ಗಝಲ್

ಶಾಂತ ಜೆ ಅಳದಂಗಡಿ ನೀಡೆನಗೆ ನನ್ನೊಡೆಯ ನಿನ್ನೊಲುಮೆ ಬಾಳ ಪಥದಲಿ ಆಗಲೆನಗದು ಹಿರಿಮೆ ನಿನಗಾಗಿ ಮಿಡಿಯುತಿದೆ ಸಂತಸದೆ ನಾಡಿ ಬಾಳದಾರಿಯಲಿ ಅನುಕ್ಷಣ ಸಂತಸ ದೇವನಿತ್ತ ವರದೊಲುಮೆ ಬದುಕ ದಾರಿಯಲಿ ನೀ ಮಾರ್ಗಸೂಚಿ ಸಪ್ತನಾಡಿಗಳೂ ಅರಸುತಿವೆ

ನೇಣಿಗೇರಿದ ನೈತಿಕ ಮೌಲ್ಯ.

ದೀಪಾಜಿ ನಾನು ಕೂಗುತ್ತಲೆ‌ ಇದ್ದೆ ಯಾರಾದರೂ ಬಂದು ಉಳಿಸಿಯಾರೆಂದು ಓಡುತ್ತಲೆ ಇದ್ದೆ ಯಾರಾದರೂ ಹಿಡಿದು ನಿಲ್ಲಿಸಿ ಆಸ್ಪತ್ರೆಯ ಬೆಡ್ಡಿನವರೆಗೆ ತಂದು ಬಿಟ್ಟಾರೆಂದು. ಬದುಕುವ ಆಸೆಗಲ್ಲ ಜೀವದ ಹಂಗಿಗೂ ಅಲ್ಲ ನೋವಿನ ನರಳಿಕೆಗಂತೂ ಅಲ್ಲವೇ ಅಲ್ಲ

ನನ್ನೊಳು ಸುನಾಮಿಯೊ

ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ

ಕಾವ್ಯಯಾನ

ನಾನು ನಿನ್ನಾತ್ಮದ ಗುರುತಾಗಿದ್ದೆ ಬಿದಲೋಟಿ ರಂಗನಾಥ್ ಹೌದು ನಾನು ನಿನ್ನಾತ್ಮದ ಗುರುತಾಗಿದ್ದೆ ಆ ನಿನ್ನ ನೋಡುವ ನೋಟದ ಬಿಸುಪಿಗೆ ಚಳಿಯಾಗಿದ್ದೆ ಮಳೆಯಾಗಿದ್ದೆ ಮುಗಿಲೇ ಆಗಿದ್ದೆ ನಿನ್ನ ಮೈಯೊಳಗಿನ ಬಿಸಿಗೆ ಬೆರೆತ ಜೀವವಾಗಿದ್ದೆ ನೀನು ನಡೆದ

ಕಾವ್ಯಯಾನ

ನಾಲ್ಕಾರು ಮಳೆ ಹನಿಗಳು: ದೇವು ಮಾಕೊಂಡ ಸಿಂದ್ಗಿ ನನಗೆ ನಾನೇ ಬಂಧಿಯಾಗಿರುವೆ ಎರಡು ಕಳ್ಳ ಹುದುಲಗಳ ನಡುವೆ ಸಿಲುಕಿ ಬೇರೆರಡರ ಇಕ್ಕಟಿನಲಿ ಬೆಳೆದ ಈಚಲು ಸಸಿಯ ಹಾಗೆ ವಿಶಾಲ ಭೂಮಿ ಬಾನುಗಳ ನಡುವೆ ತಳಕು

ಕಾವ್ಯಯಾನ

ಮೌನ ಮಾತಾದಾಗ ಸರೋಜಾ ಶ್ರೀಕಾಂತ ಅಮಾತಿ ಎದೆಯಗೂಡೊಳಗೆ ಬಚ್ಚಿಟ್ಟು ಮರೆಮಾಚಿದ ಮಾತುಗಳೆಷ್ಟೋ!? ನುಡಿಯದೇ ಮೌನರಾಗವಾದ ಶ್ರುತಿ,ತಾಳಗಳಿಲ್ಲದ ಹಾಡುಗಳೆಷ್ಟೋ!!? ತುಟಿಯ ಬಿಟ್ಟು ಹೊರಬರದೇ ಅಡಗಿಸಿಟ್ಟ ನಲಿವು-ನೋವ ಬಗೆಯ! ಬಿಡಿ ಬಿಡಿಸಿ ನಿನ್ನ ಮುಂದಿಡುವೆ ನಾನೀಗ ಕೇಳದಿರಬೇಡ

ಕಾವ್ಯಯಾನ

ದಾರಿಹೋಕನೆಂದು ನಂಬಿ ಬಿಟ್ಟೆ! ಅವ್ಯಕ್ತ ಕುಶಲ ಚೇಷ್ಟೆಗಳ ಕನಸ ಮಾರುವ ಕಾಂತನೆ ಹೆಣ್ಣಿನ ಒಳಮನಸ್ಸ ಮರ್ಮವ ಹೇಳುವೆ ತಿಳಿದುಕೊ… ನಿನ್ನ ನಿಜ ಲೋಕದ ಕಡಲ ಮುತ್ತು ಗಳಂತಿರುವ, ಮೌನ ವನಿತೆಯರ ಸಖಿಗುಟ್ಟಿದು.. ಮುಂಗುರುಳ ನಡುವೆ

ಮಕ್ಕಳ ಕವಿತೆ

ಚಂದ್ರಯಾನ ಎನ್. ಶಂಕರರಾವ್ ಆಹಾ ಚಂದಿರ ಪೂರ್ಣ ಚಂದಿರ ಎಷ್ಟು ಎತ್ತರ ನಿಲುಕದಷ್ಟು ದೂರ. ನಾ ನೀ ಜೊತೆ ಜೊತೆಯಲಿ ಆಡುವ ಬಾ ಚಂದಿರ, ಮೋಡದಿ ಮರೆಯಾಗದಿರು ಅಂಬರದಿ ತೇಲಾಡದಿರು. ನಿಲ್ಲು ಅಲ್ಲೇ ಚಂದಮಾಮ

ಕಾವ್ಯಯಾನ

ಹೇಳಿ ಹೋಗು ಕಾರಣ ಪ್ರಮಿಳಾ ಎಸ್.ಪಿ. ದಿಂಬಿನ ಕೆಳಗಿನ ಜಂಗಮ ಗಂಟೆಯನ್ನು ಮತ್ತೊಮ್ಮೆ ಮಗದೊಮ್ಮೆ ಹುಡುಕಿ ನೋಡುತ್ತಿದ್ದೆ….. ಕೆಂಪು ಗುಲಾಬಿ ಅದರ ಮುದ್ರೆ ಹೃದಯದ ಇಮೇಜು ಇದ್ದಿರಬಹುದು ನಿನ್ನ ಕಡೆಯಿಂದ…ಎಂದು!!! ಈಗೆಲ್ಲವು ಶೂನ್ಯ… ಅದೆಷ್ಟು

ಕಾವ್ಯಯಾನ

ಮದುವೆಯ ಪ್ರಸ್ತಾಪ ಹರ್ಷಿತಾ ಕೆ.ಟಿ. ನೋಡುನೋಡುತ್ತಿದ್ದಂತೆ ಆಕಾಶದಲ್ಲೊಂದು ಕದ ತೆರೆದುಕೊಂಡಿತು ಯಾವುದೋ ಕೈಯೊಂದೂ ಚಾಚಿ ಕರೆಯಿತು ನಿಂತಲ್ಲಿಂದಲೇ ಕತ್ತು ನೀಳ ಮಾಡಿ ಎಟುಗಿಸಿ ನೋಡಿದೆ ಕದದ ಆ ಬದಿಯ ಲೋಕ ಅಲ್ಲಿ ಎಲ್ಲವೂ ಕಲ್ಪಿಸಿಕೊಂಡಿದ್ದಕಿಂತ