೆ,…
ಗಮ್ಯದಾಚೆ
ಕವಿತೆ ಗಮ್ಯದಾಚೆ ವಿಜಯಶ್ರೀ ಹಾಲಾಡಿ ಧೂಪ. ಹಿಡಿದು ಊರಿಡೀಘಮಲು ಹತ್ತಿಸುತ್ತಅಲೆವ ಅವಳಕೋಮಲ ಪಾದಕ್ಕೆತುಂಬು ಹೆರಳ ಗಂಧಕ್ಕೆಜೀವವಿದೆ. ….ಮಣ್ಣಿನಂತೆ ನೀರಿನಂತೆಕಡಲು -ಗಾಳಿಯಂತೆ…
ಕಾವ್ಯಯಾನ
ಅಳುತ್ತಿರಬೇಕು ಅವನು! ಪುರುಷೋತ್ತಮ ಭಟ್ ಕೆ ನಿಯಾಮಕನೆಲ್ಲಿದ್ದಾನೆ,ತಿರುಗಿನಿಂತಿದ್ದಾನೆಬೆನ್ನು ತೋರಿಸಿದ್ದಾನೆತನ್ನದೇ ಸೃಷ್ಟಿಯ ದುರಂತ ಕಾಣಲಾಗದೆಅಳುತ್ತಿರಬೇಕು ಪಾಪ ತುಂಬಿದ ಕೊಡವ ಏನುಮಾಡೋಣವೆಂದು/ ಆಲಯಗಳ…
ಕಾವ್ಯಯಾನ
ತೆರವುಗೊಳಿಸಿದ್ದು ಡಾ.ಗೋವಿಂದಹೆಗಡೆ ಆ ವಿಶಾಲ ಮೂಲೆ ನಿವೇಶನವನ್ನುತೆರವುಗೊಳಿಸಲಾಯಿತುತ್ರಿಭುಜದಂತಿರುವ ಸೈಟು. ಎರಡು ಕಡೆರಸ್ತೆ. ವಿಶಾಲ ಹಳೆಯ ಮನೆಒತ್ತಾಗಿ ಬೆಳೆದ ಹಲವು ಗಿಡ…
ಕಾವ್ಯಯಾನ
ಭೂಕ೦ಪವಾದ ಮೇಲೆ ಮೇಗರವಳ್ಳಿ ರಮೇಶ್ ಭೂಕ೦ಪವೊ೦ದು ಸ೦ಭವಿಸಿಊರಿಗೆ ಊರೇ ಅವಶೇಷ ವಾದಾಗಹಾಗೇ ಬಿಡಲಾಗುತ್ತದೆಯೆ?ಅಣಿಗೊಳಿಸಲೇ ಬೇಕು ಮತ್ತೆ. ಯದ್ವಾ ತದ್ವಾ ಬಿದ್ದಿರುವಇಟ್ಟಿಗೆ.…
ಕಾವ್ಯಯಾನ
ನುಡಿ ನಾಗರ ಅರುಣಾ ರಾವ್ ಮನುಜನ ಮುಖದಲ್ಲಿನಗೆಯ ಮುಖವಾಡಮರೆಮಾಚುವುದುದುಗುಡ, ದುಮ್ಮಾನಅಷ್ಟೇಕೆ ?ಅಸೂಯೆ ಅನುಮಾನ! ಮುಖವಾಡದ ಹಿಂದಿನ ಮನಅರಿಯದೇ ನಿಜವನ್ನ?ಕಣ್ಣು ಹೇಳದಿದ್ದೀತೇಎದೆಯ…
ಕಾವ್ಯಯಾನ
ಮೂಕವೇದನೆ ಶಿವಲೀಲಾ ಹುಣಸಗಿ ಮೌನಕ್ಕೆ ನೂರು ಭಾವಲೇಪನದ ನಂಟುಹಕ್ಕಿ ರೆಕ್ಕೆ ಬಿಚ್ಚಿ ಹಾರಲಾಗದೆ ತತ್ತರಿಸಿದೆಕಣ್ಣಂಚಲಿ ಕಂಬನಿಯ ಹನಿಗಳುತೊಟ್ಟಿಕ್ಕಿದಂತೆ ಸಂತೈಸದಾ ಮನವುಮೂಲೆಗುಂಪಾಗಿ…