ಕಾವ್ಯಯಾನ

ಮಾಂತ್ರಿಕಳೆಂದು.. ವಿಜಯಶ್ರೀ ಹಾಲಾಡಿ ಮೊದಮೊದಲ ಮಳೆಹನಿಗೆಅವಳು ಕರಗಲಿಲ್ಲಹನಿಯೇ ಕರಗಿತುಮಳೆಧಾರೆಯೇನು …ಕಡಲನ್ನೇ ನುಂಗಿನೊಣೆಯುವ ತಾಕತ್ತಿನವಳು ! ಬೇಡವೆಂದು ದೂಡಿದ್ದಾಳೆಅರಸಿ ಬಂದದ್ದೆಲ್ಲವನ್ನುಕೊನೆಗೆ ಜಗವೆಂಬ ಜಗವನ್ನೂ ..ಕಾವ್ಯವನ್ನು ಮಾತ್ರಹುಡುಕಿ ಹೋಗಿದ್ದಾಳೆಹುಡುಕುತ್ತಲೇ ತಿರುಗಿದ್ದಾಳೆ ಅಲೆಮಾರಿಗೇನು ..ನಿರಾಳ ಬೀದಿಗಳೇಆಲಯಗಳೇತೊರೆಯೇ ಹಳ್ಳಗಳೇ …ಕಡಿದು

ಕಾವ್ಯಯಾನ

ಪ್ರೀತಿಯ ಸಾಲಗಾರನಾಗಿ ಬಿಟ್ಟಿದೆ ಮೂಗಪ್ಪ ಗಾಳೇರ ನೀನು ಬಿಟ್ಟು ಹೋದ ಮೇಲೆ ಬಿಕ್ಕಿಬಿಕ್ಕಿ ಅಳಬೇಕೆನಿಸಿದಾಗ…….. ನಾನು ಅಳದೆ ಮುಗುಳುನಕ್ಕು ಸುಮ್ಮನಾಗಿ ಬಿಡುತ್ತಿದ್ದೆ; ಯಾಕೆ ಗೊತ್ತಾ ……? ನೀನು ಬಿಟ್ಟು ಹೋದ ನೆನಪುಗಳು ನನ್ನ ಹೃದಯದ

ಕಾವ್ಯಯಾನ

ಜೀವರಾಮ ಅಶ್ವಥ್ ವಾರಕ್ಕೆ ಮೂರುದಿನ ಮಡಿಯಾಗಿ , ಮಂಡಿನೋವು ತೀರಲೆಂದು ಕೋರಿಕೊಂಡಳು ಮಂಡಿಯೂರಿ ಪರಿಪರಿ ಬೇಡಿಕೊಂಡಳು ಕಡೆಗೆ ಅಮ್ಮ ತೀರಿಕೊಂಡಳು! ಬೇಡುವ ಆರ್ತನಾದ ಕೇಳಿ ನಿಂತ ಹುಡುಗ, ಬಿಕ್ಕಳಿಸೆ ಅಮ್ಮನ ತಪಸ್ಸಿಗೆ ಭಂಗವೆಂದು ಬಿಸಿಯುಸಿರು

ಕಾವ್ಯಯಾನ

ಮೂಖವೇದನೆ ಪ್ಯಾರಿಸುತ ಮತ್ತದೇ ಮಾತು ನನ್ನನ್ನು ಮೂಗನೆಂದೇನಿಸಿದೆ ನಿನ್ನ ಕಾಲಗೆಜ್ಜೆ ಮೌನ ತಾಳಿರುವಾಗ ಪಿಸುಮಾತಿನ ಧ್ವನಿಯು ನನ್ನೆದೆಯ ಇಣುಕದಿರುವಾಗ ಗಾಳಿಯೊಳಗೆ ಪ್ರೀತಿಗಂಧವಿಲ್ಲ ಮಾತಿನ ನಡುವೆ ಪ್ರೇಮ ಸೆಳೆತವಿಲ್ಲ ಕಣ್ಣೋಟದಲ್ಲಿ ಹರಿತಮೋಹವಿಲ್ಲ ಹೂವಿನ ಸುತ್ತ ಮಕರಂಧ

ಕಾವ್ಯ ಯಾನ

ಆದೇ ಅಪ್ಪನಂತೆ ಏಕೆ? ಜಿ.ಲೋಕೇಶ್ ನನ್ನಪ್ಪಂಥನಾಗಲು ನನಗಿಷ್ಟೂ ಇಷ್ಟವಿರಲಿಲ್ಲ ಮೌನವಾಗಿರಲು ಬಯಸುತ್ತಿದ್ದ ನನಗೆ ಹೇಳಿದ್ದೆ ಹೇಳುತ್ತಿದ್ದ ಅವನ ಮಾತುಗಳು ಸದಾ ಅವೇ ಅಕ್ಷತೆಯ ಮಂತ್ರಗಳು ಶಾಲೆಯಲ್ಲಿ ಮಗುವೊಂದು ಮರೆಯದೇ ಹೇಳುತ್ತಿದ್ದ ರಾಷ್ಟ್ರಗೀತೆಯಂತೆ ಗುಡಿಯ ಕಲ್ಲು

ಕಾವ್ಯಯಾನ

ಯಾರು ಯಾರಿಗೆ ರೇಖಾ.ವಿ.ಕಂಪ್ಲಿ ಹೂಳುವ ಭೂಮಿಯನು ಹಾಳು ಮಾಡಿತಾ ಮನೆ ಮಠ ಮಸೀದಿ ಮಂದಿರ ಮಹಾಲ್ಗಳನು ಕಟ್ಟಿದರು….. ಯಾರು ಅವರು ಯಾರು? ಯಾರಿಗೆ ಯಾರು ಅಲ್ಲದ ಮಾನವರು…….. ಜಾಗತೀಕರಣದ ಜಾಗಟೆ ಮೊಳಗಿಸಿ ಜಾಗೃತಿ ಹೆಸರಲಿ

ಕಾವ್ಯಯಾನ

ಗಝಲ್ ಡಾ.ಗೋವಿಂದಹೆಗಡೆ ಪ್ರಾಜ್ಞ ಎಂದುಕೊಂಡವರ ಸೋಗಲಾಡಿತನಕ್ಕೆ ನಗು ಬರುತ್ತದೆ ಬೇಲಿಯ ಮೇಲೆ ಕೂತವರ ದಿವಾಳಿತನಕ್ಕೆ ನಗು ಬರುತ್ತದೆ ಸೂರ್ಯ ಬೆಳಗುವನೆಂದರೆ ಸಾಕ್ಷಿ ಕೇಳುವರು ಇವರು ನೋಡು ತನಗೇ ತಾನು ಹುಸಿಯಾದ ಈ ಅಧಃಪತನಕ್ಕೆ ನಗು

ಕಾವ್ಯಯಾನ

ರೆಕ್ಕೆ ಬಿಚ್ಚಲು ಪ್ಯಾರಿಸುತ ಎಲ್ಲಿ ನೀನಿಲ್ಲವೋ… ಎಲ್ಲಿ ನೀನಿಲ್ಲವೋ ಅಲ್ಲಿ ನಾನೂ ಇಲ್ಲ ಅದು ನಿಲಯವಾಗಿದ್ದರು, ಆಲಯದಂತಿದ್ದರೂ, ಇದ್ದರೂ ಅದು ಶರೀರವಷ್ಟೇ..! ಮನಸು ನಿನ್ನ ಬೆನ್ನು ಬಿದ್ದಿದೆ ಆ ಕರಿನೆರಳಿನಂತೆ, ಮಾರುದ್ದ ಜಡೆಗೆ ಮುಡಿದ

ಕಾವ್ಯಯಾನ

ಕವಿತೆ ವಿಜಯಶ್ರೀ ಹಾಲಾಡಿ ಚಿತ್ರ ಬಿಡಿಸುವ ಮರಚಳಿಗೆ ನರಳಿ ಇಬ್ಬನಿಅಡರಿ ಹಿಮಗಾಳಿಶೀತ ಹಿಡಿದುಕೊಂಡಿದೆ ಗಳಿತ ಎಲೆಯೊಂದುಹಳದಿ ಉಸಿರಿನ ಕೂಡೆಮಣ್ಣಿಗೆ ಸೋಕಿ ನಿಡಿದುನಿರಾಳ ಅಪ್ಪಿಕೊಂಡಿದೆ ಧೂಳ ಹೆಜ್ಜೆಗಳಲ್ಲಿಪಾದವೂರಿದ ಬೀಜಮುಗಿಲೂರಿನ ಕನಸರಂಗುಗಳ ಕವಿದುಕೊಂಡಿದೆ ಮೈಮುರಿದು ಆಕಳಿಸುವನಿಗೂಢ ಇರುಳು

ಕಾವ್ಯಯಾನ

ಗಾಂಧಿ ನಕ್ಕರು ಅಶ್ವಥ್ ಗಾಂಧಿ ನಕ್ಕರು ಗಾಂಧಿತಾತ ರಾಷ್ಟ್ರಪಿತ ತನ್ನೊಳಗೇ ತಾನು ದೈವಭಕ್ತ ಸಂಪತ್ತಿನುತ್ತುಂಗ ಎಂಜಿ ರಸ್ತೆ ಗಾಂಧಿಗೆಂದು ಮೀಸಲಂತೆ ಬೀದಿ ಬದಿಯ ಬಡವನ ಪಾಲು ಚಿತ್ರಮಂದಿರದ ಕೊನೆಯ ಸಾಲು ಕಣ್ಣರಳಿಸಿ ಕತ್ತನೆತ್ತಿ ತುಣುಕು