Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ನಮ್ಮಳಗೊಬ್ಬ ಸಂತೆಬೆನ್ನೂರು ಫೈಜ್ನಟ್ರಾಜ್ ಮನಸಲ್ಲಿ ಕೋಟಿ ಕೋಟಿ ಯುದ್ಧ ಸಾಮಗ್ರಿಗಳನ್ನು ಹೊತ್ತು ಕಡಲ ದಡದಿ ನೆಮ್ಮದಿ ಹುಡುಕ್ತಿದ್ದ! * ಎದುರಿಗೇ…
ಕಾವ್ಯಯಾನ
ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ…
ಕಾವ್ಯಯಾನ
ಸೊಡರು ಚಂದ್ರಪ್ರಭ .ಬಿ. ಚೆಂಗುಲಾಬಿ ಮೊಗದವಳೆ ದಾಸವಾಳದ ವರ್ಣದಲಿ ಅದ್ದಿ ಬಂದವಳೆ…ಸಖಿ ಅನುಪಮ..ಅಪಾರ ನಿನ್ನ ಮಮತೆ..ಹೃದಯವಂತಿಕೆ..! ಹಲವು ಮೈಲುಗಲ್ಲುಗಳಿಗೆ ಸಾಕ್ಷಿ…
ಕಾವ್ಯಯಾನ
ಮಿನುಗುವ ನಕ್ಷತ್ರ ಚೈತ್ರ ಶಿವಯೋಗಿಮಠ ಅಗೋ…. ಅಲ್ಲಿ ಮಿನುಗುವ ನಕ್ಷತ್ರ ನೀನೇ ಇರಬಹುದು ಅಪ್ಪ! ಪ್ರತಿ ಇರುಳು ಕಾಯುವೆ ನಿನ್ನ…
ಕಾವ್ಯಯಾನ
ಗಾಯಗಳ ಎಣಿಸುತ್ತಲೇ! ದೀಪಾಜಿ ಮಾತಿಗೊಮ್ಮೆ ತುಟಿಕಚ್ಚಿ ಹೀಗೆಂದರೆ ಎಲ್ಲಿ ಬಿಟ್ಟು ಹೋದಾನೊ ಹಾಗೆಂದರೆ ಎಲ್ಲಿ ಬಿಟ್ಟು ಹೋದಾನೊ ಎಂಬ ದುಗುಡದಲ್ಲೆ…
ತಂತಿಯೊಳಗಣ ಶಬ್ದ !
ಕಾವ್ಯ ಸಂಗಾತಿ ತಂತಿಯೊಳಗಣ ಶಬ್ದ ! ಬಿದಲೋಟಿ ರಂಗನಾಥ್ ನಾನು ಶರಾಬಿನ ದಾಸ ಘಟಶೋಧನೆಯಲ್ಲಿನ ಬಂಧವನ್ನು ಹುಡುಕುತ್ತಲೇ ಹೋದೆ ಅವನ…
ಕಾವ್ಯಯಾನ
ಹೊಸ ಹಾಡು ದೇವಯಾನಿ ನೆನಪಿಗೆಂದು ಕೊಳಲ ನಾನೆಂದೂ ಕೇಳಲೇ ಇಲ್ಲ ಚಕ್ರ ಹಿಡಿಯಲೆಂದೇ ಹೊರಟವನು ನೀನು , ಕೊಳಲು ಬೇಕಿರಲಿಲ್ಲ…
ಕಾವ್ಯಯಾನ
ಹೇಳಿ ಹೋಗು ಕಾರಣ ಸಂಗೀತ ಶ್ರೀಕಾಂತ್ ನುಡಿವೊಮ್ಮೆ ನಲ್ಲ ನಿನ್ನ ಕೊಳಲ!! ಕೊರಳ ಮಧುರ ಭಾವ ಹೊರಬರಲಿ.. ಎದೆಯೊಳಗಿರುವ ನಂಜು-…
ಮುಖವಾಡ
ದಾಕ್ಷಾಯಣಿ ನಾಗರಾಜ್ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ ನಿನ್ನ…
ಮಕ್ಕಳ ವಿಭಾಗ
ಕೆಂಚಬೆಕ್ಕಿಗೆ ಏನಾಯ್ತು? ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು…