Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ…
ಕಾವ್ಯಯಾನ
ನೀ ಬದಲಾದರೆ ನಾಗರಾಜ್ ಹರಪನಹಳ್ಳಿ ಆಕೆ ಎದುರಾದಾಗ ಹೀಗೆಒಂದು ಪ್ರಶ್ನೆ ಎಸೆದಳುನೀ ಬದಲಾದರೆ…. ನಾ ಸ್ವಲ್ಪ ಹೊತ್ತು ಮಾತಾಡಲಿಲ್ಲ ಆಕೆ…
ಕಾವ್ಯಯಾನ
ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲು ರಚ್ಚೆ ಹಿಡಿದ ಮಗುವಿನಂತೆ ಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆ…
ಕಾವ್ಯಯಾನ
ಮಳೆ ಹಾಡು... ಆಶಾ ಜಗದೀಶ್ ತಾರಸಿಯಿಂದ ಇಳಿಯುತ್ತಿರುವಒಂದೊಂದೇ ಹನಿಗಳನ್ನುನಿಲ್ಲಿಸಿ ಮಾತನಾಡಿಸಿಮೆಲ್ಲಗೆ ಹೆಸರ ಕೇಳಿಹಾಗೇ ಮೆಟ್ಟಿಲ ಮೇಲೆನಯವಾಗಿ ಕೂರಿಸಿಕೊಂಡುಈಗ ಬಿಟ್ಟು ಬಂದವನ…
ಅನುವಾದ ಸಂಗಾತಿ
ಗುಟ್ಟು ಮೂಲ: ಶರತ್ ಚಂದ್ರ ಬರ್ (ಬೋಡೊ) ಕನ್ನಡಕ್ಕೆ: ನಾಗರಾಜ ಹರಪನಹಳ್ಳಿ ಯಾವ ಕಣ್ಣೀರಿನಲ್ಲಿಹೃದಯ ಮಿಡಿತದ ಸಂದೇಶವಿಲ್ಲವೋ ಯಾವ ಕಣ್ಣೀರಿನಲ್ಲಿಪವಿತ್ರವಾದ…
ಕಾವ್ಯಯಾನ
ಗಝಲ್ ಎ ಎಸ್. ಮಕಾನದಾರ ತಲೆ ಬಾಗಿಲಿಗೆ ಕೈಹಚ್ಚಿ ಕಾಯುತಿರುವೆ ಪ್ಯಾರಿಭಾವರಸ ನೊರೆಹಾಲ ತುಂಬುತಿರುವೆ ಪ್ಯಾರಿ ಅಚ್ಚೇರು ಬಂಗಾರದಲಿ ಅಚ್ಚು…
ಕಾವ್ಯಯಾನ
ಮಗುವಾದ ನೆಲ ಬಿದಲೋಟಿ ರಂಗನಾಥ್ ಬಿತ್ತಿದ ಬೀಜ ಮೊಳಕೆ ಒಡೆದು ನಗುವಾಗಸಿರಿಯು ಮಡಿಲು ತುಂಬಿತುಮಗುವಾದ ನೆಲಮಮತೆಯ ಕರುಳ ಹೂ ಬಿಟ್ಟಿತು…
ಕಾವ್ಯಯಾನ
ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು…
ಕಾವ್ಯಯಾನ
ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ…