Category: ಅನುವಾದ

ಅನುವಾದ

ನಿಜವಾದ ಹಸಿವು

ಅನುವಾದ ನಿಜವಾದ ಹಸಿವು ಆಂಗ್ಲಮೂಲ: ಪ್ರಸೂನ್ರಾಯ್ ಕನ್ನಡಕ್ಕೆ: ಕೋಡೀಹಳ್ಳಿಮುರಳೀಮೋಹನ್   ರಾಹುಲನಿಗೆ ಹಸಿವು ಆಯ್ತು! ಇದು ಒಂದು ವಿಚಿತ್ರ ಭಾವನೆಯಾಗಿದ್ದು, ಅವನಿಗೆ ಆತಂಕವನ್ನುಂಟುಮಾಡಿತು.  ರಾಹುಲ್ಗೆ ತನ್ನ ದೇಹ ಮತ್ತು ಮನಸ್ಸು ಏನು ಕೇಳುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಇಪ್ಪತ್ತೇಳು ವರ್ಷದ ರಾಹುಲ್ ಅಜ್ಜಿಯ ಕೊನೆಯ ವಿಧಿಗಳಿಗಾಗಿ ತನ್ನ ಪೂರ್ವಜರ ಮನೆಗೆ ಪ್ರಯಾಣಿಸುತ್ತಿದ್ದ. ರಾಹುಲ್ ಒಂದು ದಿನದ ಹಿಂದೆಯೇ ಕೋಲ್ಕತಾ ತಲುಪಿದ್ದ. ಅಂತ್ಯಕ್ರಿಯೆ ಪೂರ್ಣಗೊಂಡಿತು, ಆದರೆ ಇನ್ನೂ  ಕೊನೆಯ ವಿಧಿಗಳ ಧಾರ್ಮಿಕ ಆಚರಣೆಗಳು ಬಾಕಿ ಉಳಿದಿವೆ. ಪಶ್ಚಿಮ ಬಂಗಾಳದ […]

ಅಂಜಿಕೆ

ನದಿ ತಾ ಪಯಣಿಸಿದ ಹಾದಿಯತ್ತ ಹಿಂತಿರುಗಿ ನೋಡುತ್ತದೆ
ಪರ್ವತದ ಶಿಖರಗಳಿಂದ
ಉದ್ದನೆಯ ಅಂಕುಡೊಂಕಾದ ರಸ್ತೆ ದಾಟಿದೆ ಕಾಡು ಮತ್ತು ಹಳ್ಳಿಗಳನು

ಕತ್ತಲಿನ ಕವಿತೆ

ಮರಾಠಿಯ ಖ್ಯಾತ ಕವಿ ನಾಮದೇವಕೋಳಿ ಅವರ ಕವಿತೆಯೊಂದನ್ನು ಕನ್ನಡದ ಕವಿ ಕಮಲಾಕರ ಕಡವೆಯವರು ಸಂಗಾತಿಯ ಓದುಗರಿಗಾಗಿ ಕನ್ನಡಕ್ಕೆ ತಂದಿದ್ದದಾರೆ

ಮಾಜಿ ಪ್ರದಾನಿಯವರ ಅನುವಾದಿತ ಕಥೆ

ಅನುವಾದಿತತ ಕಥೆ ಮಾಜಿ ಪ್ರದಾನಿಯವರ ಅನುವಾದಿತ ಕಥೆ ಗೊಲ್ಲರ ರಾಮವ್ವ(ಕೊನೆಯ ಭಾಗ) ತೆಲುಗು ಮೂಲ:ಪಿ.ವಿ.ನರಸಿಂಹರಾವ್ ಕನ್ನಡಕ್ಕೆ:ಚಂದಕಚರ್ಲ ರಮೇಶ್ ಬಾಬು ಭಾಗ – ೨ ರಿಂದ                ಭಾಗ- ೩ ಹಾಲು ಕರೆಯೋ ಸಮಯ ಕಳೀತಾ ಇದೆ. ಮನೆ ಹೊರಗಡೆ ಕಟ್ಟಿ ಹಾಕಿದ ಎಮ್ಮೆಗಳು ಕರುಗಳಿಗಾಗಿ ಕೂಗ್ತಾ ಇವೆ. ಹಾಗೇ ಒಳಗಡೆ ಕರುಗಳು ಕೂಡ ವಿಲಪಿಸುತ್ತಿವ ಹಾಲು ಕರೆಯಬೇಕೆನ್ನುವ ಆತ್ರ ಒಂದುಕಡೆ. ಹಸಿವಿನ ಸಂಕಟ ಮತ್ತೊಂದು ಕಡೆ. ಆದರೇ ಹಾಲು ಕರೀತಾ ಇಲ್ಲ ಯಾರೂ. ದಿನಾಲೂ ಆದರೇ ಈ […]

ಮಾಜಿ ಪ್ರದಾನಿಯವರ ಅನುವಾದಿತ ಕಥೆ

ಅನುವಾದಿತ ಕಥೆ ಗೊಲ್ಲರ ರಾಮವ್ವ (ಭಾಗ- ಎರಡು) ಮಾಜೀ ಪ್ರಧಾನ ಮಂತ್ರಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಕಥೆಯ ಕನ್ನಡಾನುವಾದ                                                                 ಭಾಗ – ೨ “ಅದೆಲ್ಲ ಬಿಡವ್ವಾ ! ಅದೊಂದು ಕಥೆ. ಸ್ವಲ್ಪ ಹೊತ್ತು ನನ್ನನ್ನ ಇಲ್ಲಿ ಅಡಗಿಸಿಡು. ಮತ್ತೆ ನಾನು ಹೊರಟುಹೋಗ್ತೀನಿ” ಅಂತ ಅತಿ ಕಷ್ಟದಲ್ಲಿ ನುಡಿದನಾತ. “ಆ! ಹೋಗ್ತಾನಂತೆ ಹೋಗ್ತಾನೆ.. ! ಒಂದೇ ಸಲ ಸ್ವರ್ಗಕ್ಕೆ ಹೋಗ್ತೀಯಾ …! ಒಳ್ಳೆ ಬುದ್ಧಿವಂತನೇ ನೀನು… ಹೋಗು..! ಹು ! ಹೋಗ್ತಾನಂತೆ ಎಲ್ಲಿಗೋ !” ಹೊಸಬ […]

ಗೊಲ್ಲರ ರಾಮವ್ವ

ಅನುವಾದಿತ ಕಥೆ ಗೊಲ್ಲರ ರಾಮವ್ವ(ಭಾಗ- ಒಂದು) ಮಾಜೀ ಪ್ರಧಾನ ಮಂತ್ರಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಕಥೆಯ ಕನ್ನಡಾನುವಾದ ಪಿ.ವಿ.ನರಸಿಂಹರಾವ್ ತಮ್ಮ ಮಾತೃಭಾಷೆಯಾದ ತೆಲುಗಿನಲ್ಲೇ ಅಲ್ಲದೇ ಹಿಂದಿ, ಉರ್ದು, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರು. ತೆಲುಗಿನಲ್ಲಿ ಜ್ಞಾನ ಪೀಠ ಪ್ರಶಸ್ತಿ‌ ಪಡೆದ ವಿಶ್ವನಾಥ ಸತ್ಯನಾರಾಯಣ ಅವರವೇಯಿ ಪಡಗಲು (ಸಾವಿರ ಹೆಡೆ) ಕಾದಂಬರಿಯನ್ನು ಹಿಂದಿಗೆ “ಸಹಸ್ರ ಫಣ್” ಎಂಬ ಹೆಸರಲ್ಲಿ ಅನುವಾದ ಮಾಡಿದ್ದಾರೆ. ಮತ್ತೆ ಮರಾಠಿಯ ಹರಿನಾರಾಯಣ ಆಪ್ಟೆಯವರ ” ಪಣ್ ಲಕ್ಷ್ಯತ್ ಕೋಣ್ ಘೇತೊ ಕಾದಂಬರಿಯನ್ನು ತೆಲುಗಿಗೆ […]

ಬೆಳೆಸಲಾಗದ ಮಕ್ಕಳು

ಅನುವಾದಿತ ಕಥೆ ಬೆಳೆಸಲಾಗದ ಮಕ್ಕಳು ತೆಲುಗು ಮೂಲ: ಸಿ.ಹೆಚ್.ವಿ. ಬೃಂದಾವನ ರಾವು ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಪಾರ್ವತಿ ಹೇಳಿದ ಮಾತು ಕೇಳಿ ಸೋಜಿಗ ಗೊಂಡ ಕ್ರಿಸ್ಟಫರ್. ಮುಖ ಕೆಂಪಾಯಿತು. ಒಂದೈದು ನಿಮಿಷ ಹಾಗೇ ಇದ್ದ. ಕ್ರಮೇಣ ಆವೇಶದಿಂದ ಆಲೋಚನೆಯೆಡೆಗೆ ಬಂದ. ಏನು ಹೇಳಬೇಕೋ ಅರ್ಥವಾಗಲಿಲ್ಲ ಅವನಿಗೆ. ಗಂಡನ ಮುಖವನ್ನ ಹಾಗೇ ನೋಡ್ತಾ ಇದ್ದಳು ಪಾರ್ವತಿ. ಗಂಡ ಹಾಗೆ ಆಶ್ಚರ್ಯಗೊಳ್ಳುವುದು ಅವಳಿಗೇನೂ ವಿಚಿತ್ರವೆನಿಸಲಿಲ್ಲ. ಡಾಕ್ಟರರು ತನ್ನ ಹತ್ತಿರ ಈ ವಿಷಯದ ಪ್ರಸ್ತಾವಿಸಿದಾಗ ತನಗೂ ಇಂಥ ಆಶ್ಚರ್ಯವೇ ಆಗಿತ್ತು. […]

ತಕ್ಕ ಪಾಠ

ಅನುವಾದಿತ ಕವಿ ತಕ್ಕ ಪಾಠ ತೆಲುಗಿನಲ್ಲಿ: ಆದೋನಿ ಬಾಷಾ ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು. ರೈಲು ಚಲಿಸುತ್ತಿದ್ದ ಹಾಗೆ ಒಬ್ಬ ವ್ಯಕ್ತಿ ಬೇಗಬೇಗನೇ ನಾನಿದ್ದ ಡಬ್ಬಿಯೊಳಗೆ ಹತ್ತಿದ. ಅಲ್ಲಿಯವರೆಗೆ ಅದರಲ್ಲಿ ನಾನೊಬ್ಬನೇ ಪ್ರಯಾಣಿಕ. ಜೊತೆ ಸಿಕ್ಕಿತೆಂದು ಸ್ವಲ್ಪ ನಿರಂಬಳವಾಯಿತು. ಬೆಳೆಗ್ಗೆಯಿಂದ ಕುಂಭದ್ರೋಣ ಮಳೆ ! ಈ ಅಕಾಲ ಮಳೆಗಳಿಂದಾಗಿ ರೈಲುಗಳೆಲ್ಲಾ ಖಾಲಿಯಾಗಿ ತಿರುಗುತ್ತಿದ್ದವು. ನಾನೊಬ್ಬ ನಿವೃತ್ತ ಪೋಲೀಸ್ ಅಧಿಕಾರಿ. ಅನಂತಪುರದಲ್ಲಿ ನಿವೃತ್ತಿ ಪಡೆದು, ದೆಹಲಿಯಲ್ಲಿದ್ದ ನನ್ನ ಮಗನ ಹತ್ತಿರ ನನ್ನ ವಿಶ್ರಾಂತ ಜೀವನವನ್ನ ನಡೆಸುತ್ತಿದ್ದೇನೆ. ಪ್ರತೀ ವರ್ಷ […]

ಹೃದಯ ಭಾಷೆ

ಅನುವಾದಿತ ಕಥೆ ಹೃದಯ ಭಾಷೆ ತೆಲುಗು ಮೂಲ: ಕಳ್ಳೆ ವೆಂಕಟೇಶ್ವರ ಶಾಸ್ತ್ರಿ                               ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಬೆಳೆಗ್ಗೆ ಐದು ಗಂಟೆಗೆ ಆತ ತನ್ನ ಫ್ಲಾಟಿನಿಂದ ಹೊರಗಡೆ ಬಂದ. ಆತನ ಫ್ಲಾಟ್ ತುಂಬಾ ಚಿಕ್ಕದು. ಗ್ರೌಂಡ್ ಫ್ಲೋರ್ ನಲ್ಲಿತ್ತು. ಒಂದು ಹಾಲು, ಒಂದು ಮಲಗುವ ಕೋಣೆ, ಅಡುಗೆಮನೆ, ಬಾತ್ರೂಮ್ ಕಮ್ ಟಾಯ್ಲೆಟ್ ಇವು ಅದರ ಭಾಗಗಳು. ಬಾಗಿಲು ಮುಚ್ಚಿ, ಚಿಲಕವಿಟ್ಟು ಅದಕ್ಕೆ ಬೀಗ ಹಾಕಿದ. ಹೊರಗಡೆ ಇನ್ನೂ ಕತ್ತಲಿತ್ತು. ಬೆತ್ತದ ಆಸರೆಯಿಂದ ಸದ್ದಿಲ್ಲದೇ ಬೇಗಬೇಗ ನಡೆಯುತ್ತಿದ್ದ. ಆತನ […]

ಅನುವಾದಿತಕವಿತೆ ನನ್ನ ಗಾಂಧಿ ಕನ್ನಡಕ್ಕೆ: ಶೈಲಜಾ ಬಿ. ಇಂಗ್ಲೀಷಿಗೆ: ಸಮತಾ ಆರ್. ನನ್ನ ಗಾಂಧಿ ಬೋಳು ತಲೆ ಕಣ್ಣಲ್ಲಿ ಚಾಳೀಸುಕೈಯಲ್ಲಿ ಕೋಲುಮುಖದಲೊಂದು ಮಾಗಿದ ನಗೆಯಗಾಂಧಿ ನನ್ನೊಳಗೆ ನೀನುತಾತನಾಗಿ ಹುಟ್ಟಿದೆ ಹೆಡ್ ಮಾಸ್ತರರ ಕೋಣೆಯಗೋಡೆಯ ಮೇಲೆಪೋಟೋದಲ್ಲಿ ನೀನಿದ್ದೆವರುಷದಲ್ಲಿ ಮೂರು ಬಾರಿನನ್ನ ಕೈಗೂ ನಿಲುಕಿಚೌಕಟ್ಟು ತಿಕ್ಕಿ ಗಾಜು ಒರೆಸಿಹೂಮಾಲೆ ಹಾಕಿ ಜೈಕಾರ ಕೂಗಿಲಡ್ಡು ತಿನ್ನುವಾಗಬಾಯಿ ತುಂಬ ಸಿಹಿಮನದಲ್ಲಿ ಖುಷಿ ಬೆಳೆದಂತೆ ನಾನು ನೀನೂ ಬೆಳೆದೆತಾತ ಮಹಾತ್ಮನಾದೆಸರಳ ಸತ್ಯ ಅಹಿಂಸೆಗಳಸಾಕಾರ ಮೂರ್ತಿಯಾದೆಬೆಳಕಾದೆ ಧಮನಿಯಲಿ ಬಿಸುಪುಮನದಲ್ಲಿ ಹುರುಪುತುಂಬಿದ್ದ ಕಾಲದಲಿಹೊನಲಿಗೆದುರು ಈಜುವ ಕನಸಿತ್ತುಕಂಗಳಲಿ ನಿನ್ನ […]

Back To Top