Category: ಕಾವ್ಯಯಾನ
ಕಾವ್ಯಯಾನ
ಅವಳು ಮತ್ತು ಅಗ್ಗಿಷ್ಟಿಕೆಯು..!!
ಕವಿತೆ ವೀಣಾ ಪಿ. ಧೋ………. ಎಂದೆನುತೆ ಸುರಿಮಳೆಯ ದಾರ್ಢ್ಯತೆಯ ಗಡ-ಗಡನೆ ನಡುಗಿಸುವ ತಣ್ಣೀರ ಧಾವಂತಕೆ ತೊಯ್ದ ಕಾಯವ ಮುಚ್ಚಿಟ್ಟ ಸೀರೆಯ…
ಒಂದು ಪ್ರೇಮ ಕವಿತೆ
ಕವಿತೆ ಎಚ್.ಕೆ.ನಟರಾಜ್ ನಿಜಕ್ಕೂ ನಿನ್ನ ಮೇಲೆ ತುಂಭಾ ಮನಸಾಗಿದೆಹೇಗೇ ಹೇಳಲಿ. ನೀನೊಪ್ಪದೆ ಬಯ್ದರೆತಿರಸ್ಕರಿಸಿದರೆಆ ನೋವ ಹೇಗೆ ಸಹಿಸಲೀಈ ಮನದಾಳದೊಲವಿಗೆಏನೆಂದು ಹೆಸರಿಡಲಿ.ನಿದ್ದೆಗಳಿಲ್ರದ…
ಎಂಥಾ ಮಳೆ
ಕವಿತೆ ವಸುಂಧರಾ ಕದಲೂರು ಅಬ್ಬಾ..ಎಂಥಾ ಮಳೆಸುರಿದೂ ಸುರಿದೂಸುರಿದೂ ಸುರಿದೂತಟಕ್ಕನೆ ನಿಂತರೂತೊಟಕ್ ತೊಟಕ್ ಎಂದುತೊಟ್ಟಿಕ್ಕುತಾಮಲೆ ಕಾಡು ಮನೆ ಮಾಡುಮರದ ನೆತ್ತಿ ಗಿಡದ…
ಬೆಳೆಯೋಣ ಬನ್ನಿ..
ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ…
ನಮಗೊಂದು ಪ್ರಕೃತಿಯು..!
ಕವಿತೆ –ರಮಣ ಶೆಟ್ಟಿ ರೆಂಜಾಳ. ನಮಗೊಂದು ದೇಹವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಪರಿ ಪರಿಯ ನೋವ !ನಮಗೊಂದು ಮನವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು…
ಮನೋ ಇಂಧನ
ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು…
ಮೌಢ್ಯ
ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ…
ಕಣ್ಣುಗಳು ನನ್ನದಲ್ಲ
ಕವಿತೆ ಜಹಾನ್ ಆರಾ ಎಚ್. ಕೋಳೂರು ನಾನು ನಿನ್ನನ್ನು ನೋಡಿದ್ದೇನೆಆದ್ರೆ ಕಣ್ಣುಗಳು ನನ್ನದಲ್ಲ ದಶರಥನ ಮಹೋನ್ನತ ಯೋಚನೆಯಲ್ಲಿಮಂಥರೆಯ ಮೋಸದಲಿಊರ್ಮಿಳೆಯ ಉದಾಸೀನತೆ…
ಪಯಣ
ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ…